ಚೆನ್ನೈ: ನಟ, ನಿರ್ದೇಶಕ, ನೃತ್ಯ ನಿರ್ದೇಶಕ ರಾಘವ್ ಲಾರೆನ್ಸ್ ತಮಿಳುನಾಡಿನ 10 ಮಂದಿ ಆಟೋ ಚಾಲಕಿಯರ ಬ್ಯಾಂಕ್ ಸಾಲ ತೀರಿಸಿದ್ದಾರೆ. ವರ್ಷಗಳಿಂದಲೂ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರಾಘವ್ ಲಾರೆನ್ಸ್ ಇತ್ತೀಚೆಗಷ್ಟೆ ತಮಿಳುನಾಡಿನ ಕೆಲವು ಆಟೋ ಚಾಲಕಿಯರ ಸಾಲವನ್ನು ತೀರಿಸಿ ಅವರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ಬಡತನದ ಬೇಗೆಯಲ್ಲಿ ಬೆಂದು ಸ್ವ ಪರಿಶ್ರಮದಿಂದ ನೃತ್ಯ ನಿರ್ದೇಶಕ, ನಟ, ನಿರ್ದೇಶಕನಾಗಿ ಬೆಳೆದಿರುವ ರಾಘವ್ ಲಾರೆನ್ಸ್ ತಾವು ದುಡಿದ ಹಣದಲ್ಲಿ ಸಮಾಜ ಸೇವೆ ಮಾಡುತ್ತಾ ಸಮಾಜದಿಂದ ಗಳಿಸಿದ್ದನ್ನು ಸಮಾಜಕ್ಕೆ ಮರಳಿ ನೀಡುವ […]
ಸಿನಿಮಾ ನಟಿ ಕನಕಲತಾ(63 )ನಿಧನರಾಗಿದ್ದಾರೆ. ಅವರು ಬಹಳ ದಿನಗಳಿಂದ ನಿದ್ದೆ ಮಾಡಲಾಗದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು ವಿವಿಧ ಭಾಷೆಗಳಲ್ಲಿ 350 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ರಂಗಭೂಮಿಯ...
ಡೆಹ್ರಾಡೋನ್: ಸಂಗೀತ ಕಾರ್ಯಕ್ರಮದಲ್ಲಿ ಬಾಲಿವುಡ್ ನ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದು ಅಗೌರವ ತೋರಿಸಿರುವ ಘಟನೆ ನಡೆದಿದೆ. ಸುನಿಧಿ ಚೌಹಾಣ್ ಬಿಟೌನ್ ಖ್ಯಾತ ಗಾಯಕಿ. ಡೆಹ್ರಾಡೋನ್ ನಲ್ಲಿ...
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್ (72) ಇಹಲೋಕ ತ್ಯಜಿಸಿದ್ದಾರೆ. ಉಮಾ ಅವರು ಪತಿ ಎ.ವಿ. ರಮಣನ್ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ....
ಹೈದರಾಬಾದ್: ಬಹುಭಾಷಾ ನಟಿ ಸಮಂತಾ ಅವರಿಂದು 37ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಿದರು. ಅನಾರೋಗ್ಯದಿಂದ ಸಿನಿಮಾರಂಗದಿಂದ ಬ್ರೇಕ್ ಪಡೆದಿರುವ ಸಮಂತಾ, ಪ್ರವಾಸ ಮಾಡುತ್ತಾ ಜಾಲಿ ಮೂಡ್ ನಲ್ಲಿದ್ದಾರೆ. ಹುಟ್ಟುಹಬ್ಬಕ್ಕೆ ಅವರು ಕಂಬ್ಯಾಕ್...
ನವದೆಹಲಿ: 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಅನಧಿಕೃತ ಸ್ಟ್ರೀಮಿಂಗ್ಗೆ ಸಂಬಂಧಿಸಿದ ವಿಚಾರಣೆಗಾಗಿ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಸಮನ್ಸ್ ನೀಡಿದೆ. ಈ...
ಬೆಂಗಳೂರು: ʼಉತ್ತರಕಾಂಡʼ ಚಿತ್ರ ಬಹು ತಾರಾಗಣದ ಮೂಲಕ ಸದ್ದು ಮಾಡುತ್ತಿದೆ. ಡಾ. ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ ಅಭಿನಯದ ಈ ಚಿತ್ರಕ್ಕೆ ಕಾಲಿವುಡ್ನ ಐಶ್ವರ್ಯ ರಾಜೇಶ್ ...
ಮುಂಬೈ: ವಿಚಿತ್ರವಾಗಿ ಸಿನಿಮಾ ವಿಮರ್ಶೆ ಮಾಡಿ ಅವರು ಫೇಮಸ್ ಆಗಿದ್ದ 27 ವರ್ಷದ ಅಭ್ರದೀಪ್ ಸಾಹಾ ಅವರು ನಿಧನ ಹೊಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ರ್ಯಾಂಟ್ಮ್ಯಾನ್ ಅವರಿಗೆ ಆರೋಗ್ಯ...
ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕರಾಗಿರುವ ದ್ವಾರಕೀಶ್ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಒಂದು ದಿನ ಕನ್ನಡ ಚಿತ್ರರಂಗ ಬಂದ್ ಇರಲಿದೆ ಎಂದು ಫಿಲಂ ಚೇಂಬರ್...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ (81) ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಏ.17ರಂದು ಬೆಳಿಗ್ಗೆ ಚಾಮರಾಜಪೇಟೆಯ ಟಿಆರ್ ಮೀಲ್ನಲ್ಲಿ ನಡೆಯಲಿದೆ. ಬುಧವಾರ ಬೆಳಿಗ್ಗೆ...