About Us Advertise with us Be a Reporter E-Paper

ರಾಜ್ಯ

ನಕ್ಷತ್ರ ಆಮೆಗಳನ್ನು ಕಳ್ಳಸಾಗಾಣೆ ಮಾಡುತ್ತಿದ್ದಇಬ್ಬರು ಅರೆಸ್ಟ್

ಮೈಸೂರು: ನಕ್ಷತ್ರ ಆಮೆಗಳನ್ನು ಕಳ್ಳಸಾಗಾಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ. ನಾಸೀರ್ (40) ಹಾಗೂ ರಿಯಾಜ್ (42) ಬಂಧಿತ ಆರೋಪಿಗಳು. ಇವರು ಮೂಲತಃ ಕೇರಳ ರಾಜ್ಯದವರಾಗಿದ್ದಾರೆ.…

Read More »

ಭೂಮಿ ಕಬಳಿಸಿದ್ದರೆ ಮುಟ್ಟುಗೋಲು ಹಾಕಿಕೊಳ್ಳಿ: ಎಚ್.ಡಿ.ರೇವಣ್ಣ

ಹಾಸನ: ತಾವಾಗಲಿ, ತಮ್ಮ ಕುಟುಂಬದ ಸದಸ್ಯರಾಗಲಿ ಅಕ್ರಮವಾಗಿ ಸರಕಾರಿ ಜಮೀನು ಕಬಳಿಸಿದ್ದರೆ ಆ ಭೂಮಿಯನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಮಾಜಿ ಸಚಿವ ಎ.ಮಂಜು ಆರೋಪಕ್ಕೆ ಲೋಕೋಪಯೋಗಿ ಸಚಿವ…

Read More »

ಮಹಿಳೆಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದ ಟ್ರಾಫಿಕ್ ಪೊಲೀಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇದೀಗ ಟ್ರಾಫಿಕ್ ಪೊಲೀಸ್ ಒಬ್ಬರು ಮಹಿಳೆಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಳೆಯಲ್ಲಿ ಸಿಲುಕಿದ್ದ ಮಹಿಳೆಗೆ ಬನಶಂಕರಿ ಟ್ರಾಫಿಕ್…

Read More »

ಗೋಕರ್ಣ ದೇವಸ್ಥಾನ ಸರಕಾರದ ವಶಕ್ಕೆ

ಕಾರವಾರ: ಉಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ಬುಧವಾರ ಸರಕಾರದ ವಶಕ್ಕೆ ಪಡೆಯಲಾಯಿತು. ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರೂ ಅಗಿರುವ ಜಿಲ್ಲಾಧಿಕಾರಿ…

Read More »

ಕಣಚೂರು ಮೋಣುಗೆ ಪಾತಕಿ ರವಿ ಪೂಜಾರಿ ಬೆದರಿಕೆ

ಮಂಗಳೂರು: ಪ್ರಸಿದ್ಧ ಉದ್ಯಮಿ ಕಣಚೂರು ಮೋಣು ಅವರಿಗೆ ಭೂಗತ ಪಾತಕಿ ಕರೆ ಮಾಡಿ ಹಫ್ತಾ ನೀಡುವಂತೆ ಬೆದರಿಸಿದ್ದಾನೆ. ಥಾಯ್ ಲ್ಯಾಂಡ್ ನಿಂದ ಕರೆ ಮಾಡಿರುವ ಭೂಗತ ಪಾತಕಿ…

Read More »

ನನಗೂ ಬಿಜೆಪಿ ಸೇರುವಂತೆ ಆಫರ್‌‌ ಕೊಟ್ಟಿದ್ದರು…!

ಚಿಕ್ಕಮಗಳೂರು: ನನಗೂ ಕೆಲ ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರುವಂತೆ ಕೇಳಿದ್ರು, ಅದನ್ನು ನಾನು ತಿರಸ್ಕರಿಸಿದ್ದೇನೆ ಎಂದು ಶೃಂಗೇರಿ ಕ್ಷೇತ್ರ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ನಾನು…

Read More »

ತೈಲ ಬೆಲೆ ಇಳಸಿ ಸಿಎಂ ಜನಪರ ಬದ್ಧತೆ ಪ್ರದರ್ಶಿಸಿದ್ದಾರೆ: ಎಚ್.ವಿಶ್ವನಾಥ್

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ಸುಂಕ ಕಡಿತಗೊಳಿಸುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜನಪರ ಬದ್ಧತೆ ಪ್ರದರ್ಶಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು. ನಗರದ ಜೆಡಿಎಸ್…

Read More »

ನಾನು ಪ್ರಧಾನಿ ಹುದ್ದೆ ಆಕಾಂಕ್ಷಿಯಲ್ಲ. ಅದು ಕೈಗೆಟುಕದ ಸ್ಥಾನ: ಸಿದ್ದರಾಮಯ್ಯ

ಬೆಂಗಳೂರು: ನಾನು ಪ್ರಧಾನಿ ಹುದ್ದೆ ಆಕಾಂಕ್ಷಿಯಲ್ಲ. ಅದು ಕೈಗೆಟುಕದ ಸ್ಥಾನ. ಸಿಗದಿರುವುದಕ್ಕೆ ಆಸೆ ಪಡಬಾರದು. ಆ ಆಸೆಯೂ ನನಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ…

Read More »

ಸಚಿವ ಡಿಕೆಶಿಗೆ ಅನಾರೋಗ್ಯ, ಮನೆಯಲ್ಲೇ ವಿಶ್ರಾಂತಿ

ರಾಮನಗರ: ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ ಎಫ್‍ಐಆರ್ ದಾಖಲಾಗಿದೆ. ಸಚಿವ ಡಿಕೆಶಿ ಕನಕಪುರದ ತಮ್ಮ ನಿವಾಸದಲ್ಲಿ ತಂಗಿದ್ದಾರೆ. ರಾಮನಗರ ಜಿಲ್ಲೆಯ…

Read More »

ನಿರ್ಮಾಣ ಹಂತದ ಕಟ್ಟಡದಿಂದ ಬೈಕ್ ಸವಾರನ ಮೇಲೆ ಬಿತ್ತು ರಾಡ್..!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಅಡ್ಡಾಡಬೇಕಾದರೆ ಭಾರಿ ಹುಷಾರಾಗಿರಬೇಕು. ಸ್ವಲ್ಪ ಎಡವಟ್ಟಾದರೂ ಅಪಾಯ ಗ್ಯಾರಂಟಿ. ಹಲಸೂರು ಗೇಟ್ ಬಳಿಯ ಸುಣಕಲ್ ಪೇಟೆ ಕ್ರಾಸ್…

Read More »
Language
Close