About Us Advertise with us Be a Reporter E-Paper

ದೇಶ

1984ರ ಸಿಖ್ ಹತ್ಯಾಕಾಂಡ ಪ್ರಕರಣದಲ್ಲಿ ಸಜ್ಜನ್‍ಗೆ ಜೈಲು ಶಿಕ್ಷೆ ಹಿನ್ನೆಲೆ: ರಾಜೀವ್ ಗಾಂಧಿ ಪ್ರತಿಮೆ ವಿರೂಪ

ಲೂಧಿಯಾನ: 1984ರ ಸಿಖ್ ಹತ್ಯಾಕಾಂಡ ಪ್ರಕರಣದಲ್ಲಿ ಕಾಂಗ್ರೆಸ್‌ನ ಸಜ್ಜನ್ ಕುಮಾರ್‌ಗೆ ಶಿಕ್ಷೆಯಾಗುವ ಮೂಲಕ ಕಾಂಗ್ರೆಸ್ ಕೈವಾಡವಿರುವುದಾಗಿ ಸಾಬೀತಾಗಿರುವುದರಿಂದ ಪಂಜಾಬ್‌ನ ಲೂಧಿಯಾನದಲ್ಲಿ ಅಕಾಲಿದಳದ ಯುವ ಕಾರ್ಯಕರ್ತರು ಮಾಜಿ ಪ್ರಧಾನಿ…

Read More »

ಕ್ರೂಸರ್ – ಲಾರಿ ನಡುವೆ ಡಿಕ್ಕಿ, ಒಂಭತ್ತು ಮಂದಿ ದುರ್ಮರಣ

ಮುಂಬೈ: ಕ್ರೂಸರ್ ಮತ್ತು ಲಾರಿ ಡಿಕ್ಕಿ ಹೊಡೆದು 9 ಜನ ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಯವತಮಾಳ-ನಾಗಪುರ ಹೆದ್ದಾರಿಯಲ್ಲಿ ಸೋಮವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ…

Read More »

ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಹಿನ್ನೆಲೆ: ಅಮಿತ್ ಶಾಗೆ ಗಡ್ಕರಿ ಟಾಂಗ್

ದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ ಹಿನ್ನೆಲ್ಲೆಯಲ್ಲಿ ಪಕ್ಷದಲ್ಲಿ ಸಂಸದರು, ಶಾಸಕರ ಕಾರ್ಯಕ್ಷಮತೆ ಸರಿ ಇಲ್ಲದಿದ್ದರೆ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಾಗಿ ಮಾಡಬೇಕು ಎಂದು ಕೇಂದ್ರ ಹೆದ್ದಾರಿ…

Read More »

ಛತ್ತೀಸ್‌ಗಢ: ಒಂಭತ್ತು ಮಂದಿ ನೂತನ ಸಚಿವರಾಗಿ ಪದಗ್ರಹಣ

ರಾಯ್‍ಪುರ: ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ನೇತೃತ್ವದ ಛತ್ತೀಸ್‌ಗಢ ಕಾಂಗ್ರೆಸ್ ಸರಕಾರ ಸಚಿವ ಸಂಪುಟವನ್ನು ಮಂಗಳವಾರ ವಿಸ್ತರಿಸಲಾಗಿದ್ದು, ಒಂಭತ್ತು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಆನಂದಿಬೆನ್…

Read More »

ದೇಶದ ಅತಿ ಉದ್ದದ ರೈಲು ಸೇತುವೆ ಬೋಗಿಬೀಲ್‍ ಉದ್ಘಾಟಿಸಿದ ಪ್ರಧಾನಿ ಮೋದಿ

ಗುವಾಹಟಿ: ದೇಶದ ಅತಿ ಉದ್ದದ ರೈಲು ಸೇತುವೆ ಬೋಗಿಬೀಲ್‍ನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಒಟ್ಟು 4.9 ಕಿ.ಮೀ. ಉದ್ದವಿರುವ ಈ ರೈಲ್ವೆ ಮತ್ತು ರಸ್ತೆ ಮಾರ್ಗದ…

Read More »

ದಿ.ಅಟಲ್ ಬಿಹಾರಿ ವಾಜಪೇಯಿ 94ನೇ ಜನ್ಮದಿನ: ಗಣ್ಯರಿಂದ ಪುಷ್ಪನಮನ

ದೆಹಲಿ: ಇಂದು ಅಜಾತ ಶತ್ರು, ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ 94ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯಾತಿ…

Read More »

ಆರೋಗ್ಯ ಸರಿ ಇಲ್ಲ, 41 ಗಂಟೆ ಪ್ರಯಾಣಿಸಿ ಭಾರತಕ್ಕೆ ಬರಲು ಆಗಲ್ಲ…!

ದೆಹಲಿ: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ಗೆ 13 ಸಾವಿರ ಕೋಟಿ ರೂ. ವಂಚನೆ ಮಾಡಿ ದೇಶ ತೊರೆದಿರುವ ಉದ್ಯಮಿ ಮೆಹೂಲ್​ ಚೋಕ್ಸಿ, ಅನಾರೋಗ್ಯದ ಕಾರಣ, ಸುಮಾರು 41 ಗಂಟೆಗಳ…

Read More »

ದೇಶದೆಲ್ಲೆಡೆ ಕ್ರಿಸ್‍ಮಸ್ ಹಬ್ಬದ ಸಂಭ್ರಮ, ಸಡಗರ

ದೆಹಲಿ: ವಿಶ್ವದೆಲ್ಲೆಡೆ ಇಂದು ಕ್ರಿಸ್ಮಸ್ ಸಂಭ್ರಮ. ಜಗತ್ತಿಗೆ ಶಾಂತಿಮಂತ್ರ  ಬೋಧಿಸಿದ  ಯೇಸು ಕ್ರಿಸ್ತನ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೇಶದಲ್ಲಿಯೂ ಕ್ರಿಸ್‍ಮಸ್ ಸಂಭ್ರಮ ಜೋರಾಗಿದೆ. ವಿವಿಧ ಚರ್ಚ್ ಗಳಲ್ಲಿ…

Read More »

ಎಚ್.ಡಿ.ದೇವೇಗೌಡರು ಅಡಿಗಲ್ಲು ಹಾಕಿದ್ದ ದೇಶದ ದೊಡ್ಡ ರೈಲ್ವೆ ಸೇತುವೆ ಇಂದು ಲೋಕಾರ್ಪಣೆ

ಗುವಾಹಟಿ: ಎಚ್​.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಶಂಕುಸ್ಥಾಪನೆಗೊಂಡಿದ್ದ ದೇಶದ ಅತಿ ಉದ್ದದ ಸೇತುವೆ ಬೋಗಿಬೇಲ್ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಡಿ.25) ಉದ್ಘಾಟಿಸಲಿದ್ದಾರೆ. 2002ರಲ್ಲಿ ಅಟಲ್​…

Read More »

ಮಮತಾ ಬ್ಯಾನರ್ಜಿ ಭೇಟಿಯಾದ ತೆಲಂಗಾಣ ಸಿಎಂ ಕೆಸಿಆರ್

ಕೋಲ್ಕತಾ: ಬಿಜೆಪಿ ಹಾಗೂ ಕಾಂಗ್ರೆಸ್ ಹೊರತಾಗಿ ಬೇರೊಂದು ರಂಗ ರಚಿಸುವ ಚಿಂತನೆಯಲ್ಲಿರುವ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಸೋಮವಾರ ಕೋಲ್ಕತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ…

Read More »
Language
Close