About Us Advertise with us Be a Reporter E-Paper

ರಾಜ್ಯ

ಜನ ನಮ್ಮ ವಿರುದ್ಧ ದಂಗೆ ಏಳಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ರಾಜ್ಯ ಸರಕಾರದ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಬಸ್‌ನಿಲ್ದಾಣದ ಎದುರು ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ ವೇಳೆ ಮಾತನಾಡಿದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿಯವರು…

Read More »

ಅಪಾಯದಲ್ಲಿದ್ದ 20ಕ್ಕೂ ಹೆಚ್ಚು ಮೀನುಗಾರರ ರಕ್ಷಣೆ

ಕಾರವಾರ: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ಬಳಿಕ ಅಪಾಯಕ್ಕೆ ಸಿಲುಕಿದ್ದ 20ಕ್ಕೂ ಹೆಚ್ಚುಮೀನುಗಾರರನ್ನು ಭಾರತೀಯ ತಟರಕ್ಷಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ, ಕರ್ನಾಟಕ-ಗೋವಾದ ಪೊಳೆಂ ಗಡಿಯಲ್ಲಿ…

Read More »

ಎಸ್‌ಬಿಐ ಬ್ಯಾಂಕ್‌ಗೆ ಆಕಸ್ಮಿಕ ಬೆಂಕಿ: ಹಣ, ದಾಖಲೆಗಳು ಭಸ್ಮ

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಗ್ರಾಮದ ಎಸ್‌ಬಿಐ ಬ್ಯಾಂಕ್‌ಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಬ್ಯಾಂಕ್‌ನಲ್ಲಿದ್ದ ಹಣ, ಒಡವೆ, ದಾಖಲಾತಿಗಳು, ಪೀಠೋಪಕರಣ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು…

Read More »

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ತುಮಕೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಹಾಗೂ ದಿನಬಳಕೆಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಖಂಡಿಸಿ ಹಾಗೂ ಕೇಂದ್ರ ಸರಕಾರದ ಧೋರಣೆ ನಡೆ ವಿರುದ್ಧ ಗುರುವಾರ ಜಿಲ್ಲಾ ಕಾಂಗ್ರೆಸ್‌ವತಿಯಿಂದ…

Read More »

ಮಾದಕ ವಸ್ತು ಮುಕ್ತ ಕ್ಯಾಂಪಸ್‌ ನಿರ್ಮಾಣಕ್ಕೆ ಸಹಕರಿಸಿ: ಡಿಸಿಎಂ

ತುಮಕೂರು: ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತು ರಹಿತ ಕ್ಯಾಂಪಸ್‌ ನಿರ್ಮಾಣ ಮಾಡಲು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಗೃಹ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.…

Read More »

ಬಿಜೆಪಿ ಸೇರುವಂತೆ ನನಗೂ ಆಫರ್ ಬಂದಿತ್ತು…!

ಹಾವೇರಿ: ಸಮ್ಮಿಶ್ರ ಸರಕಾರ ರಚನೆ ಸಂದರ್ಭದಲ್ಲಿ ನನಗೂ ಬಿಜೆಪಿ ಸೇರುವಂತೆ ಆಹ್ವಾನ ಬಂದಿತ್ತು ಎಂದು ಆಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಟೀಮ್…

Read More »

ನಾನು ಬಿಜೆಪಿಗೆ ಹೋಗ್ತೇನೆ ಎಂದು ಎಲ್ಲಿಯೂ ಹೇಳಿಲ್ಲ

ಹಾವೇರಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಎಂಬುದು ನಾಳೆ ಬಾ ಎನ್ನುವ ಕಥೆಯಂತಾಗಿದೆ. ಆದರೆ ಆದಷ್ಟು ಬೇಗ ಸಂಪುಟ ವಿಸ್ತರಣೆ ಉತ್ತಮ ಎಂದು ಶಾಸಕ ಬಿ.ಸಿ. ಪಾಟೀಲ…

Read More »

ಯಡಿಯೂರಪ್ಪ ನಿವಾಸದ ಎದುರು ಕಾಂಗ್ರೆಸ್ ಪ್ರೊಟೆಸ್ಟ್

ಬೆಂಗಳೂರು: ಐಟಿ ಇಲಾಖೆ, ಜಾರಿ ನಿರ್ದೇಶನಾಲಯವನ್ನು ಬಿಜೆಪಿ ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಡಾಲರ್ಸ್ ಕಾಲನಿಯ ಯಡಿಯೂರಪ್ಪ ನಿವಾಸದೆದುರು…

Read More »

ಕನ್ನಡದ ಹಿರಿಯ ನಟ ಸದಾಶಿವ ಬ್ರಹ್ಮಾವರ್ ವಿಧಿವಶ

ಬೆಂಗಳೂರು: ಕನ್ನಡದ ಹಿರಿಯ ನಟ ಸದಾಶಿವ ಬ್ರಹ್ಮಾವರ್ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮಧ್ಯಾಹ್ನ ಮೃತಪಟ್ಟಿದ್ದಾರೆ. ಸದಾಶಿವ ಬ್ರಹ್ಮಾವರ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕನ್ನಡದ ನೂರಾರು ಚಿತ್ರಗಳಲ್ಲಿ…

Read More »

ಬಿಎಸ್‌ವೈ ಸಿಎಂ ಆಗಲು ಸಾಧ್ಯವೇ ಇಲ್ಲ: ಜಮೀರ್ ಅಹ್ಮದ್

ಹಾವೇರಿ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ. ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ವ್ಯಂಗ್ಯವಾಡಿದರು. ಬಿಜೆಪಿ ಜತೆ ಐದು ಶಾಸಕರು…

Read More »
Language
Close