About Us Advertise with us Be a Reporter E-Paper

ರಾಜ್ಯ

ನಾಳೆ ಬೆಂಗಳೂರಿನಲ್ಲಿ ಅನಂತ್ ಕುಮಾರ್ ಅಂತ್ಯಸಂಸ್ಕಾರ

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅಂತಿಮ‌ ದರ್ಶನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಈ…

Read More »

ಕೇಂದ್ರ ಸಚಿವ  ಅನಂತ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಬೆಂಗಳೂರು: ಕೇಂದ್ರ ಸಚಿವ  ಅನಂತ ಕುಮಾರ್ ನಿಧನಕ್ಕೆ ಪಕ್ಷಭೇದ ಮರೆದು ಎಲ್ಲರೂ ಸಂತಾಪ ಸೂಚಿಸಿದ್ದಾರೆ. ಅಗಲಿದ ನಾಯಕನ ನೆನೆದು ಕಂಬನಿ ಮಿಡಿದಿದ್ದಾರೆ. “ಇಂದು ನಿಧನರಾದ ಕೇಂದ್ರ ಸಚಿವ…

Read More »

ಗಣ್ಯರಿಂದ ಅಗಲಿದ ನಾಯಕನ ಅಂತಿಮ ದರ್ಶನ

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶರಾಗಿದ್ದಾರೆ. ವಿವಿಧ ಪಕ್ಷಗಳ ಗಣ್ಯರು ಅಗಲಿದ ನಾಯಕನ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ರಾಜ್ಯಪಾಲ ವಾಜೂಭಾಯಿ ವಾಲಾ, ಬಿಜೆಪಿ ರಾಜ್ಯಾಧ್ಯಕ್ಷ…

Read More »

ವಿಶ್ವಸಂಸ್ಥೆಯಲ್ಲಿ ಕನ್ನಡದ ಕಹಳೆ ಊದಿದ್ದರು ಅನಂತ್ ಕುಮಾರ್

ಬೆಂಗಳೂರು: ಕೇಂದ್ರ ಸಚಿವ ಎಚ್.ಎನ್. ಅನಂತ್ ಕುಮಾರ್ ರಾಜಕೀಯವಾಗಿ ಬಿಜೆಪಿ ಪಕ್ಷವನ್ನು ಬೆಳಸಿದವರು. ಅಷ್ಟೇ ಅಲ್ಲ ವಿಶ್ವಸಂಸ್ಥೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡಿ ಇತಿಹಾಸವನ್ನೂ ನಿರ್ಮಿಸಿದ್ದರು. ಹೌದು,…

Read More »

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ: ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯ ಸರಕಾರ ಸೋಮವಾರ ಎಲ್ಲ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ…

Read More »

ಅನಂತ್ ಕುಮಾರ್ ನಿಧನ ಹಿನ್ನೆಲೆ: ತುಮಕೂರು ವಿವಿ ಪರೀಕ್ಷೆಗಳು ಮುಂದೂಡಿಕೆ

ತುಮಕೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ನ.12 ರಂದು ನಡೆಯಬೇಕಿದ್ದ ಪದವಿ ತರಗತಿಗಳ ಪರೀಕ್ಷೆಯನ್ನು ತುಮಕೂರು ವಿಶ್ವವಿದ್ಯಾಲಯ ಮುಂದೂಡಿದೆ. ನ.12ರ ಪರೀಕ್ಷೆಗಳನ್ನು ನ.20ರ ಬಳಿಕ…

Read More »

ರೆಡ್ಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಆ್ಯಂಬಿಡೆಂಟ್ ವಂಚನೆ ಪ್ರಕರಣ ಸಂಬಂಧ ಜನಾರ್ದನ ರೆಡ್ಡಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆೆ ಒಪ್ಪಿಸಲಾಗಿದೆ. ಇದರಿಂದ ಅವರು ನೇರವಾಗಿ ಪರಪ್ಪನ ಅಗ್ರಹಾರ ಜೈಲಿಗೆ ರವಾನೆಯಾಗಲಿದ್ದಾರೆ. ಪ್ರಕರಣಕ್ಕೆೆ…

Read More »

ಈಶ್ವರಪ್ಪ ತಲೆಯಲ್ಲಿ ಮಿದುಳು ಇಲ್ಲ: ಸಿದ್ದರಾಮಯ್ಯ

ಗದಗ: “ಕೆ.ಎಸ್​. ಈಶ್ವರಪ್ಪ ತಲೆಯಲ್ಲಿ ಮಿದುಳು ಇಲ್ಲದಿರುವ ವ್ಯಕ್ತಿ. ಮಹಾನ್​ ಪೆದ್ದ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮುಖಂಡ ಈಶ್ವರಪ್ಪ ವಿರುದ್ಧ ಹರಿಹಾಯ್ದರು. ಸಿದ್ದರಾಮಯ್ಯನವರು ಸ್ವಯಂ ಘೋಷಿತ…

Read More »

ಸಿಸಿಬಿ ಪೊಲೀಸರಿಂದ ಜನಾರ್ದನ ರೆಡ್ಡಿ ಬಂಧನ

ಬೆಂಗಳೂರು: ಆ್ಯಂಬಿಡೆಂಟ್​ ಕಂಪನಿ ಜೊತೆ 20 ಕೋಟಿ ರೂ. ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿಸಿಬಿ ವಿಚಾರಣೆಯಲ್ಲಿದ್ದ…

Read More »

ಅಧಿಕಾರ ಇರುತ್ತೆ, ಹೋಗುತ್ತೆ.. ಐ ಡೋಂಟ್ ಕೇರ್: ಸಿದ್ದರಾಮಯ್ಯ

ಬೆಂಗಳೂರು: ತಮ್ಮ ಅಧಿಕಾರವಾಧಿಯಲ್ಲಿ ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ಆಚರಣೆಗೆ ತಂದಿದ್ದ ಸಿದ್ದರಾಮಯ್ಯ ಮತ್ತೆ ಪರೋಕ್ಷವಾಗಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. “ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವೊಮ್ಮೆ ರಾಜಿಮಾಡಿಕೊಳ್ಳಬೇಕಾಗುತ್ತದೆ, ನಾನೂ ಮಾಡಿರಬಹುದು. ಆದರೆ…

Read More »
Language
Close