ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಸಮರ ಸಾರಿರುವ ಎಸಿಬಿ, ಮಂಗಳವಾರ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದೆ. 9 ಭ್ರಷ್ಟ ಬಿಡಿಎ ಮಧ್ಯವರ್ತಿಗಳ ಕಚೇರಿ, ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿ ಕೊಂಡಿದ್ದಾರೆ. ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಮಹತ್ವದ ದಾಖಲೆ ಗಳ ಪರಿಶೋಧನೆಯಲ್ಲಿ ತೊಡಗಿದ್ದಾರೆ. ಈ ಕೆಳಗಿನ ಭ್ರಷ್ಟ ಮಧ್ಯವರ್ತಿಗಳ ಮನೆ ಮೇಲೆ ದಾಳಿ ನಡೆದಿದೆ 1. ರಘು […]
ಆನೇಕಲ್: ಮನೆಯಲ್ಲಿ ಮಲಗಿದ್ದ ಪತ್ನಿಯ ಕತ್ತು ಕೊಯ್ದು ಕೊಂದ ಪತಿ, ಬಳಿಕ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸೋಮವಾರ ಬೆಳಗ್ಗೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ಘಟನೆ ಸಂಭವಿಸಿದೆ....
ಹರಪನಹಳ್ಳಿ: ಪ್ರತಿಯೊಬ್ಬರೂ ತಮ್ಮ, ಜೀವನದ ಹೃದಯ ಭಾಗವನ್ನು ಆರೋಗ್ಯವಾಗಿ ಕಾಪಾಡಿಕೊಳ್ಳಲು ಶುದ್ಧವಾದ ಆಹಾರ ಸೇವಿಸಬೇಕು ಸಮಾಜದಲ್ಲಿ ಇರುವಷ್ಟು ದಿನಾ ಏನಾದರೂ ಒಂದು ಸಾಧನೆ ಮಾಡಬೇಕು ಎಂದು ಹಿರಿಯ...
ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರ ಜನ್ಮ ದಿನದ ಪ್ರಯುಕ್ತ ಫೋಟಿಸ್ ಆಸ್ಪತ್ರೆ ವತಿಯಿಂದ ಇಂದು ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ವಿಜಯನಗರದ ರಾಜ್ಕುಮಾರ...
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡುವುದಾಗಿ...
ಬೆಂಗಳೂರು: ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿರುವ ಮುಸ್ಲಿಂ ಸಂಘಟನೆ ಮುಖಂಡರು...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 75 ಕಡೆಗಳಲ್ಲಿ ಏಕಕಾಲದಲ್ಲಿ ಬುಧವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿವಿಧ ಇಲಾಖೆಗಳ 18 ಅಧಿಕಾರಿಗಳ ಮನೆ, ಕಚೇರಿ, ಫಾರ್ಮ್ ಹೌಸ್,...
ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ಬಿಜೆಪಿ ಶಾಸಕರು, ಸಚಿವರು ಪ್ರಚಾರ ನೀಡುತ್ತಿದ್ದಾರೆ. ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿನಿಮಾವನ್ನು ನೋಡಿ ಬಹುವಾಗಿ ಮೆಚ್ಚಿ ಕೊಂಡಾಡಿದ್ದಾರೆ. ವಿಧಾನಸಭೆ...
ಬೆಂಗಳೂರು: ಹೈಕೋರ್ಟ್ನಲ್ಲಿ ಮಂಗಳವಾರ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸ ಲಾಗಿದೆ. ಹಿಜಾಬ್ ಧರಿಸಲು...
ಬೆಂಗಳೂರು: ರಾಜ್ಯದಲ್ಲಿ ಗ್ರಾಮಗಳಿಗೆ ಇರುವ ವಡ್ಡರಹಟ್ಟಿ, ಗೊಲ್ಲರಹಟ್ಟಿ, ಬೋವಿ ಹಟ್ಟಿ ಮೊದಲಾದ ಜಾತಿ ಸೂಚಕ ಹೆಸರುಗಳನ್ನು ರದ್ದು ಪಡಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸೋಮವಾರ...