About Us Advertise with us Be a Reporter E-Paper

ದೇಶ

ಜಮ್ಮು ಬಸ್‌‌ ನಿಲ್ದಾಣದಲ್ಲಿ ಗ್ರೆನೇಟ್‌ ಸ್ಪೋಟ: 30 ಮಂದಿಗೆ ಗಾಯ

ಜಮ್ಮು: ಜನನಿಬಿಡ ಜಮ್ಮು ನಗರದ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ ಸಂಭವಿಸಿದ್ದು, ಒಬ್ಬರು ಮೃತಪಟ್ಟು, 30 ಜನ ಗಾಯಗೊಂಡಿದ್ದಾರೆ. ಗುರುವಾರ ಮಧ್ಯಾಹ್ನದ ವೇಳೆಗೆ ಉಗ್ರರು ಈ ಗ್ರೆನೇಡ್…

Read More »

ರಫೇಲ್ ಒಪ್ಪಂದಕ್ಕೆ ಸಂಬಧಿಸಿದಂತೆ ಮೋದಿಯನ್ನು ತನಿಖೆಗೆ ಒಳಪಡಿಸಬೇಕು: ರಾಹುಲ್ ಗಾಂಧಿ

ದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಪಡಿಸಿದ್ದಾರೆ. ರಫೇಲ್…

Read More »

ಪಿಎಸ್ಎ ಕಾಯ್ದೆಯಡಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅರೆಸ್ಟ್, ಜಮ್ಮು ಜೈಲಿಗೆ ಶಿಫ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (ಜೆ.ಕೆ.ಎಲ್.ಎಫ್.) ಮುಖ್ಯಸ್ಥ ಯಾಸಿನ್ ಮಲಿಕ್ ಅವರನ್ನು ಸಾರ್ವಜನಿಕ ರಕ್ಷಣಾ ಕಾಯ್ದೆಯಡಿಯಲ್ಲಿ (ಪಿಎಸ್‍ಎ) ಬಂಧಿಸಲಾಗಿದ್ದು, ಜಮ್ಮು ಜೈಲಿಗೆ ಸ್ಥಳಾಂತರಿಸಲಾಗಿದೆ. ಮಲಿಕ್ ಅವರನ್ನು ಫೆಬ್ರವರಿ…

Read More »

ಜಮ್ಮುವಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಫೋಟ: ಹಲವರಿಗೆ ಗಾಯ, ಒಬ್ಬ ಶಂಕಿತ ವಶಕ್ಕೆ

ಶ್ರೀನಗರ: ಪುಲ್ವಾಮಾ ದಾಳಿ ಬೆನ್ನಲ್ಲೆ ಇದೀಗ ಜಮ್ಮುವಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಬಸ್ ವೊಂದರಲ್ಲಿ ಉಗ್ರರು ಗ್ರೆನೇಡ್ ಇಟ್ಟು ಸ್ಫೋಟಿಸಲಾಗಿದೆ. ಸ್ಫೋಟದ ತೀವ್ರತೆಗೆ 18 ಮಂದಿ…

Read More »

ರಫೇಲ್‌ ಡೀಲ್: ಪ್ರಧಾನಿ ಮೋದಿಯನ್ನು ತನಿಖೆಗೊಳಪಡಿಸಲು ‘ರಾಗಾ’ ಆಗ್ರಹ

ದೆಹಲಿ: ರಫೇಲ್‌ ಫೈಟರ್‌ ಜೆಟ್‌ ಡೀಲ್‌ ಸಂಬಂಧವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಕೂಡ ತನಿಖೆಗೊಳಪಡಿಸಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆಗ್ರಹಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ…

Read More »

“ಈ ದೇಶದಲ್ಲಿ ಅದೆಷ್ಟೋ ವಾಣಿಜ್ಯೋದ್ಯಮಿಗಳು ಲೂಟಿ ಮಾಡಿ ಪಲಾಯನಗೈದಿದ್ದಾರೆ. ನಾನು ದೇಶದಲ್ಲೇ ಇದ್ದೇನೆ”: ವಾದ್ರಾ

ತಮ್ಮ ಪತ್ನಿ ಪ್ರಿಯಾಂಕಾ ರಾಬರ್ಟ್ ವಾದ್ರಾ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ ರಾಬರ್ಟ್ ವಾದ್ರಾ, “ದೇಶದಲ್ಲಿ ಪ್ರತಿಕಾರ ತುಂಬಿದ ಕ್ರೂರ ರಾಜಕೀಯ ವಾತಾವರಣವಿದೆ. ಆದರೆ ನನಗೆ ಗೊತ್ತು,…

Read More »

ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಒಬ್ಬ ಭಯೋತ್ಪಾದಕ ಮಟಾಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಕಾಳಗದಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ. ಭಯೋತ್ಪಾದಕರು ಅಡಗಿರುವ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಸೇನೆ…

Read More »

ISI ಮುಖವಾಡ ಜೈಶ್: ಮುಷರಫ್

ಭಯೋತ್ಪಾದನೆ ವಿರುದ್ಧ ಕ್ರಮ ತೆಗೆದುಕೊಳ್ಳುವ ವಿಚಾರದಲ್ಲಿ ದಿನಕ್ಕೊಂದು ನಾಟಕವಾಡುತ್ತಿರುವ ಪಾಕ್ ಹಾಗೂ ಅದರ ISI ಮುಖವಾಡ ಮತ್ತೊಮ್ಮೆ ಕಳಚಿ ಬಿದ್ದಿದೆ. ಭಾರತದಲ್ಲಿ ಭಯೋತ್ಪಾದನೆ ಕೃತ್ಯಗಳನ್ನು ನಡೆಸಲು ಭಯೋತ್ಪಾದಕ…

Read More »

ಅಭಿನಂದನ್ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಹೊಂದಿಲ್ಲ: IAF ಸ್ಪಷ್ಟನೆ

ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಹೊಂದಿಲ್ಲ ಎಂದು ವಾಯುಪಡೆ ಸ್ಪಷ್ಟಪಡಿಸಿದೆ. ಉದ್ದೇಶಪೂರಿತವಾಗಿ ತಪ್ಪು ಮಾಹಿತಿ ಹಬ್ಬಿಸಲು ಸಾಮಾಜಿಕ ಖಾತೆಗಳ ಸುತ್ತಲೂ ಹರಡಿರುವ ವದಂತಿಗಳ…

Read More »

ಪುಲ್ವಾಮಾದಲ್ಲಿ ನಡೆದದ್ದು ‘ದುರ್ಘಟನೆ’ ಎಂದ ಬಿಜೆಪಿ ಮುಖಂಡ

ದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದದ್ದು ‘ದುರ್ಘಟನೆ’ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಕೇಶವ ಪ್ರಸಾದ್ ಮೌರ್ಯ ಹೇಳಿರುವ ವಿಡಿಯೋ ತುಣುಕು ಇದೀಗ…

Read More »
Language
Close