About Us Advertise with us Be a Reporter E-Paper

ರಾಜ್ಯ

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ.ಪರಮೇಶ್ವರ್

ತುಮಕೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಇಂದು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಡಿ ನಡೆದಾಡುವ ದೇವರು ಸಿದ್ಧಗಂಗಾ ಶ್ರೀ ಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ವೆಂಕಟರಮಣಪ್ಪ,…

Read More »

ವಿಷ ಸೇವಿಸಿ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ

ಕೊಪ್ಪಳ: ವಿಷ ಸೇವಿಸಿ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ನಡೆದಿದೆ. ಶೇಖರಯ್ಯ ಬೀಡನಾಳ(42), ಪತ್ನಿ ಜಯಮ್ಮ(39), ಮಕ್ಕಳಾದ ಬಸಮ್ಮ(23),…

Read More »

ಯಶ್ ಮನೆಯಲ್ಲಿ ಮುಂದುವರಿದ ಐಟಿ ಶೋಧ: ಶಿವಣ್ಣ, ಪುನೀತ್, ಸುದೀಪ್ ಮನೆಯಲ್ಲಿ ಐಟಿ ಪರಿಶೀಲನೆ ಅಂತ್ಯ

ಬೆಂಗಳೂರು: ಸ್ಯಾಂಡಲ್‍‍ವುಡ್ ನ ನಟ ನಿರ್ಮಾಪಕರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರೆಗೆ ಅಧಿಕಾರಿಗಳ ದಾಳಿ ಸತತ ಮೂರನೇ ದಿನವೂ ಮುಂದುವರೆದಿದ್ದು, ಶನಿವಾರ ಕೂಡ ನಟ ಯಶ್…

Read More »

ಕೇರಳ ಸರಕಾರ ಜನಾಭಿಪ್ರಾಯಕ್ಕೆ ಮನ್ನಣೆ ನೀಡಲಿ: ಪೇಜಾವರ ಶ್ರೀಗಳು

ಉಡುಪಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದ ಕಮ್ಯೂನ್ಟ್‌ ಸರಕಾರ ನ್ಯಾಯಾಲಯದ ತೀರ್ಮಾನ ಇಟ್ಟುಕೊಂಡು ಹಠಮಾರಿ ಧೋರಣೆ ತೋರುತ್ತಿರುವುದು ಸರಿಯಲ್ಲ. ಬಹುಸಂಖ್ಯಾತ ಹಿಂದೂಗಳ ಅಭಿಪ್ರಾಯಕ್ಕೆ…

Read More »

ಆಳ್ವಾಸ್ ವಿರಾಸತ್-2019ಕ್ಕೆ ಚಾಲನೆ ನೀಡಿದ ಪೇಜಾವರ ಶ್ರೀಗಳು

ಮೂಡುಬಿದಿರೆ: ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ನಡೆಯುತ್ತಿರುವ 25ನೇ ವರ್ಷದ ಆಳ್ವಾಸ್ ವಿರಾಸತ್-2019ಕ್ಕೆ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಮ್ಮ…

Read More »

ಅಧಿಕಾರಿಗಳಿಗೆ ಖಡಕ್‌‌ ಎಚ್ಚೆರಿಕೆ ನೀಡಿದ ಸಿದ್ದರಾಮಯ್ಯ… !

ಬಾದಾಮಿ: ಬಾದಾಮಿಯ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕಾರ್ಯ ನಿರ್ವಹಿಸಬೇಕು. ಯಾರು ನೀರಿನ ಸಮಸ್ಯೆ ಎಂದು ಹೇಳಬಾರದು, ಹೇಳಿದರೆ ಅಂತಹ ಅಧಿಕಾರಿಗಳ ವಿರುದ್ಧ…

Read More »

ಜನತೆಗೆ ಶಾಕ್ ನೀಡಿದ ರಾಜ್ಯ ಸರಕಾರ: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ…!

ಬೆಂಗಳೂರು: ರೈತರ ಸಾಲಮನ್ನಾಕ್ಕೆ ಹಣಕಾಸು ಹೊಂದಿಸಲು ಪರದಾಡುತ್ತಿರುವ ರಾಜ್ಯ ಸರಕಾರ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸಾಲ ಮನ್ನಾ ಸಂಪೂರ್ಣವಾಗಿ ಜಾರಿಯಾಗದಿದ್ದರೂ,…

Read More »

ಧೂಮಪಾನ ನಿಷೇಧದ ಬಗ್ಗೆ ಚಿಂತನೆ: ಡಾ. ಜಿ.ಪರಮೇಶ್ವರ

ಬೆಂಗಳೂರು: ರಾಜ್ಯದಲ್ಲಿ ಧೂಮಪಾನ ಸಂಪೂರ್ಣವಾಗಿ ನಿಷೇಧಿಸುವುದು ಕಷ್ಟದ ಕೆಲಸ. ಆದರೂ, ಆ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಉಪಮುಖ್ಯಮಂತ್ರಿಯ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.…

Read More »

ಪಾಲಿಕೆಗಳ ವಾರ್ಡ್ ವಿಂಗಡನೆಗೆ ದಾಖಲೆಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದ ಹೈಕೋರ್ಟ್

ಬೆಂಗಳೂರು: ಮಹಾನಗರ ಪಾಲಿಕೆಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮರುವಿಂಗಡಣೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ…

Read More »

ವನ್ಯಜೀವಿ ರಕ್ಷಣೆಗೆ ಬರಲಿವೆ ಆಂಬ್ಯುಲೆನ್ಸ್‌

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಪಘಾತಕ್ಕೊಳಗಾದ ಪ್ರಾಣಿ-ಪಕ್ಷಿಗಳಿಗೆ ಶೀಘ್ರ ಚಿಕಿತ್ಸೆ ನೀಡುವ ಉದ್ದೇಶದಿಂದ ಎರಡು ವಲಯಗಳಿಗೆ ಒಂದರಂತೆ ನಾಲ್ಕು ವಲಯಗಳಿಗೆ ಎರಡು ವನ್ಯಜೀವಿ ಆಂಬ್ಯುಲೆನ್ಸ್‌ ಖರೀದಿಸಲು ಪಾಲಿಕೆ ನಿರ್ಧರಿಸಿದೆ.…

Read More »
Language
Close