Friday, 29th March 2024
#covid

ಸಿಇಟಿ ಪರೀಕ್ಷೆ: 12 ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು

ಬೆಂಗಳೂರು: ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಮೂರು ದಿನಗಳವರೆಗೆ ನಡೆಯಲಿದೆ. ರಾಜ್ಯದ 530 ಕೇಂದ್ರಗಳಲ್ಲಿ ಬೆಳಿಗ್ಗೆ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ಬರೆಯುವ 12 ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಬೆಂಗಳೂರು, ಶಿವಮೊಗ್ಗ ಹಾಗೂ ಕೋಲಾರದ ತಲಾ ಓರ್ವ ವಿದ್ಯಾರ್ಥಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಸೋಂಕಿನ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಜೀವಶಾಸ್ತ್ರ, ಗಣಿತ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ನಾಳೆ ಭೌತಶಾಸ್ತ್ರ […]

ಮುಂದೆ ಓದಿ

ರಾಜ್ಯದಲ್ಲಿ ಆ.29,30ರಂದು ಭಾರಿ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಆ.29,30ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ. 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ...

ಮುಂದೆ ಓದಿ

ಪಟ್ಟಣದಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ

ಪಾವಗಡ: ಪಟ್ಟಣದ ಸಾರ್ವಜನಿಕರಿಗೆ ತಿಳಿಯಪಡಿಸುವದೇನೆಂದರೆ ಆ.27,28 ಮತ್ತು 29 ರಂದು ವಿದ್ಯುತ್ ಮಾರ್ಗಗಳ ಕಾಮಗಾರಿ ನಿಮಿತ್ತ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದ್ದು, ಮೇಲೆ ತಿಳಿಸಿರುವ ತಾರೀಖಿನಂದು ಬೆಳಿಗ್ಗೆ 10ರಿಂದ...

ಮುಂದೆ ಓದಿ

ಆ.28 ರಿಂದ 30ರವರೆಗೆ ಸಿಇಟಿ ಪರೀಕ್ಷೆ

ಬೆಂಗಳೂರು: ಆ.28 ರಿಂದ 30ರವರೆಗೆ ಒಟ್ಟು 530 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಆ. 28ರಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ...

ಮುಂದೆ ಓದಿ

ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ರಕ್ಷಾ ಬಂಧನ ಆಚರಣೆ

ಸಿಂಧನೂರು : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು ನಗರದ ಪೊಲೀಸ್ ಇಲಾಖೆ ವಿವಿಧ ಜನಪ್ರತಿನಿಧಿಗಳಿಗೆ ಹಾಗೂ ಸಾರ್ವಜನಿಕರಿಗೆ...

ಮುಂದೆ ಓದಿ

ಲೋಕ ಅದಾಲತ್ ಜಿಲ್ಲೆಗೆ ಎರಡನೇ ಸ್ಥಾನ

ಸಿಂಧನೂರು: ಮೆಗಾ ಲೋಕ ಅದಾಲತ್ ರಾಜ್ಯಕ್ಕೆ ರಾಯಚೂರು ಜಿಲ್ಲೆ ಪ್ರಥಮ ಸ್ಥಾನ ಜಿಲ್ಲೆಗೆ ಸಿಂಧನೂರು ಎರಡನೆಯ ಸ್ಥಾನ ಪಡೆದಿದ್ದು ಕಂಡುಬಂದಿದೆ. ಸಾರ್ವಜನಿಕರ ಕುಂದುಕೊರತೆ ಶೀಘ್ರದಲ್ಲೇ ಪರಿಹರಿಸುವ ಸಲುವಾಗಿ...

ಮುಂದೆ ಓದಿ

ಗುಡಿಹಳ್ಳಿ ನಾಗರಾಜ್ ಅಗಲಿಕೆ ಪತ್ರಿಕಾ ರಂಗಕ್ಕೆ ತುಂಬಲಾಗದ ನಷ್ಟ : ಪಿಟಿಪಿ

ಹರಪನಹಳ್ಳಿ: ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತರು ಹಾಗೂ ಸುಧಾ ವಾರ ಪತ್ರಿಕೆಯ ಉಪ ಸಂಪಾದಕರಾಗಿದ್ದ ಗುಡಿಹಳ್ಳಿ ನಾಗರಾಜ್ (67) ಅವರ ನಿಧನ ಪತ್ರಿಕಾ ರಂಗಕ್ಕೆ ತುಂಬಲಾಗದ ನಷ್ಟವಾಗಿದೆ...

ಮುಂದೆ ಓದಿ

ಹರಪನಹಳ್ಳಿ ಟೂ ಗುಲ್ಬರ್ಗ ನಾನ್ ಎಸಿ ಸ್ಲೀಪರ್ ಕೋಚ್‌ಗೆ ಶಾಸಕ ಜಿ.ಕರುಣಾಕರ ರೆಡ್ಡಿ ಚಾಲನೆ

ಹರಪನಹಳ್ಳಿ: ರಾತ್ರಿ ಸಂಚರಿಸುವ ಹರಪನಹಳ್ಳಿ ಟೂ ಗುಲ್ಬರ್ಗ ನಾನ್ ಎಸಿ ಸ್ಲೀಪರ್ ಕೋಚ್ ಬಸ್‌ಗೆ ಸ್ಥಳೀಯ ಶಾಸಕ ಜಿ.ಕರುಣಾಕರರೆಡ್ಡಿ ಅವರು ಬುಧವಾರ ರಾತ್ರಿ ಎಂಟು ಗಂಟೆ ಸುಮಾರಿಗೆ...

ಮುಂದೆ ಓದಿ

ವಿಶೇಷ ಜನಸ್ಪಂದನಾ ಮತ್ತು ಕುಂದು ಕೊರತೆ ವಿಚಾರಣಾ ಸಭೆ

ಹರಪನಹಳ್ಳಿ: ಸಾರ್ವಜನಿಕರಂತೆ ಬಿಜೆಪಿಯ ಹಿರಿಯ ಮುಖಂಡರು ಸರತಿ ಸಾಲಿನಲ್ಲಿ ಕುಳಿತು ಅಹವಾಲು ಸಲ್ಲಿಸಿದ ಪ್ರಸಂಗ ಪಟ್ಟಣದ ಹೊಸಪೇಟೆ ರಸ್ತೆಯಲ್ಲಿರುವ ಬಾಬುಜಗಜೀವನ್ ರಾಮ್ ಭವನದಲ್ಲಿ ನಡೆದಿದೆ. ಶಾಸಕ ಜಿ.ಕರುಣಾಕರರೆಡ್ಡಿ...

ಮುಂದೆ ಓದಿ

ಯುವ ನಾಯಕರಾದ ಸಿದ್ದಲಿಂಗನಗೌಡ ಕರೆಗೌಡ್ರು ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ

ಹರಪನಹಳ್ಳಿ: ತಾಲೂಕಿನ ದುಗ್ಗಾವತಿ ಗ್ರಾಮದ ಯುವ ನಾಯಕ ಹಾಗೂ ವಕೀಲರಾದ ಸಿದ್ದಲಿಂಗನಗೌಡ ಇವರ ಸಾಮಾಜಿಕ ಕಾರ್ಯ ಮೆಚ್ಚಿ, ಹರಪನಹಳ್ಳಿ ತಾಲೂಕು ವಿಧಾನ ಸಭಾ ಕೇತ್ರದ ಪ್ರಬಲ ಆಕಾಂಕ್ಷಿ...

ಮುಂದೆ ಓದಿ

error: Content is protected !!