About Us Advertise with us Be a Reporter E-Paper

ರಾಜ್ಯ

ಗಣ್ಯರು, ಸಾರ್ವಜನಿಕರಿಂದ ‘ಅನಂತ’ ನಮನ

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಸಂಸ್ಕಾರ ಬೆಂಗಳೂರಿನಲ್ಲಿ ನಡೆಯಲಿದೆ. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಮಧ್ಯಾಹ್ನ 1 ಗಂಟೆಗೆ ಅಂತ್ಯಸಂಸ್ಕಾರ ವಿಧಿವಿಧಾನದ ಮೂಲಕ ನಡೆಯಲಿದೆ. ಅನಂತ…

Read More »

ಗಜ ಚಂಡಮಾರುತ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ  ಉಂಟಾಗಿರುವ ಗಜ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಪೂರ್ವ ಕರಾವಳಿಗೆ ಅಪ್ಪಳಿಸಲಿದೆ. ಇದರ ಪರಿಣಾಮ ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು…

Read More »

ಆತ್ಮೀಯ ಸ್ನೇಹಿತ, ಅಜಾತಶತ್ರುವಾಗಿದ್ದ ಅನಂತಕುಮಾರ್: ಕುಮಾರಸ್ವಾಮಿ

ಬೆಂಗಳೂರು: ಆತ್ಮೀಯ ಸ್ನೇಹಿತ, ಅಜಾತಶತ್ರುವಾಗಿದ್ದ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಅನಂತಕುಮಾರ್ ಸಾವಿನ ಸುದ್ದಿ ಸಿಡಿಲುಬಡಿದಂತಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ವಿಶ್ರಾಂತಿ ನಿಮಿತ್ತ ಮೈಸೂರಿಗೆ…

Read More »

ಭಾವುಕರಾಗಿ ಕಣ್ಣೀರಿಟ್ಟ ತಾರಾ

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ವಿಧಾನಪರಿಷತ್ ಮಾಜಿ ಸದಸ್ಯೆ ತಾರಾ ಭಾವುಕರಾದ್ರು. ಅನಂತ ಕುಮಾರ್ ಅವರ ಅಂತಿಮ…

Read More »

ನಾಳೆ ಬೆಂಗಳೂರಿನಲ್ಲಿ ಅನಂತ್ ಕುಮಾರ್ ಅಂತ್ಯಸಂಸ್ಕಾರ

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅಂತಿಮ‌ ದರ್ಶನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಈ…

Read More »

ಕೇಂದ್ರ ಸಚಿವ  ಅನಂತ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಬೆಂಗಳೂರು: ಕೇಂದ್ರ ಸಚಿವ  ಅನಂತ ಕುಮಾರ್ ನಿಧನಕ್ಕೆ ಪಕ್ಷಭೇದ ಮರೆದು ಎಲ್ಲರೂ ಸಂತಾಪ ಸೂಚಿಸಿದ್ದಾರೆ. ಅಗಲಿದ ನಾಯಕನ ನೆನೆದು ಕಂಬನಿ ಮಿಡಿದಿದ್ದಾರೆ. “ಇಂದು ನಿಧನರಾದ ಕೇಂದ್ರ ಸಚಿವ…

Read More »

ಗಣ್ಯರಿಂದ ಅಗಲಿದ ನಾಯಕನ ಅಂತಿಮ ದರ್ಶನ

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶರಾಗಿದ್ದಾರೆ. ವಿವಿಧ ಪಕ್ಷಗಳ ಗಣ್ಯರು ಅಗಲಿದ ನಾಯಕನ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ರಾಜ್ಯಪಾಲ ವಾಜೂಭಾಯಿ ವಾಲಾ, ಬಿಜೆಪಿ ರಾಜ್ಯಾಧ್ಯಕ್ಷ…

Read More »

ವಿಶ್ವಸಂಸ್ಥೆಯಲ್ಲಿ ಕನ್ನಡದ ಕಹಳೆ ಊದಿದ್ದರು ಅನಂತ್ ಕುಮಾರ್

ಬೆಂಗಳೂರು: ಕೇಂದ್ರ ಸಚಿವ ಎಚ್.ಎನ್. ಅನಂತ್ ಕುಮಾರ್ ರಾಜಕೀಯವಾಗಿ ಬಿಜೆಪಿ ಪಕ್ಷವನ್ನು ಬೆಳಸಿದವರು. ಅಷ್ಟೇ ಅಲ್ಲ ವಿಶ್ವಸಂಸ್ಥೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡಿ ಇತಿಹಾಸವನ್ನೂ ನಿರ್ಮಿಸಿದ್ದರು. ಹೌದು,…

Read More »

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ: ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯ ಸರಕಾರ ಸೋಮವಾರ ಎಲ್ಲ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ…

Read More »

ಅನಂತ್ ಕುಮಾರ್ ನಿಧನ ಹಿನ್ನೆಲೆ: ತುಮಕೂರು ವಿವಿ ಪರೀಕ್ಷೆಗಳು ಮುಂದೂಡಿಕೆ

ತುಮಕೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ನ.12 ರಂದು ನಡೆಯಬೇಕಿದ್ದ ಪದವಿ ತರಗತಿಗಳ ಪರೀಕ್ಷೆಯನ್ನು ತುಮಕೂರು ವಿಶ್ವವಿದ್ಯಾಲಯ ಮುಂದೂಡಿದೆ. ನ.12ರ ಪರೀಕ್ಷೆಗಳನ್ನು ನ.20ರ ಬಳಿಕ…

Read More »
Language
Close