About Us Advertise with us Be a Reporter E-Paper

ರಾಜ್ಯ

ಅನಂತ್‌‌ ಒಡನಾಡ ನೆನೆದು ಭಾವುಕರಾದ: ಯಡಿಯೂರಪ್ಪ

ಬೆಂಗಳೂರು: ಪಕ್ಷ ಕಟ್ಟುವಾಗ ನನ್ನ ಹೆಜ್ಜೆಗೆ ಹೆಜ್ಜೆ ಜೋಡಿಸಿದ ಕೇಂದ್ರ ಸಚಿವ ಅನಂತಕುಮಾರ್ ಅವರನ್ನು ಕಳೆದುಕೊಂಡು ನಾನು ಏಕಾಂಗಿಯಾಗಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಾವುಕರಾದರು. ಬಸವನಗುಡಿಯ…

Read More »

ಕೌಟುಂಬಿಕ ಕಲಹ: ರೈಲಿಗೆ ಸಿಕ್ಕಿ ಸ್ವಾಂದೇನಹಳ್ಳಿ ಗ್ರಾಪಂ ಪಿಡಿಓ ಆತ್ಮಹತ್ಯೆ

ತುಮಕೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಲೂಕಿನ ಸ್ವಾಂದೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಸಮೀಪದ ಹಳೇ ನಿಜಗಲ್…

Read More »

ಕಲೆಯಿಂದ ಮಕ್ಕಳಲ್ಲಿ ಏಕಾಗ್ರತೆ ಬೆಳವಣೆಗೆಯಾಗುತ್ತದೆ: ಹಜರತ್

ತುಮಕೂರು: ಕಲೆಯಿಂದ ಮಕ್ಕಳಲ್ಲಿ ಏಕಾಗ್ರತೆ ಬೆಳವಣೆಗೆಯಾಗುತ್ತದೆ ಎಂದು ಲಲಿತ ಕಲಾ ಉಪನ್ಯಾಸಕ ಹಜರತ್ ಹೇಳಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ವಿದ್ಯಾಲಯದಲ್ಲಿ ಎಚ್.ಎಂ ಗಂಗಾಧರಯ್ಯರ 25ನೇ ವರ್ಷದ…

Read More »

ವಿದ್ಯುತ್ ತಂತಿ ತಗುಲಿ ಯುವಕನ ಸಾವು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಕಿಡಿ

ತುಮಕೂರು: ವಿದ್ಯುತ್ ತಂತಿ ತಗುಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಗರದ ತಿಲಕ್‌ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಮೃತಪಟ್ಟಿರುವ ದುರ್ದೈವಿ ಟಿಪ್ಪು(28) ಎಂದು ತಿಳಿದುಬಂದಿದೆ. ಮನೆಯ ಟೆರೆಸ್…

Read More »

ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಜಿ.ಪರಮೇಶ್ವರ್ ತಿರುಗೇಟು

ಬೆಂಗಳೂರು: ಸಮ್ಮಿಶ್ರ ಸರಕಾರ ಇನ್ನೂ ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಿಲ್ಲ ಎಂದು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. “ಈ ಮಾತು…

Read More »

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ನಾಳೆ ನಡೆಯಬೇಕಿದ್ದ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಆಗಿರುವ ಶಂಕೆ  ಉಂಟಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪರೀಕ್ಷೆ ಮುಂದೂಡಿದೆ. ಈ ಬಗ್ಗೆ ನೇಮಕಾತಿ…

Read More »

ಪಾಂಡವಪುರ: ಭೀಕರ ಅಫಘಾತ, 20 ಸಾವು

ಮಂಡ್ಯ: ಹೃದಯ ವಿದ್ರಾವಕ ಘಟನೆಯೊಂದರಲ್ಲಿ, ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್​ ವಿ.ಸಿ.ನಾಲೆಗೆ ಉರುಳಿ ಸುಮಾರು 20 ಮಂದಿ ಪ್ರಯಾಣಿಕರು…

Read More »

ಶಾಮಿಯಾನದ ಕೆಳಗೆ ಕೂತು ಪರೀಕ್ಷೆ ಬರೆದ ವಿದ್ಯಾರ್ಥಿಗಳು!

ದಾವಣಗೆರೆ: ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೂರಲು ಜಾಗವಿಲ್ಲದೆ ಇರೋದರಿಂದ ಶಾಮಿಯಾನ, ಖುರ್ಚಿ ಬಾಡಿಗೆಗೆ ತಂದು ಪರೀಕ್ಷೆ ಬರೆಸಲಾಗಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ನಡೆದಿದೆ. ಹರಪ್ಪನಹಳ್ಳಿ ಪಟ್ಟಣದ ಸರ್ಕಾರಿ ಪದವಿ…

Read More »

ವಿಧ್ವಂಸಕ ಕೃತ್ಯವೆಸಗಲು ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟಿದ್ದಾರೆ ಭಯೋತ್ಪಾದಕರು?

ಬೆಂಗಳೂರು: ಶಂಕಿತ ಭಯೋತ್ಪಾದಕರು ಉದ್ಯಾನನಗರಿ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಬೆಂಗಳೂರಿಗೆ ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರು ಎಂಟ್ರಿ ಕೊಟ್ಟಿರುವ ಬಗ್ಗೆ…

Read More »

ಮಾರಕಾಸ್ತ್ರಗಳಿಂದ ಗ್ರಾ.ಪಂ. ಅಧ್ಯಕ್ಷನ ಕೊಚ್ಚಿ ಕೊಲೆ

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿರುವ ಘಟನೆ ರಾಜ್ಯದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಅಗಡಿ ಕ್ರಾಸ್ ಬಳಿ ಛಬ್ಬಿ‌…

Read More »
Language
Close