About Us Advertise with us Be a Reporter E-Paper

ರಾಜ್ಯ

ಕೆಪಿಸಿಸಿಯಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಪ್ರತಿಭಟನಾ ಕಾವು ಜೋರಾಗಿದೆ. ನಗರದಲ್ಲಿ ಕೆಪಿಸಿಸಿ…

Read More »

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ (ವಿಡಿಯೊ)

ಉಡುಪಿ: ಕರಾವಳಿಯಲ್ಲಿ ಬಂದ್ ಬಿಸಿ ಜೋರಾಗಿಯೇ ಇದ್ದು, ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯೂ ನಡೆದಿದೆ. ಉಡುಪಿ ಬಿಜೆಪಿ ನಗರಾಧ್ಯಕ್ಷ ಪ್ರಭಾಕರ ಪೂಜಾರಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಬಾವುಟದ…

Read More »

ಬೆಂಗಳೂರಿನಲ್ಲಿ ಜೆಡಿಎಸ್ ಪ್ರೊಟೆಸ್ಟ್, ಶಿರಸಿಯಲ್ಲಿ ‘ಕೈ’ ವಿಭಿನ್ನ ಪ್ರತಿಭಟನೆ (ವಿಡಿಯೊ)

ಬೆಂಗಳೂರು: ತೈಲ ಬೆಲೆ ಏರಿಕೆ ವಿರುದ್ಧ ನಡೆಯುತ್ತಿರುವ ಭಾರತ್ ಬಂದ್ ಬಿಸಿ ರಾಜ್ಯದೆಲ್ಲೆಡೆ ತಟ್ಟಿದೆ. ಬೆಂಗಳೂರಿನಲ್ಲೂ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ನಗರದ ಟೌನ್‍ಹಾಲ್‌ನಲ್ಲಿ ಜೆಡಿಎಸ್…

Read More »

ರಾಜ್ಯದ ಹಲವೆಡೆ ಸಂಚಾರ ಸ್ತಬ್ಧ, ಕರಾವಳಿಗೂ ತಟ್ಟಿದ ಬಂದ್ ಬಿಸಿ (ವಿಡಿಯೊ)

ಬೆಂಗಳೂರು: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ಕೊಟ್ಟಿರುವ ಭಾರತ್ ಬಂದ್‍ಗೆ ರಾಜ್ಯಸರಕಾರವು ಈಗಾಗಲೆ ಬೆಂಬಲ ಸೂಚಿಸಿದೆ. ರಾಜ್ಯಾದ್ಯಂತ ಜನಸಾಮಾನ್ಯರಿಗೆ ಬಂದ್‍ ಬಿಸಿ ತಟ್ಟಿದ್ದು, ಬಸ್…

Read More »

ಬಿಎಸ್‌ವೈಗೆ ಟಾಂಗ್‌ ಕೊಟ್ಟ ಡಿಕೆಶಿ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಿಗೆ ಯಾಕಿಷ್ಟು ಅತುರ ಎನ್ನುವುದು ತಿಳಿಯುತ್ತಿಲ್ಲ. ಸ್ವಲ್ಪ ತಾಳ್ಮೆಯಿಂದ ವರ್ತಿಸಲಿ, ಅಧಿಕಾರ ಯಾರಿಗೂ ಶಾಶ್ವತವಲ್ಲ ಅದನ್ನು ದರುಪಯೋಗ ಮಾಡಿಕೊಳ್ಳುವುದು ಒಳ್ಳೆಯದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ…

Read More »

ನಾಯಿಗಳು ಮಾಡಿದ ತಪ್ಪಿಗೆ ಪಶುವೈದ್ಯರ ಬಂಧನ…!

ಬೆಂಗಳೂರು: ಮಗುವಿಗೆ ನಾಯಿಗಳು ಕಚ್ಚಿದ ಕಾರಣಕ್ಕೆ ಪಶು ವೈದ್ಯರ ವಿರುದ್ಧ ಮೊಕದ್ದಮೆ ದಾಖಲಿಸಿ ಅವರನ್ನು ಬಂಧಿಸಿ ಬಿಡುಗಡೆ ಮಾಡಿರುವುದನ್ನುಕರ್ನಾಟಕ ಪಶುವೈದ್ಯಕೀಯ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಶಿವರಾಮು ಅವರು, ಮಕ್ಕಳಿಗೆಬೀದಿ ನಾಯಿ ಕಡಿದು ಗಾಯಗೊಳಿಸಿರುವುದಕ್ಕೆನಮಗೂ ನೋವುಂಟಾಗಿದೆ. ಇದೊಂದು ಅನಿರೀಕ್ಷಿತ ಮತ್ತು ಆಕಸ್ಮಿಕ ಸಂಗತಿಯಾಗಿದೆ. ಆದರೆ, ಈ ಅನಿರೀಕ್ಷಿತ ಘಟನೆಗೆ ಪಶುವೈದ್ಯರನ್ನು ಬಲಿಪಶು ಮಾಡುತ್ತಿರುವುದು ಎಷ್ಟು ಸರಿ ಎಂದುಪ್ರಶ್ನಿಸಿದರು. ಸರ್ಕಾರದ ಲಭ್ಯವಿರುವ ಕನಿಷ್ಠ ಸವಲತ್ತುಗಳೊಂದಿಗೆ ಹಗಲಿರುಳೂ ಜನರ ಸೇವೆ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬೀದಿ ನಾಯಿಗಳನ್ನು ನಿರ್ವಹಿಸುವ ರೀತಿಯ ಹಲವಾರು ಕ್ರಮಗಳನ್ನು ಚಾಚೂ ತಪ್ಪದೆ ಅನುಸರಿಸಬೇಕಾಗುತ್ತದೆ. ಬೀದಿ ನಾಯಿಗಳ ಸಂತಾನಹರಣಚಿಕಿತ್ಸೆಯ ನಂತರ ಆಯಾ ಪ್ರದೇಶದಲ್ಲೇ ಅವುಗಳನ್ನು ಬಿಡಬೇಕು. ಸಂತಾನಹರಣ ಚಿಕಿತ್ಸೆ ಸೇರಿದಂತೆ ಈ ಎಲ್ಲಾ ಕಾರ್ಯಗಳನ್ನು ಸ್ವಯಂ ಸೇವಾ ಸಂಸ್ಥೇಗಳು ಮಾಡುತ್ತಿದ್ದು,ಪಶುವೈದ್ಯಕೀಯ ಅಧಿಕಾರಿಗಳು ಕೇವಲ ಮೇಲುಸ್ತುವಾರಿ ಮಾಡುವ ಜವಾಬ್ದಾರಿಯನ್ನೂ ಮಾತ್ರ ನೀಡಲಾಗಿದೆ. ಆಗಿರುವ ಆಕಸ್ಮಿಕ ಘಟನೆಗೆ ಸಂಬಂಧಿಸಿದಂತೆ ಪಶುವೈದ್ಯಕೀಯವೈದ್ಯರನ್ನು ಹೊಣೆ ಮಾಡಿ ಪೋಲೀಸ್ ದೂರು ದಾಖಲಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ನಾಯಿಗಳು ಮಾಡಿದ ತಪ್ಪಿಗೆ ವೈದ್ಯರನ್ನು ಬಂಧಿಸುವ ಮೂಲಕ ಪೊಲೀಸರು ಉದ್ಧಟತನ ಪ್ರದರ್ಶಿಸಿದ್ದಾರೆ.ಅವರ ಈ ಕ್ರಮದಿಂದ ಪಶುವೈದ್ಯರು ಸಮಾಜದಲ್ಲಿ ತಲೆ ತಗ್ಗಿಸುವಂತಾಗಿದೆ. ಈ ರೀತಿ ಬಂಧಿಸಿದ್ದರಿಂದ ಪಶುವೈದ್ಯರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಕೂಡಲೇ ಇಂತಹಉದ್ಧಟತನದಿಂದ ಪಶುವೈದ್ಯರನ್ನು ಬಂಧಿಸಿ ಬಿಡುಗಡೆ ಮಾಡಿರುವ ಪೊಲೀಸರ ವಿರುದ್ಧ ಕೂಡಲೇ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ ಅವರು, ಶಿಸ್ತುಕ್ರಮ ಜರುಗಿಸದಿದ್ದರೆರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಡಾ. ವಿ ರಮೇಶ್, ಡಾ. ಅಭಿಲಾಷ್, ಡಾ ಮಲ್ಲಪ್ಪ ಭಜಂತ್ರಿ, ಡಾ. ರವಿ, ಡಾ ಸಾಯಿರಾಮ್ ಮತ್ತು ಡಾ ಬಸವರಾಜ್…

Read More »

ಸಿಲಿಕಾನ್ ಸಿಟಿಯಲ್ಲಿ ಸೈಕೋ ಕಾಟ; ಬೆಚ್ಚಿಬಿದ್ದ ಮಹಿಳೆಯರು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಮ್ಮೆ ಸೈಕೋ ಕಾಟ ಬೆಳಕಿಗೆ ಬಂದಿದ್ದು, ಸೈಕೋ ಕಾಟಕ್ಕೆ ಮಹಿಳೆಯರು ಬೆಚ್ಚಿಬಿದ್ದಿದ್ದಾರೆ. ನಡುರಸ್ತೆಯಲ್ಲಿ ಬೆತ್ತಲೆ ನಿಂತು ಅಸಭ್ಯವಾಗಿ ವರ್ತನೆ ತೋರಿದ ಕಾಮುಕ ಇದೀಗ…

Read More »

ಭಾರತ್ ಬಂದ್‍ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬೆಂಬಲ

ಬೆಂಗಳೂರು: ಸೋಮವಾರ ಕಾಂಗ್ರೆಸ್ ಕರೆ ನೀಡಿದ ಭಾರತ್ ಬಂದ್‍ಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬೆಂಬಲ ನೀಡಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ನೌಕರರ ಸಂಘಟನೆ ಬೆಂಬಲ ನೀಡಿದ್ದರಿಂದ ಸಾರಿಗೆ ಸಂಚಾರ…

Read More »

ಕೋಮುವಾದಿ ಶಕ್ತಿಗಳನ್ನು 2019ರ ಚುನಾವಣೆಯಲ್ಲಿ ಸೋಲಿಸಬೇಕು

ತುಮಕೂರು: ದೇಶದಲ್ಲಿ ಬೇರು ಬಿಟ್ಟಿರುವ ಕೋಮುವಾದಿ ಶಕ್ತಿಗಳನ್ನು 2019ರ ಚುನಾವಣೆಯಲ್ಲಿ ಸೋಲಿಸಬೇಕು. ಇಲ್ಲದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಾಜಿ ಅಧ್ಯಕ್ಷ ಪ್ರೊ.ರವಿ ವರ್ಮಕುಮಾರ್ ಹೇಳಿದರು. ನಗರದ ಕನ್ನಡ ಭವನದಲ್ಲಿ ಪ್ರೊ.ಜಿ.ಎಂ.ಶ್ರೀನಿವಾಸಯ್ಯ…

Read More »

ಏರ್ ಇಂಡಿಯಾ ಶೋ ಬೆಂಗಳೂರಿನಲ್ಲಿ, ಸಿಎಂ ಅಭಿನಂದನೆ

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಬೆಂಗಳೂರಲ್ಲೇ ನಡೆಸಲಾಗುತ್ತದೆ ಯಾವುದೇ ಕಾರಣಕ್ಕೂ ಸ್ಥಳಾಂತರವಿಲ್ಲ ಎಂದ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಏರೋ…

Read More »
Language
Close