Friday, 19th April 2024

ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ?

ಬೆಂಗಳೂರು: ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ ಎಂದು ವಿಪಕ್ಷ ನಾಯಕರಿಗೆ ಪ್ರಶ್ನೆ ಕೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಡಾ.ಕೆ.ಸುಧಾಕರ್‌, ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಜನ ಬರೋದಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ವಿರೋಧವಿಲ್ಲ. ಇದಕ್ಕಾಗಿ ಪ್ರಧಾನಿಗೆ ಪತ್ರವನ್ನು ಅವರು ಬರೆದಿದ್ದರು ಎಂದು ದೇವೇಗೌಡರು ಈ ಹಿಂದೆ ಮಾಡಿದ್ದ ಟ್ವೀಟ್‌ನ ಸ್ಕ್ರೀನ್‌ಶಾಟ್‌ ಹಾಗೂ ಪ್ರಧಾನಿಗೆ […]

ಮುಂದೆ ಓದಿ

ಕರೋನಾ ಬಂದವರನ್ನು ಅಸಹ್ಯದಿಂದ ಕಾಣಬೇಡಿ: ಡಾ.ಸುಧಾಕರ್

ಬೆಂಗಳೂರು: ಕರೋನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. 97% ರಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದರೂ ವಾಸಿಯಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ  ಕರೋನಾ...

ಮುಂದೆ ಓದಿ

ಲಾಕ್‌ಡೌನ್‌ನಲ್ಲಿ ಪೊಲೀಸರ ಎಣ್ಣೆ ಕಿತಾಪತಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಲಲಿರುಳೆನ್ನದೇ ಪೊಲೀಸರು ಕರೋನಾ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ಮದ್ಯ ಸರಬರಾಜು ಮಾಡಲು...

ಮುಂದೆ ಓದಿ

ಮೇ.3 ರವರೆಗೆ ಲಾಕ್ ಡೌನ್ ಯತಾಸ್ಥಿತಿಯಲ್ಲಿ ಮುಂದುವರೆಯಲಿದೆ: ಆರ್.ಗಿರೀಶ್

ಹಾಸನ: ತುರ್ತು ಆರೊಗ್ಯ ಚಿಕಿತ್ಸೆ, ಜೊತೆಗೆ ರಾಜ್ಯ ಸರ್ಕಾರ ಕೆಲವೊಂದು ಕ್ಷೇತ್ರದ ನಿರ್ದಿಷ್ಟ ಸೇವೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಮಾತ್ರ ವಿನಾಯಿತಿ ನೀಡಿದ್ದು, ಉಳಿದಂತೆ ಮೇ.3 ರವರೆಗೆ...

ಮುಂದೆ ಓದಿ

ಡ್ರಗ್‌ ಸೊಸೈಟಿಯಿಂದ ಕರೋನಾ ಕಿಟ್‌ನಲ್ಲಿ ಅವ್ಯವಹಾರ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಆರೋಗ್ಯ ಇಲಾಖೆಯ ಅಧೀನದ ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ ಆ್ಯಂಡ್ ವೇರ್‌ಹೌಸಿಂಗ್ ಸೊಸೈಟಿ (ಕೆಡಿಎಲ್‌ಡಬ್ಲ್ಯುಎಸ್) ಅಧಿಕಾರಿಗಳು ಹಣದಾಸೆಗೆ ಮಾರಕ ಕರೊನಾ ವೈರಸ್‌ನ ಸಾವು...

ಮುಂದೆ ಓದಿ

300 ಕ್ಕೂ ಹೆಚ್ಚು ವೈದ್ಯರು ರಾಜೀನಾಮೆ ಸಾಧ್ಯತೆ!

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಹೀಗೆ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ರಾಜ್ಯದ 300ಕ್ಕೂ ಹೆಚ್ಚು ಸರಕಾರ ವೈದ್ಯರು ರಾಜೀನಾಮೆ ಕೊಡಲು ಮುಂದಾಗಿದ್ದಾರೆ. ತಮ್ಮ ಕೆಲಸಕ್ಕೆ ರಾಜೀನಾಮೆ...

ಮುಂದೆ ಓದಿ

ಫುಡ್ ಡಿಲೆವರಿ ಮೂಲಕ ಎರಡು ತಲೆಯ ಹಾವು ಮಾರಾಟ ಯತ್ನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಫುಡ್​ ಡೆಲಿವರಿ ಆ್ಯಪ್ ಮೂಲಕ ಎರಡು ತಲೆ ಹಾವನ್ನು ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ರಿಜ್ವಾನ್...

ಮುಂದೆ ಓದಿ

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಟೆಕ್ಕಿಗಳು: ಪೊಲೀಸರ‌ ಕ್ಲಾಸ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಸಾಮಾಜಿಕ ಅಂತರ ಕಾಪಾಡದ ಟೆಕ್ಕಿಗಳಿಗೆ ಪೊಲೀಸರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಕುರಿಗಳು ಹೋದ ಹಾಗೆ ಹೋಗಿದ್ದೀರಿ. ನೀವು ಟಿವಿ, ಪೇಪರ್ ನೋಡಲ್ವಾ?ಸಾಮಾಜಿಕ...

ಮುಂದೆ ಓದಿ

ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ವ್ಯಕ್ತಿ ಬಂಧನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಮುಖ್ಯಮಂತ್ರಿ ಮತ್ತು ನಗರ ಪೊಲೀಸ್ ಆಯುಕ್ತರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಡುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ...

ಮುಂದೆ ಓದಿ

error: Content is protected !!