About Us Advertise with us Be a Reporter E-Paper

ರಾಜ್ಯ

‘ನಾಲ್ಕಲ್ಲ 40 ಶಾಸಕರು ರಾಜೀನಾಮೆ ಕೊಟ್ರೂ ಸ್ವೀಕರಿಸುತ್ತೇನೆ’

ಕೋಲಾರ: ‘ನಾಲ್ಕಲ್ಲ 40 ಶಾಸಕರು ರಾಜೀನಾಮೆ ಕೊಟ್ರೂ ಸ್ವೀಕರಿಸುತ್ತೇನೆ’ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದರು. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ”ವಿಧಾನಮಂಡಲ ಅಧಿವೇಶನಕ್ಕೆ ಗೈರಾದ…

Read More »

‘ಕೈ’ ಶಾಸಕಾಂಗ ಪಕ್ಷದ ಸಭೆಗೆ ಗೈರಾದಲ್ಲಿ ಶಾಸಕ ಸ್ಥಾನ ಅನರ್ಹ: ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಶಾಸಕಾಂಗ ಪಕ್ಷದ ಸಭೆಗೆ ಗೈರಾದಲ್ಲಿ ಶಾಸಕ ಸ್ಥಾನವನ್ನು ಅನರ್ಹಗೊಳಿಸುವುದಾಗಿ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಫೆ.8 ರಂದು ಕಡ್ಡಾಯವಾಗಿ ಸಚಿವರು, ಶಾಸಕರು, ಪರಿಷತ್…

Read More »

ಮಸಾಜ್ ಹೆಸರಿನಲ್ಲಿ ವೇಶ್ಯವಾಟಿಕೆ: ಇಬ್ಬರು ಅರೆಸ್ಟ್

ಮೈಸೂರು: ಖಚಿತ ಮಾಹಿತಿ ಮೇರೆಗೆ ‘ರೆಡ್ ರೋಸ್ ಮಸಾಜ್ ಪಾರ್ಲರ್’ ಮೇಲೆ ನಗರ ಅಪರಾಧ ದಳ-ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಸಾಜ್ ಹೆಸರಿನಲ್ಲಿ ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರನ್ನು…

Read More »

ಗ್ರಾಮದ 300ಕ್ಕೂ ಹೆಚ್ಚು ಮಂದಿಗೆ ಚಿಕನ್ ಪಾಕ್ಸ್: ಒಬ್ಬ ಸಾವು, ಗ್ರಾಮಸ್ಥರಲ್ಲಿ ಆತಂಕ

ಗದಗ: ಜಿಲ್ಲೆಯ ರೋಣ ತಾಲೂಕಿನ ಕೌಜಗೇರಿ ಗ್ರಾಮ ಒಂದರಲ್ಲೇ ಸುಮಾರು 200 ರಿಂದ 300ಕ್ಕೂ ಹೆಚ್ಚು ಜನರಿಗೆ ಚಿಕನ್‌ ಪಾಕ್ಸ್ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಮೂರು ದಿನಗಳ…

Read More »

100 ವೆಚ್ಚದಲ್ಲಿ ಟ್ಯಾಂಕರ್ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ

ತುಮಕೂರು: ನಗರದ ಇಸ್ರೋ ಕ್ಯಾಂಪಸ್‌ನಲ್ಲಿ 100 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸುಮಾರು 15 ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಟ್ಯಾಂಕರ್‌ಗಳ ನಿರ್ಮಾಣದ ಮೊದಲ ಹಂತದ ಕಾಮಗಾರಿಗೆ ಭೂಮಿಪೂಜೆ…

Read More »

ಗುಂಡು ಸಿಡಿದು ಯುವಕ ಸಾವು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ. ತಾಲೂಕಿನ ಗುರುವಳ್ಳಿ ಗ್ರಾಮದ ಕೆರೆಗದ್ದೆ ನಿವಾಸಿ ಕಾರ್ತೀಕ ಹೆಗಡೆ (17) ಮೃತ ಯುವಕನಾಗಿದ್ದು,…

Read More »

ಮತ್ತೆ ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ರೆಸಾರ್ಟ್ ನಲ್ಲಿ ಶಾಸಕ ಗಣೇಶ್ ಅವರ ಕೈಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಇಂದು ಮತ್ತೆ ಅಸ್ವಸ್ಥಗೊಂಡು ಅಪೊಲೋ ಆಸ್ಪತ್ರೆಗೆ ದಾಖಲಾದ…

Read More »

ಪಾಳು ಬಾವಿಗೆ ಬಿದ್ದಿದ್ದ ಅಪರೂಪದ ಪುನುಗು ಬೆಕ್ಕಿನ ರಕ್ಷಣೆ

ತುಮಕೂರು: ಪಾಳು ಬಾವಿಗೆ ಬಿದ್ದು ಮೇಲಕ್ಕೆ ಬಾರದೇ ಪರದಾಡುತ್ತಿದ್ದ ಅಪರೂಪದ ಪುನುಗು ಬೆಕ್ಕನ್ನು ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ ಸಿಬ್ಬಂದಿ ರಕ್ಷಿಸಿರುವ ಘಟನೆ ಜಿಲ್ಲೆಯ ಶಿರಾ…

Read More »

ಬಿ.ಎಸ್.ಯಡಿಯೂರಪ್ಪ ಜನದ್ರೋಹಿಯಾಗಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ರಾಜ್ಯ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: “ಆಪರೇಷನ್​ ಕಮಲ ಮಾಡುವುದಿಲ್ಲ, ಅಧಿವೇಶನಕ್ಕೂ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧಿವೇಶನ ಆರಂಭದಲ್ಲೇ ಗಲಾಟೆ ಆರಂಭಿಸುವ ಮೂಲಕ ಜನದ್ರೋಹಿಯಾಗಿದ್ದಾರೆ” ಎಂದು ಟ್ವಿಟ್ಟರ್ ನಲ್ಲಿ…

Read More »

ಕಪ್ಪು ಕನ್ನಡಕ ಧರಿಸಿ ಅಧಿವೇಶನಕ್ಕೆ ಹಾಜರಾದ ಬಳ್ಳಾರಿ ಶಾಸಕ ಆನಂದ್ ಸಿಂಗ್

ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಬಳ್ಳಾರಿ ಶಾಸಕ ಆನಂದ್ ಸಿಂಗ್ ಹಾಜರಾಗಿದ್ದಾರೆ. ಇತ್ತೀಚೆಗೆ ನಡೆದ ರೆಸಾರ್ಟ್ ಹೊಡೆದಾಟದಲ್ಲಿ ಗಾಯಗೊಂಡಿದ್ದ ಆನಂದ್ ಸಿಂಗ್ ಕಪ್ಪು ಕನ್ನಡಕ ಧರಿಸಿಕೊಂಡೇ ವಿಧಾನಮಂಡಲ ಅಧಿವೇಶನಕ್ಕೆ ಹಾಜರಾಗಿದ್ದಾರೆ. ಶಾಸಕ…

Read More »
Language
Close