About Us Advertise with us Be a Reporter E-Paper

ರಾಜ್ಯ

ಕಬ್ಬಿನ ಬಾಕಿ ಕೊಡದವರಿಗೆ ಜೈಲು ಶಿಕ್ಷೆ ವಿಧಿಸಲು ಒತ್ತಾಯ

ಮೈಸೂರು: ರೈತರಿಗೆ ಕಬ್ಬಿನ ಬಾಕಿ ಕೊಡದ ಕಾರ್ಖಾನೆಗಳಿಗೆ ದಂಡ ವಿಧಿಸುವ ಹಾಗೂ ಮಾಲೀಕರಿಗೆ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಪಡಿಸುವ ಕಾಯಿದೆ ತಂದು ಅಗತ್ಯವಿರುವ ಕಾನೂನು ಜಾರಿಗೆ…

Read More »

ಕೋರ್ಟ್ ಆದೇಶ ದಿಕ್ಕರಿಸಿದ ಮೈಸೂರು ವಿವಿ

ಮೈಸೂರು: ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರೊಬ್ಬರಿಗೆ 10 ವರ್ಷಗಳಿಂದ, ಪ್ರೊಫೆಸರ್ ಹುದ್ದೆಗೆ ಬಡ್ತಿ ನೀಡದೆ ಸತಾಯಿಸುತ್ತಿರುವ ಮೈಸೂರು ವಿವಿ ಆಡಳಿತ ಮಂಡಳಿ ವಿರುದ್ಧ ಇದೀಗ ಬಡ್ತಿ ವಂಚಿತ…

Read More »

ಗಾಂಜಾ ಸೇವನೆಯಿಂದ ಆಕಾಶದಲ್ಲಿ ತೇಲಬಹುದು ಎಂದು ಹೇಳಿದ್ದ ನಿತ್ಯಾನಂದ ಸ್ವಾಮೀಜಿಗೆ ನೋಟಿಸ್‌

ಬೆಂಗಳೂರು: ಗಾಂಜಾ ಸೇವನೆ ಮಾಡಿದರೆ ಮುಕ್ತಿ ಸಿಗುತ್ತೆ ಎಂಬ ವಿಡಿಯೋ ಸಂದೇಶ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಬಿಡದಿ ಆಶ್ರಮದ ಸ್ವಾಮಿ ನಿತ್ಯಾನಂದನಿಗೆ ನೋಟಿಸ್ ಜಾರಿ ಮಾಡಿದ್ದಾರೆ.…

Read More »

ಸ್ವಚ್ಛ ಭಾರತಕ್ಕೆ ಕಾರಣೀಭೂತರು ಅಲೆಮಾರಿ ಜನಾಂಗದವರು: ಬರಗೂರು

ತುಮಕೂರು: ಸ್ವಚ್ಛ ಭಾರತಕ್ಕೆ ಕಾರಣೀಭೂತರು ಅಲೆಮಾರಿ ಜನಾಂಗದವರು ಎಂದು ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದರು. ನಗರದ ತುಮಕೂರು ವಿವಿಯ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ…

Read More »

ಸರಕಾರ ನೀಡುತ್ತಿರುವ ಬಯೋವೆಟ್ ಕಾಲುಬಾಯಿ ರೋಗದ ಲಸಿಕೆಯಲ್ಲಿ ದೋಷವಿಲ್ಲ: ರೈತರ ಸಮರ್ಥನೆ

ಬೆಂಗಳೂರು: ಜಾನುವಾರುಗಳ ಕಾಲುಬಾಯಿ ಜ್ವರಕ್ಕೆ ಬಯೋವೆಟ್ ಸಂಸ್ಥೆ ನೀಡುತ್ತಿರುವ ಲಸಿಕೆ ಕಳಪೆ ಗುಣಮಟ್ಟದ್ದಾಗಿದೆ ಎಂಬ ಕೋಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್ ಅವರ ಆರೋಪದಲ್ಲಿ ಯಾವುದೇಹುರುಳಿಲ್ಲ. ಅವರು ದುರುದ್ದೇಶಪೂರ್ವಕವಾಗಿ ಕಂಪನಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ರೈತ ಮುಖಂಡರು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ರೈತ ಮುಖಂಡ ಬಯಲುಸೀಮೆ ರೈತ ಸಂಘ ಮತ್ತು ಹಸಿರು ಸಮುದಾಯದ ಅಧ್ಯಕ್ಷ ಎ.ಅಶ್ವತ್ಥರೆಡ್ಡಿ ಮತ್ತುಇತರೆ ರೈತರು, ಬಯೋವೆಟ್ ಸಂಸ್ಥೆಯ ಲಸಿಕೆ ವಿರುದ್ಧ ವಿನಾಕಾರಣ ಅಪಪ್ರಚಾರ ಮಾಡಲಾಗುತ್ತಿದೆ. ಇದರ ಹಿಂದೆ ಲಸಿಕೆ ತಯಾರಿಸುವ ಇತರೆ ಕಂಪನಿಗಳ ಕೈವಾಡಇದೆ ಎಂದು ಆರೋಪಿಸಿದರು. ಕಳೆದ ನಾಲ್ಕು ವರ್ಷಗಳಿಂದ ಬಯೋವೆಟ್ ಸಂಸ್ಥೆ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಾನುವಾರುಗಳಿಗೆ ಕಾಲುಬಾಯಿ ರೋಗದನಿಯಂತ್ರಕ ಲಸಿಕೆಯನ್ನು ಪೂರೈಕೆ ಮಾಡುತ್ತಾ ಬಂದಿದೆ. ಈ ಲಸಿಕೆಯನ್ನು ನೀಡಿದ ಪರಿಣಾಮ ಲಕ್ಷಾಂತರ ಜಾನುವಾರುಗಳು ಬದುಕುಳಿದು ರೈತಾಪಿ ವರ್ಗಕ್ಕೆನೆರವಾಗಿದೆ. ಆದರೆ, ನಾಗರಾಜ್ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಉತ್ತಮವಾದ ಲಸಿಕೆಯನ್ನು ನೀಡುತ್ತಿರುವ ಬಯೋವೆಟ್ ಸಂಸ್ಥೆಯನ್ನುರಾಜ್ಯದಿಂದ ಹೊರಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ. ಅಲ್ಲದೇ ರೈತರನ್ನು ಗೊಂದಲದಲ್ಲಿ ಬೀಳುವಂತೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ಶಿಸ್ತುಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತುಪಶುಸಂಗೋಪನಾ ಇಲಾಖೆ ಸಚಿವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಪತ್ರದ ಮೂಲಕ ದೂರು ನೀಡಲಾಗಿದೆ. ಅಲ್ಲದೇ,ಪರಿಣಾಮಕಾರಿಯಾದ ಲಸಿಕೆಗಳನ್ನು ಪೂರೈಸುತ್ತಿರುವ ಬಯೋವೆಟ್ ಸಂಸ್ಥೆಗೆ ಉತ್ತೇಜನ ನೀಡಬೇಕೆಂದು ಮನವಿ ಮಾಡಲಾಗಿದೆ ಎಂದು ಎ.ಅಶ್ವತ್ಥರೆಡ್ಡಿ ತಿಳಿಸಿದರು. ಈ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಹಸಿರು ಸೇನೆಯ ಬಚ್ಚೇಗೌಡ, ಅಬ್ಬನಿ ಹಾಲು ಒಕ್ಕೂಟದ ಅಧ್ಯಕ್ಷ ಸುರೇಶ್, ರೈತ ಮುಖಂಡರಾದ ಚಕ್ನಳ್ಳಿ ನಾಗರಾಜು, ಸಿ ಆರ್ರೇವಣ್ಣ ಸೇರಿದಂತೆ ಹಲವಾರು ರೈತರು ಮತ್ತು ರೈತ ಮುಖಂಡರು ಇದ್ದರು.

Read More »

ರೈತರ ಮುಲಾಜಿನಲ್ಲಿರುವ ಸರಕಾರ ನಮ್ಮದು, ‘ನಾಲ್ಕು ವರ್ಷ ಎಲ್ಲಿ ಮಲಗಿದ್ದೆ ತಾಯಿ’ ಹೇಳಿಕೆಯಲ್ಲಿ ದುರುದ್ದೇಶ ಇರಲಿಲ್ಲ: ಸಿಎಂ

ಬೆಂಗಳೂರು: ಕಬ್ಬು ಬಾಕಿ ಪಾವತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಾಗೂ ರೈತ ಮಹಿಳೆ ಬಗ್ಗೆ ಹೇಳಿಕೆ ಸಂಬಂಧ ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಪತ್ರಿಕಾ ಹೇಳಿಕೆ…

Read More »

‘ರೈತರನ್ನು ಗೂಂಡಾ ಎಂದ ಮುಖ್ಯಮಂತ್ರಿಗೆ ಧಿಕ್ಕಾರ’

ಬೆಂಗಳೂರು: ಕಬ್ಬು ಬಾಕಿ ಪಾವತಿ, ಸಾಲಮನ್ನಾಕ್ಕೆ ಆಗ್ರಹಿಸಿ ಹೋರಾಟಕ್ಕಾಗಿ ವಿವಿಧ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಬಂದಿಳಿದಿದ್ದು, ಪ್ರತಿಭಟನೆಯ ಕಾವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. “ರೈತರನ್ನ ಗೂಂಡಾ ಎಂದ ಮುಖ್ಯಮಂತ್ರಿಗಳಿಗೆ…

Read More »

ಕಾಲುಜಾರಿ ಕೆರೆಗೆ ಬಿದ್ದು ಇಬ್ಬರು ರೈತರ ದುರ್ಮರಣ

ಹಾಸನ: ಹಸುಗಳಿಗೆ ನೀರು ಕುಡಿಸಲು ತೆರಳಿದ್ದಾಗ ಕಾಲುಜಾರಿ ಕೆರೆಗೆ ಬಿದ್ದು ಇಬ್ಬರು ರೈತರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ದಡದಹಳ್ಳಿಯಲ್ಲಿ ನಡೆದಿದೆ. ದಡದಹಳ್ಳಿ ನಿವಾಸಿಗಳಾದ ಸುರೇಶ್ (45)…

Read More »

25 ಲಕ್ಷ ರೂ. ಮೌಲ್ಯದ ಚಿನ್ನ, ನಗದು ಕದ್ದು ಕಳ್ಳ ಎಸ್ಕೇಪ್

ಮೈಸೂರು: ಮದುವೆಗೆಂದು ಮನೆಯಲ್ಲಿ ಇಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ. ಇಲಿಯಾಸ್ ಕಾವೇರಿ ಎಂಪೋರಿಯಮ್ ಮಾಲೀಕರಾದ…

Read More »

ಗದ್ದೆಯಲ್ಲಿ ನವಜಾತ ಶಿಶು ಪತ್ತೆ, ಆಸ್ಪತ್ರೆಯಲ್ಲಿ ಮಗುವಿಗೆ ಆರೈಕೆ

ತುಮಕೂರು: ನವಜಾತ ಹೆಣ್ಣು ಶಿಶುವೊಂದು ತುಮಕೂರು ತಾಲೂಕಿನ ಹೊನ್ನೇನಹಳ್ಳಿ ಎಂಬ ಗ್ರಾಮದ ಗದ್ದೆಯಲ್ಲಿ ಪತ್ತೆಯಾಗಿದೆ. ಗ್ರಾಮಸ್ಥರೊಬ್ಬರು ಬಹಿರ್ದೆಸೆಗೆಂದು ತೆರಳಿದ್ದಾಗ ಮಗು ಅಳುತ್ತಿರುವ ಶಬ್ದ ಕೇಳಿದೆ. ಸ್ಥಳಕ್ಕೆ ಹೋಗಿ ನೋಡಿದಾಗ…

Read More »
Language
Close