About Us Advertise with us Be a Reporter E-Paper

ರಾಜ್ಯ

ದಕ್ಷ ಎಸ್‍ಐ ಕಬ್ಬಾಳ್ ರಾಜ್ ವರ್ಗಾವಣೆ

ಮಂಗಳೂರು: ಸಿಸಿಬಿಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿದ್ದ ದಕ್ಷ ಎಸ್‍ಐ ಕಬ್ಬಾಳ್ ರಾಜ್ ಅವರನ್ನು ಸಂಚಾರಿ ಠಾಣೆಗೆ ವರ್ಗಾಯಿಸಲಾಗಿದೆ.  ಮಸಾಜ್‍ ಸೆಂಟರ್‍ಗಳಿಗೆ ದಾಳಿಮಾಡಿರುವುದು, ಡ್ರಗ್ಸ್ ಜಾಲವನ್ನು ಹತ್ತಿಕ್ಕಲು ಯತ್ನಿಸಿದ್ದೇ ಕಬ್ಬಾಳ್ ರಾಜ್ ವರ್ಗಾವಣೆಗೆ…

Read More »

ಕೊಡಗು ಸಂತ್ರಸ್ತರ ಸಹಾಯಕ್ಕೆ ಕೇಂದ್ರ ಬದ್ಧ: ನಿರ್ಮಲಾ ಸೀತಾರಾಮನ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರವಾಹದಿಂದ ನಿರಾಶ್ರಿತರಾದವರ ಜೀವನ ಪರಿಸ್ಥಿತಿ ಸುಧಾರಿಸಲು ಕೇಂದ್ರ ಸರಕಾರ ಬದ್ಧ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರದ ರಕ್ಷಣಾ…

Read More »

ಚಾಮುಂಡೇಶ್ವರಿ ದೇವಿಗೆ ನೋಟುಗಳ ಸಿಂಗಾರ..!

ಶ್ರೀರಂಗಪಟ್ಟಣ: ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಚಾಮುಂಡೇಶ್ವರಿ ದೇವಿಗೆ ನೋಟುಗಳಿಂದ ವಿಶೇಷವಾಗಿ ಸಿಂಗಾರ ಮಾಡಲಾಗಿದೆ. ವರಮಹಾಲಕ್ಷ್ಮೀ ಪ್ರಯುಕ್ತ…

Read More »

ಮೊದಲೇ ಸಿಕ್ಕಿತ್ತು ಪ್ರವಾಹದ ಮುನ್ಸೂಚನೆ…!

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಪ್ರವಾಹ ಎದುರಾಗುವ ಕುರಿತು ಮುನ್ಸೂಚನೆ ಜುಲೈ ತಿಂಗಳಿನಲ್ಲೇ ಸಿಕ್ಕಿತ್ತು ಎಂಬ ವರದಿ ಬಹಿರಂಗವಾಗಿದೆ. ಕರಾವಳಿ ಭಾಗದಲ್ಲಿ ಭೂಮಿ ಕಂಪಿಸಿದ್ದನ್ನು ಕಡೆಗಣಿಸಿದ…

Read More »

ಕರಾಯದಲ್ಲಿ‌ ಉಕ್ಕುಡ ಬಾವ ಫ್ಯಾಮಿಲಿ‌ ಮೀಟ್

ಉಪ್ಪಿನಂಗಡಿ: ಇಲ್ಲಿನ‌ ಕರಾಯದ ರೈಟರ್ ಅಬೂಬಕ್ಕರ್ ಹಾಜಿ‌ ಮನೆಯಲ್ಲಿ‌ ಉಕ್ಕುಡ‌ ಬಾವಾ ಫ್ಯಾಮಿಲಿ‌‌‌ ಮೀಟ್ ಇಂದು ಸಂಜೆ ನಡೆಯಿತು. ಕಾರ್ಯಕ್ರಮದಲ್ಲಿ ಕುಟುಂಬ ಮುಖ್ಯಸ್ಥ ಉಕ್ಕುಡ ಬಾವಾ ರವರ…

Read More »

ಕೊಡಗಿಗೆ ಪ್ರಧಾನಿ ಭೇಟಿ ನೀಡಲು ಸಿದ್ದರಾಮಯ್ಯ ಆಗ್ರಹ

ಮಡಿಕೇರಿ: ಕೊಡಗಿನ ವಿಕೋಪ ಸಂಬಂಧಿತ ಪ್ರಧಾನಿ ನರೇಂದ್ರ ಮೋದಿ ಕೊಡಗು ಜಿಲ್ಲೆಗೂ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »

ಕೊಡಗು ಪ್ರವಾಹ: ಶಾಲೆಗಳ ದುರಸ್ತಿಗೆ 4 ಕೋಟಿ ರು. ಬೇಕು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಕ್ಕೆ ಸಿಲುಕಿ 9 ಶಾಲೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, 163 ಶಾಲಾ ಕೊಠಡಿಗಳಿಗೆ ಹಾನಿಯಾಗಿದೆ. 76 ಶಾಲೆಗಳನ್ನು ದುರಸ್ತಿಗೊಳಿಸಬೇಕು ಎಂದು ರಾಜ್ಯ ಶಿಕ್ಷಣ…

Read More »

ಕರ್ನಾಟಕದ ಕಣಕಣದಲ್ಲೂ ಅಟಲ್ ಜೀ : ಕೇಂದ್ರ ಸಚಿವ ಅನಂತ್ ಕುಮಾರ್

ಮಂಡ್ಯ: ಕರ್ನಾಟಕದ ಕಣಕಣದಲ್ಲೂ ಅಟಲ್ ಬಿಹಾರಿ ವಾಜಪೇಯಿ ಜೀ ಇದ್ದಾರೆ ಮತ್ತು ಅಟಲ್ ಜೀ ಅವರ ಕಣಕಣದಲ್ಲೂ ಕರ್ನಾಟಕವಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಹೇಳಿದ್ದಾರೆ.  ಕಾವೇರಿ ನದಿಗೆ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಮಾಜಿ ಪ್ರಧಾನಿ ದಿವಂಗತಅಟಲ್ ಬಿಹಾರಿ ವಾಜಪೇಯಿಯವರ ಅಸ್ಥಿಯನ್ನು ವಿಸರ್ಜಿಸಿ ಮಾತನಾಡಿದ ಅವರು ಕರ್ನಾಟಕದೊಂದಿಗಿನ ಅವರ ಅವಿನಾಭಾವ ಸಂಬಂಧವನ್ನು ಸ್ಮರಿಸಿದರು.ಅಟಲ್ ಬಿಹಾರಿ ವಾಜಪೇಯಿಯವರು ನೂರಾರು ಬಾರಿ ಕರ್ನಾಟಕಕ್ಕೆ ಬಂದಿದ್ದಾರೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರವಾಸ ಮಾಡಿದ್ದಾರೆ. ದಶಕಗಳ ಕಾಲ ಲಕ್ಷಾಂತರ ಜನರನ್ನು ತಮ್ಮಪ್ರೇರಣಾ ಭರಿತ ಮಾತುಗಳಿಂದ ಸಂಭೋಧಿಸಿ ಉದ್ದೀಪನಗೊಳಿಸಿದ್ದಾರೆ ಎಂದು ಕರ್ನಾಟಕದೊಂದಿಗಿನ ಅವರ ನಂಟನ್ನು ಕೇಂದ್ರ ಸಚಿವ ಅನಂತಕುಮಾರ್ ಮೇಲುಕುಹಾಕಿದರು. ವಿಶ್ವಮಾನ್ಯರಾಗಿರುವ ಅವರ ಸಮಾನತೆ, ಸಮಾಜಿಕ ನ್ಯಾಯ ಮತ್ತು ಅವರ ಜೀವನ ವಿಚಾರ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿರುತ್ತದೆ ಎಂದರು. ವಿಶ್ವ ಚೇತನ, ಅಜಾತ ಶತ್ರು, ವಿಶ್ವ ಮಾನ್ಯ, ಪಕ್ಷಾತೀತ, ಜಾತ್ಯತೀತ, ಅಟಲ್ ಜೀಯವರ ಅಸ್ಥಿಯನ್ನು ಕಾವೇರಿ ನದಿಯ ಪಶ್ಚಿಮ ವಾಹಿನಿಯಲ್ಲಿ ವಿಸರ್ಜಿಲಾಗಿದೆ ಎಂದರು. ನಾಳೆಯೂ ಸಹ ವಿವಿಧ ಬಿಜೆಪಿ ಮುಖಂಡರುಗಳು ರಾಜ್ಯದ ಎಂಟು ನದಿಗಳಲ್ಲಿ ಅಂದರೆ ನೇತ್ರಾವತಿ, ತುಂಗಭದ್ರ, ಮಲಪ್ರಭಾ, ಕೃಷ್ಣಾ ನದಿಗಳಲ್ಲಿ ಅಸ್ಥಿ ವಿಸರ್ಜಿಸಲಿದ್ದಾರೆ ಎಂದು ತಿಳಿಸಿದರು. ಉತ್ತರ ಮತ್ತು ದಕ್ಷಿಣದ ನದಿಗಳ ಜೋಡಣೆ ಅಟಲ್ ಜೀ ಅವರ ಕನಸಾಗಿತ್ತು. ಕಾವೇರಿ ಮತ್ತು ಗಂಗಾ ಸೇರಿದಂತೆ 36 ನದಿಗಳನ್ನು ಜೋಡಿಸುವ ಕನಸನ್ನು ಹೊಂದಿದ್ದರು. ಈ ಮೂಲಕ ಇಡೀದೇಶದ ರೈತರಿಗೆ ಸುಜಲಾಂ ಸುಫಲಾಂ ಸಾಧಿಸುವ ಸಂಕಲ್ಪಹೊಂದಿದ್ದರು ಎಂದು ಅಟಲ್ ಜೀ ಅವರ ಯೋಜನೆಗಳನ್ನ ಅನಂತಕುಮಾರ್ ಸ್ಮರಿಸಿದರು. ಈ ವೇಳೆ ಅಸ್ಥಿ ಕಳಸ ಯಾತ್ರೆ ಯುದ್ದಕ್ಕೂ ಅಟಲ್ ಜೀ ಅಮರವಾಗಲೀ ಮತ್ತು ಚಿರಾಯುವಾಗಲಿ ಎಂಬ ಘೋಷಣೆಯ ಮೂಲಕ ಸಾವಿರಾರು ಜನರು ಶ್ರದ್ಧಾಂಜಲಿಯನ್ನು ಮತ್ತು ಪುಷ್ಪಾಂಜಲಿ ಅರ್ಪಿಸಿದರು.  ಅಟಲ್ ಜೀ ಅವರ ಬಗೆಗಿನ ಜನರ ಅಭಿಮಾನಕ್ಕೆ ಕೇಂದ್ರ ಸಚಿವರು ಗದ್ಗದಿತರಾಗಿ ಭಾವಂಜಲಿಯನ್ನು ಅರ್ಪಿಸಿದರು.  3 Attachments

Read More »

ಮನೆ ಗೋಡೆ ಕುಸಿದು ಗರ್ಭಿಣಿ ಸೇರಿ ಇಬ್ಬರ ದುರ್ಮರಣ

ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಗರ್ಭಿಣಿ ಸಹಿತ ಇಬ್ಬರು ಸಾವನ್ನಪ್ಪಿರುವ ಘಟನೆ ಅಳ್ನಾವರದಲ್ಲಿ ನಡೆದಿದೆ. ಕುಸಿದು ಬಿದ್ದ ಮನೆ ಪ್ರಕಾಶ್ ಸುರೋಜಿ ಅವರದ್ದು ಎಂದು…

Read More »

ಅಜ್ಮೇರ್‌ನ ಗರೀಬ್ ನವಾಜ್ ದರ್ಗಾಕ್ಕೆ ಭೇಟಿ ನೀಡಿದ ಸಿಎಂ, ಮಾಜಿ ಪಿಎಂ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಅಜ್ಮೇರ್‌ನ ಗರೀಬ್ ನವಾಜ್ ದರ್ಗಾಕ್ಕೆ ಭೇಟಿ ನೀಡಿ ಪಾರ್ಥನೆ ಸಲ್ಲಿಸಿದರು. ಇದಕ್ಕೂ ಮೊದಲು ಪುಷ್ಕರ್‌ನ ಬ್ರಹ್ಮ…

Read More »
Language
Close