About Us Advertise with us Be a Reporter E-Paper

ರಾಜ್ಯ

ಒಂದೆ ವೇದಿಕೆಯಲ್ಲಿ ಹಾಲಿ-ಮಾಜಿ ಸಿಎಂ ಮುಖಾಮುಖಿ..!

ಮೈಸೂರು: ಒಂದೇ ವೇದಿಕೆಯಲ್ಲಿ ಹಾಲಿ ಹಾಗೂ ಮಾಜಿ ಸಿಎಂ ಮುಖಾಮುಖಿಯಾದ್ರು. ಮೈಸೂರಿನ ಸುತ್ತೂರು ಮಠದಲ್ಲಿ ರಾಜೇಂದ್ರ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಪಾಲ್ಗೊಂಡರು. ಸುತ್ತೂರು…

Read More »

ವ್ಹೀಲಿಂಗ್ ಮಾಡುತ್ತಿದ್ದ ಆರು ಮಂದಿ ಯುವಕರು ಅರೆಸ್ಟ್

ಬೆಂಗಳೂರು: ನಗರದಲ್ಲಿ ಅಪಾಯಕಾರಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವ್ಹೀಲಿಂಗ್ ಮಾಡುವವರ ವಿರುದ್ಧ ಹದ್ದಿನ ಕಣ್ಣಿಟ್ಟಿರುವ ಪೊಲೀಸ್ ಇಲಾಖೆ ಇದೀಗ ಆರು ಮಂದಿಯನ್ನು ಬಂಧಿಸಿದ್ದಾರೆ.…

Read More »

ಕಬ್ಬಡ್ಡಿ ಆಟಗಾರ್ತಿ ಉಷಾರಾಣಿಗೆ ಸನ್ಮಾನ

ಬೆಂಗಳೂರು: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 2018ರ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ವಿಜೇತ ಭಾರತದ ಕಬ್ಬಡ್ಡಿ ತಂಡದ ಆಟಗಾರ್ತಿ ಉಷಾರಾಣಿ ಅವರನ್ನು ಅಭಿನಂದಿಸಲಾಯಿತು. ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು…

Read More »

ಒಂದೇ ವೇದಿಕೆಯಲ್ಲಿ ಶಾಸಕರ ಬೆಂಬಲಿಗರಿಂದ ಪ್ರೊಟೆಸ್ಟ್

ಬೆಳಗಾವಿ: ಯಮಕನಮರಡಿ‌ ಶಾಸಕ‌ ಸತೀಶ ಜಾರಕಿಹೊಳಿ ಹಾಗೂ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಹಳೆ ತಹಸೀಲ್ದಾರ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಿದರು. ಮಂಗಳವಾರ ನಡೆಯಬೇಕಿದ್ದ ಪಿ.ಎಲ್.ಡಿ…

Read More »

ಮಂತ್ರಾಲಯದಲ್ಲಿ ಮಧ್ಯಾರಾಧನೆ ಮಹೋತ್ಸವ ಸಂಭ್ರಮ

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 347ನೇ ಆರಾಧನಾ ಮಹೋತ್ಸವ ಆರಂಭವಾಗಿದೆ. ಗುರುರಾಯರು ಜೀವಂತ ಸಮಾಧಿಯಾದ ದಿನವಾದ ಇಂದು ಮಧ್ಯಾರಾಧನೆ ನಡೆಯುತ್ತಿದ್ದು, ಮೂಲ ವೃಂದಾವನ ದರ್ಶನ…

Read More »

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹೊಗಳಿದ ರೇವಣ್ಣ

ಹಾಸನ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಣ್ಣ ವ್ಯತ್ಯಾಸಗಳೇನೇ ಇರಲಿ, ದೇಶದ ರಕ್ಷಣಾ…

Read More »

ಕೊಡಗು ಪ್ರವಾಹ: ತಂದೆಯನ್ನು ಹೊತ್ತು ಬೆಟ್ಟವೇರಿದ ಮಗಳು…!

ಮಡಿಕೇರಿ: ಮಕ್ಕಂದೂರು ಸಮೀಪದ ತಂತಿಪಾಲ ಗ್ರಾಮದ 11 ಮಂದಿ ತಮ್ಮ ಪ್ರಾಣ ರಕ್ಷಿಣೆಗಾಗಿ ಬೆಟ್ಟ ಹತ್ತುವಾಗ ಕಲ್ಲು, ಮರಗಳು ಬಿದ್ದು ದಾರಿಯೇ ಕಾಣದ ರಸ್ತೆಯಲ್ಲಿ ಮಗಳೊಬ್ಬಳು ಅನಾರೋಗ್ಯದಿಂದ ಬಳಲುತ್ತಿದ್ದ…

Read More »

ನಾನು ಮಾಡಿದಷ್ಟು ಕೆಲಸ ಯಾವ ಮುಖ್ಯಮಂತ್ರಿಯೂ ಮಾಡಿಲ್ಲ: ಸಿದ್ದರಾಮಯ್ಯ

ಬಳ್ಳಾರಿ: ನಾನು ಮುಖ್ಯಮಂತ್ರಿಯಾಗಿ ಮಾಡಿದಷ್ಟು ಕೆಲಸ ಕರ್ನಾಟಕದ ಇತಿಹಾಸದಲ್ಲಿ ಯಾವ ಮುಖ್ಯಮಂತ್ರಿಯೂ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಲ್ಲಿನ ಬಂಡಿಹಟ್ಟಿಯಲ್ಲಿ ಕನಕದಾಸ ಪುತ್ಥಳಿ ಅನಾವರಣ ಬಳಿಕ ಸುದ್ದಿಗಾರರೊಂದಿಗೆ…

Read More »

ಇ-ಬಸ್‌: ಜರ್ಮನ್ ಪ್ರತಿನಿಧಿಗಳ ಜತೆ ಜಿ. ಪರಮೇಶ್ವರ್ ಸಭೆ

ಬೆಂಗಳೂರು: ನಗರದಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ರಸ್ತೆಗಿಳಿಸಿದರೆ ಒಂದು ಮಿಲಿಯನ್ ಡಾಲರ್‌‌ ಟೆಕ್ನಿಕಲ್ ಅಸಿಸ್ಟೆಂಟ್ಸ್ ನೀಡಲು ಜರ್ಮನ್ ದೇಶ ಒಪ್ಪಿದ್ದು, ಈ ಸಂಬಂಧ ಶೀಘ್ರವೇ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಉಪಮುಖ್ಯಮಂತ್ರಿ…

Read More »

ಮತ್ತೆ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಸಮ್ಮಿಶ್ರ ಸರಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ಮುಂದುವರಿದಿದ್ದು, ಸೋಮವಾರ ಮತ್ತೆ 4 ಐಎಎಸ್ ಅಧಿಕಾರಿಗಳನ್ನು ವರ್ಗಾಹಿಸಲು ಆದೇಶ ಹೊರಡಿಸಿದೆ. ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ.ಎನ್.ನಾಗಾಂಬಿಕ ದೇವಿ ಅವರನ್ನು…

Read More »
Language
Close