About Us Advertise with us Be a Reporter E-Paper

ರಾಜ್ಯ

ನಡೆದಾಡುವ ದೇವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

ತುಮಕೂರು: ನಡೆದಾಡುವ ದೇವರು, ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿದೆ. ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದಾರೆ. ಅಷ್ಟೇ ಅಲ್ಲದೆ…

Read More »

ಕಾಫಿ ಕುಡಿದು ತಾಯಿ, ಮಗಳು ದುರ್ಮರಣ

ಚಿಕ್ಕಬಳ್ಳಾಪುರ: ಕಾಫಿ ಕುಡಿದು ತಾಯಿ ಮತ್ತು ಮಗಳು ಮೃತಪಟ್ಟಿದ್ದು, ಇಬ್ಬರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಾಗೇಪಲ್ಲಿ ತಾಲೂಕಿನ ಬತ್ತಲಹಳ್ಳಿ ಗ್ರಾಮದಲ್ಲಿ ಅಕ್ಕುಲಮ್ಮ (70) ಮತ್ತು ನರಸಮ್ಮ…

Read More »

ರಜೆಯ ಮೇಲೆ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ದುರ್ಮರಣ

ಬೆಳಗಾವಿ: ಟ್ರಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿಯಾದ ಪರಿಣಾಮ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಯೋಧ ಸಿಕಂದರ್​ ಮುಲ್ತಾನಿ…

Read More »

ಎಲ್ಲ ಬಿಜೆಪಿ ಶಾಸಕರು ಬೆಂಗಳೂರಿಗೆ ವಾಪಸ್, ಸರಕಾರ ಅಸ್ಥಿರಗೊಳಿಸಲ್ಲ: ಯಡಿಯೂರಪ್ಪ

ಬೆಂಗಳೂರು: ಹರಿಯಾಣದ ಗುರುಗ್ರಾಮ ರೆಸಾರ್ಟ್ ನಲ್ಲಿದ್ದ ಎಲ್ಲ ಬಿಜೆಪಿ ಶಾಸಕರನ್ನು ಇಂದು ಬೆಂಗಳೂರಿಗೆ ವಾಪಸ್ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದ್ದಾರೆ. ಅಲ್ಲದೆ ನಾವು ಸರ್ಕಾರ ಅಸ್ಥಿರಗೊಳಿಸುವುದಿಲ್ಲ. ಆ…

Read More »

ರೆಸಾರ್ಟ್ ರಾಜಕಾರಣ: ‘ಕೈ’ ಶಾಸಕರು ಈಗಲ್ಟನ್ ರೆಸಾರ್ಟ್ ಗೆ ಶಿಫ್ಟ್, ಬಿಗಿ ಭದ್ರತೆ

ಬೆಂಗಳೂರು: ರಾಜ್ಯದಲ್ಲೀಗ ರೆಸಾರ್ಟ್‌ ರಾಜಕಾರಣದ ಪೈಪೋಟಿ ಶುರುವಾಗಿದೆ. ಆಪರೇಷನ್‌ ಕಮಲ ನಡೆಯುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಎಲ್ಲ ಕಾಂಗ್ರೆಸ್‌ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಲಾಗಿದೆ. ಬಿಡದಿ ಬಳಿಯ ಈಗಲ್…

Read More »

ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದ ನಾಲ್ವರು ಶಾಸಕರಿಗೆ ನೋಟಿಸ್: ಸಿದ್ದರಾಮಯ್ಯ

ಬೆಂಗಳೂರು: ಶುಕ್ರವಾರ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದ ನಾಲ್ವರು ಶಾಸಕರಿಗೆ ನೋಟಿಸ್ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ನಂತರ ವಿಧಾನಸೌಧದಲ್ಲಿ…

Read More »

ಗೋಮೂತ್ರ ಕುಡಿಯುವವರು ಹಂದಿ ಉಚ್ಚೆಯನ್ನೂ ಕುಡಿಯಲಿ….!

ಹಂದಿಯೂ ದೇವರ ರೂಪವಲ್ಲವೇ? ಅದರ ಉಚ್ಚೆಯನ್ನೂ ಕುಡಿಯಿರಿ, ಹಿಂದೂಗಳ ಧಾರ್ಮಿಕ ಭಾವನೆಗೆ ಕಿಚ್ಚು ಹಚ್ಚಿದ ಸಾಹಿತಿ ಲಕ್ಷ್ಮಣ ಧಾರವಾಡ: ಹಿಂದೂಗಳ ಧಾರ್ಮಿಕ ಭಾವನೆಗೆ ಕಿಚ್ಚು ಹಚ್ಚುವ ಕಾರ್ಯವನ್ನು ದಲಿತ…

Read More »

ಸಿ.ಎಂ.ಇಬ್ರಾಹಿಂ ಯಾರ‍್ಯಾರಿಗೆ ತಾಳಿ ಕಟ್ಟಿದ್ದಾರೆ ಎಂದು ನನಗೆ ಗೊತ್ತಿದೆ…!

ಬೆಂಗಳೂರು: ಸಿ.ಎಂ.ಇಬ್ರಾಹಿಂ ಅವರು ಯಾವಾಗ ಯಾರ್ಯಾರಿಗೆ ತಾಳಿ ಕಟ್ಟಿದ್ದಾರೆ ಎಂದು ನನಗೆ ಗೊತ್ತಿದೆ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಮದುವೆಯಾದ ಹುಡುಗಿಗೆ ಮತ್ತೆ ತಾಳಿ…

Read More »

ಜನರ ದನಿಯಾಗಲು ಚುನಾವಣೆಯಲ್ಲಿ ಸ್ಪರ್ಧೆ: ನಟ ಪ್ರಕಾಶ್ ರೈ

ಬೆಂಗಳೂರು: ಕೋಮುವಾದಿಗಳ ಧ್ವನಿಯನ್ನು ತಗ್ಗಿಸಿ, ಪ್ರಜೆಗಳ ಧ್ವನಿಯನ್ನು ಗಟ್ಟಿಗೊಳಿಸುವುದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ನಟ ಪ್ರಕಾಶ್ ರೈ ತಿಳಿಸಿದ್ದಾರೆ. ದೇಶದ ಜನತೆ ಮತೀಯ ಶಕ್ತಿಗಳನ್ನು ಎದುರಿಸುತ್ತಿರುವಾಗ…

Read More »

ಆಸ್ತಿಗಾಗಿ ಗುಂಡು ಹಾರಿಸಿ ಹತ್ಯೆಗೈಯ್ಯಲು ಮುಂದಾದ…!

ಸೋಮವಾರಪೇಟೆ: ಕುಟುಂಬದೊಳಗಿನ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವ ಗುಂಡು ಹಾರಿಸಿರುವ ಘಟನೆ ಸಮೀಪದ ನಾಡ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಶಾಂತಳ್ಳಿ ಹೋಬಳಿ ವ್ಯಾಪ್ತಿಯ ನಾಡ್ನಳ್ಳಿ ಗ್ರಾಮದ ಉಪೇಂದ್ರ ಆರೋಪಿಯಾಗಿದ್ದು,…

Read More »
Language
Close