Tuesday, 16th April 2024

ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಸೇವೆಗೆ ಚಾಲನೆ:

ಬೆಂಗಳೂರು: ನಾಗರೀಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಸೇವೆಯನ್ನು ಜಾರಿಗೊಳಿಸಲಾಗಿದ್ದು, ಅದಕ್ಕಾಗಿ ಪಾಲಿಕೆ 42 ವೈದ್ಯರು ನಾಗರೀಕರಿಗೆ ಅಗತ್ಯ ಮಾಹಿತಿ ನೀಡಿಲಿದ್ದಾರೆ. ಹೆಲ್ತ್ ಲೈನ್ ಸಂಖ್ಯೆ 07447118949ಗೆ ಕರೆ ಮಾಡಿ, ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಇಂದಿನಿAದಲೇ ಈ ಸೇವೆ ಆರಂಭವಾಗಲಿದ್ದು, ನಾಲ್ಕು ಪಾಳಿಯಲ್ಲಿ ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ. ಬೆಳಗ್ಗೆ 8 ರಿಂದ 11, ಬೆಳಗ್ಗೆ 11 ರಿಂದ ಮಧ್ಯಾಹ್ನ 2, ಮಧ್ಯಾಹ್ನ 2 ರಿಂದ ಸಂಜೆ 5, ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು […]

ಮುಂದೆ ಓದಿ

ಮೊಬೈಲ್ ಫೀವರ್ ಕ್ಲಿನಿಕ್ ಗೆ ಚಾಲನೆ

ಮಾನ್ಯ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ನಿರ್ಮಾಣ ಮಾಡಿರುವ *ಮೊಬೈಲ್ ಫೀವರ್ ಕ್ಲಿನಿಕ್ ಬಸ್ಸನ್ನು* ಬೆಳಗಾವಿಯಲ್ಲಿ ಇಂದು ಜಿಲ್ಲಾಡಳಿತಕ್ಕೆ...

ಮುಂದೆ ಓದಿ

ಸೇಂದಿ ಮಾರಾಟ, 4 ಪ್ರತ್ಯೇಕ ಪ್ರಕರಣ ದಾಖಲುಹ

ಬೆಂಗಳೂರು; ಬಾಣಸವಾಡಿ ಹಾಗೂ ಕೆ ಆರ್ ಪುರಂ ಉಪವಿಭಾಗಳಲ್ಲಿ ನಡೆಸಿದ ಧಿಡೀರ್ ಕಾರ್ಯಾಚರಣೆಯಲ್ಲಿ 155 ಲೀಟರ್ ಸೇಂದಿ ವಶಪಡಿಸಿಕೊಂಡ ನಾಶ ಪಡಿಸಲಾಯಿತು, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಆಟೋ...

ಮುಂದೆ ಓದಿ

ಗುಣಮುಖರಾದ ಮೂವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಕೋವಿಡ್ ಜಿಲ್ಲಾಸ್ಪತ್ರೆಯಲ್ಲಿ ಹಬ್ಬದ ವಾತಾವರಣ, ಚಪ್ಪಾಳೆ ತಟ್ಟಿದ ವೈದ್ಯರು, ಸಿಬ್ಬಂದಿ… ಬಳ್ಳಾರಿ: ಬಳ್ಳಾರಿ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಹಬ್ಬದ ವಾತಾವರಣ, ಕೊರೊನಾ ಆಸ್ಪತ್ರೆಯಾಗಿನಿಂದ ಇದ್ದ ಆತಂಕ,ದುಗುಡ,ಭಯದ ವಾತಾವರಣ...

ಮುಂದೆ ಓದಿ

ಸಂಕಷ್ಟದಲ್ಲಿರುವ ಕಲಾವಿದರಿಗೆ ಸಹಾಯ

ಹಾಸನ: ಕೋವಿಡ್-19 ಕೊರೊನಾ ರೋಗಾಣುವಿನಿಂದ ಇಡೀ ರಾಜ್ಯ ಲಾಕ್‍ಡೌನ್ ಆಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಆರ್ಥಿಕ ಸಹಾಯ ಮಾಡಲು ನಿರ್ಧರಿಸಲಾಗಿದೆ....

ಮುಂದೆ ಓದಿ

ಕೋವಿಡ್-19 ಸಾವಿನ ಸಂಖ್ಯೆ ಕಡಿಮೆ ಮಾಡಲು ಮುಂಜಾಗ್ರತೆಗೆ ಸೂಚನೆ

ಹಾಸನ: ರಾಜ್ಯದಲ್ಲಿ ಕೋವಿಡ್-19 ಸಾವಿನ ಸಂಖ್ಯೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ...

ಮುಂದೆ ಓದಿ

ಗೃಹ ಸಚಿವ ಬೊಮ್ಮಾಯಿ-ಸೋಮಣ್ಣ ಜಟಾಪಟಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರ ಗಲಾಟೆ ವಿಚಾರದಲ್ಲಿ ನನ್ನ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನಡುವೆ ಯಾವುದೇ ಜಟಾಪಟಿ ನಡೆದಿಲ್ಲ. ಕೆಲ ವಿಚಾರಗಳನ್ನ ಅವರಿಗೆ ಹೇಳಬೇಕಿತ್ತು...

ಮುಂದೆ ಓದಿ

ಪ್ಲಾಸ್ಮಾ ಚಿಕಿತ್ಸೆ ಅನುಮತಿ

ಬೆಂಗಳೂರು: ಕರೋನಾ ಪೀಡಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Indian Council of Medical Research) ಅನುಮತಿ ನೀಡಿದ್ದು ಇನ್ನೂ ರಾಜ್ಯದಲ್ಲಿ...

ಮುಂದೆ ಓದಿ

ಈಶ್ವರಪ್ಪ ನೀಡಿದ್ದು ದೇಶದ್ರೋಹಿ ಮತ್ತು ಬೇಜವ್ದಾರಿ ಹೇಳಿಕೆ

ಬೆಂಗಳೂರು ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಪಾದರಾಯನಪುರ ಗಲಾಟೆ ವಿಚಾರದಲ್ಲಿ ಈಶ್ವರಪ್ಪ ನೀಡಿದ್ದು ದೇಶದ್ರೋಹಿ ಮತ್ತು ಬೇಜವ್ದಾರಿ ಹೇಳಿಕೆ” ಎಂದು...

ಮುಂದೆ ಓದಿ

error: Content is protected !!