ಚಿಂಚೋಳಿ: ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರು ವಿವಿಧ ಬೇಡಿಕೆಯ ಈಡೇರಿಕೆಗಾಗಿ ಆಗ್ರಹಿಸಿ ಪಟ್ಟಣ ದಲ್ಲಿ ಪ್ರತಿಭಟನೆ ನಡೆಸಿ ದರು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳು ಕಳೆದ 20 ದಿನಗಳಿಂದ ನಿರಂತರವಾಗಿ ಪೆಟ್ರೋಲ್, ಡೀಸೆಲ್, ಅಡುಗೆಯ ಅನಿಲ ಸಿ.ಎನ್.ಜಿ ಇನ್ನಿತರ ಅಗತ್ಯ ವಸ್ತು ಗಳನ್ನು ಬೆಲೆ ಏರಿಕೆ ಮಾಡುತ್ತಿರುವುದು ಜನ ವಿರೋಧಿ ಯಾಗಿದೆ ಎಂದು ಜೆಡಿಎಸ್ ಮುಖಂಡ ಸಂಜೀವನ ಯಾಕಾಪುರ ಅಪಾದಿಸಿದರು. ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಪೆಟ್ರೊಲಿಯಂ ವಸ್ತುಗಳ ಮೇಲೆ ವಿಧಿಸುತ್ತಿರುವ ತೆರಿಗೆ 50% ಜನಸಾಮಾನ್ಯರಿಗೆ […]
ಹರಪನಹಳ್ಳಿ: ಮತ್ತೊಮ್ಮೆ ಶಾಸಕ ಜಿ.ಕರುಣಾಕರ ರೆಡ್ಡಿ ಯವರನ್ನು ೨೦೨೩ ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ತಾಲೂಕಿನ ಜನರು ಆರಿಸಿ ಕಳಿಸಿದರೆ ತಾಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ...
ಹೆಣ್ಣು ಹೆತ್ತ ಐವರು ಮಾತೆಯರಿಗೆ ಮಹಾಲಕ್ಷ್ಮೀ ದೇವಿ ಚಿತ್ರವುಳ್ಳ ಬೆಳ್ಳಿ ಪದಕ, ಸಿಹಿ ನೀಡಿ ಸತ್ಕಾರ ಸೇಡಂ: ನಾವು ದೇಶ, ಭಾಷೆ, ಭೂಮಿ, ನದಿ ಸೇರಿದಂತೆ ಎಲ್ಲವನ್ನು...
ಹೊಸಪೇಟೆ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಬುರ್ಗಿ, ಪನ್ಸಾರೆ, ಗೌರಿ ಲಂಕೇಶ್ ಅವರನ್ನ ಬಲಪಂಥೀಯ ಸಂಘಟನೆಗಳು, ಸನಾತನವಾದಿಗಳು ಹತ್ಯೆ ಮಾಡಿ ದ್ದಾರೆ. ಈಗ ಸಿದ್ರಾಮಯ್ಯ ಸೇರಿದಂತೆ...
ಚಿಂಚೋಳಿ: ರಟಕಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ, ಅಂದಾಜು 50 ಕೆಜಿಯ 152 ಬ್ಯಾಗ್, 76 ಕ್ವೀಂಟಲನ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ, ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಅಕ್ಕಿಯ...
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ...
ಬೆಂಗಳೂರು: ವಿದ್ಯುತ್ ದರ, ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ನಂದಿನಿ ಹಾಲಿನ ದರ ಶೀಘ್ರವೇ ಏರಿಕೆಯಾಗಲಿದೆ. ರಾಜ್ಯದಲ್ಲಿ...
ಸೇಡಂ: ದೇಶ ಕಂಡ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ 115ನೇ ಜಯಂತೋತ್ಸವ ಕಾರ್ಯಕ್ರಮವನ್ನು...
ಜೇವರ್ಗಿ: ಡಾ.ಬಾಬು ಜಗಜೀವನರಾಂ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದಾರೆ ಎಂದು ಆಳಂದ ತಾಲೂಕಿನ ಕರಜಿಗಿ ಸರ್ಕಾರಿ ಪ್ರಥಮ ದರ್ಜೆ...
ಬೆಂಗಳೂರು: ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯ ದರಗಳನ್ನು ಮೂಲ ವೇತನದ ಶೇ.27.25ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರಿ...