About Us Advertise with us Be a Reporter E-Paper

ದೇಶ

ಬಿಜೆಪಿಗೆ ಅನುಕೂಲ ಮಾಡಿಕೊಡಲು ಬಿಎಸ್ಪಿ ಹೊಸ ಪಕ್ಷದೊಂದಿಗೆ ಮೈತ್ರಿ : ಕಾಂಗ್ರೆಸ್ ಆರೋಪ

ರಾಯ್‌ಪುರ: ಬಿಜೆಪಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಛತ್ತೀಸ್‌ಗಢದಲ್ಲಿ ಮಾಯಾವತಿ ನೇತೃತ್ವದ ಬಿಎಸ್‌ಪಿ ಮತ್ತು ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ನೇತೃತ್ವದ ಹೊಸ ಪಕ್ಷ ಹೊಂದಾಣಿಕೆ ಮಾಡಿಕೊಂಡಿವೆ ಎಂದು…

Read More »

ಬಿಷಪ್ ಫ್ರಾಂಕೊ ಬಂಧನ

ತಿರುವನಂತಪುರಂ:  ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಜಲಂಧರ್‌ನ ಬಿಷಪ್ ಫ್ರಾಂಕೊ ಮುಲಕ್ಕಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ದಿನಗಳ ಸತತ ವಿಚಾರನೆ ನಡೆಸಿದ ನಂತರ…

Read More »

ಟ್ರಕ್‌‌, ಕಾರ್‌ ನಡುವೆ ಮುಖಾ ಮುಖಿ ಡಿಕ್ಕಿ 6 ಮಂದಿ ಸಾವು

ಮಹಾರಾಷ್ಟ್ರ: ಟ್ರಕ್‌‌ ಹಾಗೂ ಕಾರ್‌ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದು ಸ್ಥಳದಲ್ಲೇ   ಆರು ಮಂದಿ ಮೃತಪಟ್ಟಿದ್ದು, ಇಬ್ಬರು ಗಾಂಭಿರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಹಿಂಗೊಲಿಯಲ್ಲಿ ನಡೆದಿದೆ.…

Read More »

ಗಣಪತಿ ವಿಸರ್ಜನೆ ವೇಳೆ ನಾಲ್ವರ ಜಲಸಮಾಧಿ.

ಗ್ವಾಲಿಯರ್ (ಮಧ್ಯಪ್ರದೇಶ)​: ಗಣಪತಿ ವಿಸರ್ಜನೆಗೆಂದು ತೆರಳಿದ್ದ ಯುವಕರಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಜಪುರದ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಕೆರೆಯಲ್ಲಿ ಯುವಕರು ಗಣಪತಿ ವಿಸರ್ಜನೆಗೆ…

Read More »

ಶಾಲಾ ವಾಹನದಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕಂಡಕ್ಟರ್ ಅರೆಸ್ಟ್

ಭೋಪಾಲ್: ಮೂರು ವರ್ಷದ ಬಾಲಕಿ ಮೇಲೆ ಶಾಲಾ ವ್ಯಾನ್‍ ಬಸ್ ಕಂಡಕ್ಟರ್ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿದೆ. ಶಾಲೆ ಬಸ್ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.…

Read More »

ಕೋಮು ಸಾಮರಸ್ಯದ ಸಂದೇಶ ರವಾನಿಸಿದ ಹಿಂದೂ-ಮುಸ್ಲಿಂ ಬಾಂಧವರು

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದು, ಎಲ್ಲರಿಗೂ ಮಾದರಿಯಾಗಿದ್ದಾರೆ. ಇಲ್ಲಿನ ಗ್ರಾಮದ ನಿವಾಸಿಗಳು ಕೋಮು ಸಾಮರಸ್ಯದ ಸಂದೇಶವನ್ನು ಎಲ್ಲೆಡೆ ಪಸರಿಸುತ್ತಿದ್ದಾರೆ.…

Read More »

ಭಾರತದಲ್ಲಿ ಗೂಢಚಾರಿಕೆ ಶಂಕೆ: ಚೀನಾ ಮೂಲದ ವ್ಯಕ್ತಿ ಅರೆಸ್ಟ್

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರತದಲ್ಲಿ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಚೀನಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾರ್ಲಿಂ ಪೆಗ್(39) ಬಂಧಿತ ಆರೋಪಿ. ಈತನಿಂದ ಭಾರತೀಯ ಪಾಸ್​ಪೋರ್ಟ್​, ಆಧಾರ್​ ಕಾರ್ಡ್​,…

Read More »

ಗಿರ್ ಅರಣ್ಯದಲ್ಲಿ ಭಾರಿ ಕಾದಾಟಕ್ಕೆ 11 ಸಿಂಹಗಳ ಸಾವು

ರಾಜ್‍ಕೋಟ್: ಗುಜರಾತ್‍ನ ಗಿರ್ ಅರಣ್ಯ ಪ್ರದೇಶದಲ್ಲಿ ಸಿಂಹಗಳ ಕಾದಾಟದಲ್ಲಿ ಸುಮಾರು 11 ಸಿಂಹಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವಾರದಿಂದ ಗಿರ್ ಅರಣ್ಯ…

Read More »

ಚಂಡಮಾರುತದಿಂದ ಒಡಿಶಾದಲ್ಲಿ ಭಾರಿ ಮಳೆ (ವಿಡಿಯೊ)

ಭುವನೇಶ್ವರ್: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು ಒಡಿಶಾಗೆ ‘ಡೇ’ ಚಂಡಮಾರುತ ಅಪ್ಪಳಿಸಿದೆ. ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಈಗಾಗಲೇ ಪೂರ್ವ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತ…

Read More »

ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ: ಮೂವರು ಪೊಲೀಸರನ್ನು ಅಪಹರಿಸಿ ಹತ್ಯೆ

ಶೋಪಿಯಾನ: ಜಮ್ಮು-ಕಾಶ್ಮೀರದಲ್ಲಿ ದಿನೇ ದಿನೇ ಉಗ್ರರ ಉಪಟಳ ಹೆಚ್ಚಾಗುತ್ತಿದೆ. ಶುಕ್ರವಾರ ಮುಂಜಾನೆ ಉಗ್ರರು ಅಪಹರಿಸಿದ್ದ ನಾಲ್ವರು ಪೊಲೀಸರಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ. ಗ್ರಾಮಸ್ಥರ ಸಹಾಯದಿಂದ ಒಬ್ಬರು ಪೊಲೀಸರು…

Read More »
Language
Close