Wednesday, 24th April 2024

ಸಿನಿಮಾ ಕಾರ್ಮಿಕರಿಗೆ ನಿಖಿಲ್ ಕುಮಾರಸ್ವಾಮಿ ನೆರವು

ವಿಶ್ವವಾಣಿ ಸುದ್ದಿಮನೆ ಕನ್ನಡ ಚಿತ್ರರಂಗದ ಯುವರಾಜ ನಿಖಿಲ್ ಕುಮಾರ್ ಹೃದಯ ಕನ್ನಡ ಚಿತ್ರರಂಗದ ಕಾರ್ಮಿಕರಿಗಾಗಿ ಮಿಡಿದಿದೆ. ಈ ಮೂಲಕ ತಂದೆ ಎಚ್.ಡಿ ಕುಮಾರಸ್ವಾಮಿ ರೀತಿಯಲ್ಲಿಯೇ ತಾವೊಬ್ಬ ಹೃದಯವಂತ ಎನ್ನುವುದನ್ನು ಅವರು ಸಾಬೀತು ಮಾಡಿದ್ದಾರೆ. ಕೊರೋನೋ ವೈರಾಣು ಸೋಂಕಿನಿಂದ ಚಿತ್ರರಂಗದ ಚಟಿವಟಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ದಿನನಿತ್ಯದ ಕಾಯಕ ನಂಬಿ ಜೀವನ ಸಾಗಿಸುತ್ತಿದ್ದ ಚಲನಚಿತ್ರ ಕಾರ್ಮಿಕರ ಬದುಕು ಆಂತಕಕ್ಕೆ ಸಿಲುಕುವಂತಾಗಿದೆ. ಇದನ್ನು ಅರಿತ ನಟ ಹಾಗು ರಾಜಕಾರಣಿ ನಿಖಿಲ್ ಕುಮಾರ್ ತಂದೆ ಎಚ್.ಡಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿ […]

ಮುಂದೆ ಓದಿ

ಪ್ರತಿಭಟನೆಗೆ ಯತ್ನ:ವಾಟಾಳ್ ನಾಗರಾಜ್ ಗೃಹ ಬಂಧನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು : ಲಾಕ್‌ಡೌನ್ ಅನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲು ಮುಂದಾದ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಗೃಹ...

ಮುಂದೆ ಓದಿ

ಅಧಿಕ ಬಡ್ಡಿ ವಸೂಲಿ : ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಪತ್ರ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು : ಕರೋನ ಸೋಂಕು ಹರಡುವ ಹಿನ್ನೆಲೆ ಮನೆಯಲ್ಲಿ ಉಳಿದಿರುವ ಜನರ ಬಳಿ ಬಡ್ಡಿ ವಸೂಲಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ...

ಮುಂದೆ ಓದಿ

ಅಗತ್ಯ ವಸ್ತುಗಳ ಸರಬರಾಜು ಉಸ್ತುವಾರಿ ಜವಬ್ಧಾರಿ ಅಲೋಕ್ ಕುಮಾರ್ ಹೆಗಲಿಗೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಅಗತ್ಯ ವಸ್ತುಗಳ ಸರಬರಾಜು ಉಸ್ತುವಾರಿಯನ್ನು ನೋಡಿಕೊಳ್ಳಲು ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ....

ಮುಂದೆ ಓದಿ

ಭಟ್ಕಳದಲ್ಲಿ ಆರಕ್ಕೇರಿದ ಕರೋನಾ ಪೀಡಿತರು.

ಶಿರಸಿ: ಭಟ್ಕಳ ತಾಲೂಕಿನಲ್ಲಿ ಮತ್ತೆ ಮೂವರಿಗೆ ಸೋಂಕು ದೃಡಪಟ್ಟಿದ್ದು ಆ ಮೂಲಕ ಭಟ್ಕಳ ಪಟ್ಟಣವೊಂದರಲ್ಲೇ ಕೊರೋನಾ ದೃಢಪಟ್ಟವರ ಸಂಖ್ಯೆ ಆರಕ್ಕೆ ಏರಿದಂತಾಗಿದೆ. ದುಬೈನಿಂದ ವಾಪಸ್ಸಾಗಿದ್ದ ಇವರಿಗೆ ಜ್ವರದ...

ಮುಂದೆ ಓದಿ

ಕೊರೋನಾ ಪರಿಸ್ಥಿತಿ ನಿರ್ವಹಣೆ: ಕಾಂಗ್ರೆಸ್ ಕಾರ್ಯಪಡೆ ಮೊದಲ ಸಭೆ ಮಾ.31ಕ್ಕೆ

  ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ....

ಮುಂದೆ ಓದಿ

7 ಹೊಸ ಪ್ರಕರಣ, ಮೂರು ಬಲಿ

bengaluru: ಕರ್ನಾಟಕದಲ್ಲಿ ಕರೋನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, 7 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಈ 7 ಪ್ರಕರಣಗಳಲ್ಲಿ ನಾಲ್ವರು ಬೆಂಗಳೂರಿನವರೇ...

ಮುಂದೆ ಓದಿ

‘ಆರ್ಸೆನಿಕಮ್ ಆಲ್ಬಮ್’ ನಿಂದ ನಿವಾರಣೆ ಕರೋನಾ: ಸುಳ್ಳು ಸುದ್ದಿ ಎಂದ ಆಯುಷ್ ಇಲಾಖೆ

ಬೆಂಗಳೂರು: ಕರೋನಾ ಸೋಂಕನ್ನು ಹೋಮಿಯೋಪಥಿ ಔಷಧಿ ‘ಆರ್ಸೆನಿಕಮ್ ಆಲ್ಬಮ್’ ನಿಂದ ನಿವಾರಣೆ ಮಾಡಬಹುದು ಎಂಬುದು ಸುಳ್ಳು ಸುದ್ದಿ ಎಂದು ಆಯುಷ್ ಇಲಾಖೆ ಸ್ಪಷ್ಟಪಡಿಸಿದೆ. ಖಾಲಿ ಹೊಟ್ಟೆಯಲ್ಲಿ ಆರ್ಸೆನಿಕಮ್...

ಮುಂದೆ ಓದಿ

ಮಾರುಕಟ್ಟೆಯಲ್ಲಿ ಮುಂಜಾಗೃತೆವಹಿಸಿ – ಪಾಟೀಲ

ವಿಶ್ವವಾಣಿ ಸುದ್ದಿಮನೆ ವಿಜಯಪುರ : ಕರೋನಾ ವೈರಸ್ ರೋಗ ಹರಡದಂತೆ ಮುಂಜಾಗೃತಾ ಕ್ರಮವಾಗಿ, ನಗರದ ಜನತೆಗೆ ಅನಾನುಕೂಲವಾಗದಂತೆ ಮತ್ತು ನಿತ್ಯ ಉಪಯೋಗಕ್ಕಾಗಿ ಅಗತ್ಯವಿರುವ ಹಣ್ಣು-ತರಕಾರಿ ಸರಬರಾಜು ಮತ್ತು...

ಮುಂದೆ ಓದಿ

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಲಕ್ಷ ರೂ ದೇಣಿಗೆ ನೀಡಿದ ಸುಮಲತಾ ಅಂಬರೀಶ್ಆಪ್ತ ಸಚ್ಚಿದಾನಂದ

ಮಂಡ್ಯ : ಕೊರೊನ ವಿರುದ್ದ ಸಮರ ಸಾರಿರುವ ರಾಜ್ಯ ಸರ್ಕಾರದ ಜೊತೆ ಕೈಜೋಡಿಸಲು ಶ್ರೀರಂಗಪಟ್ಟಣ ಕ್ಷೇತ್ರದ ಯುವ ಮುಖಂಡ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ...

ಮುಂದೆ ಓದಿ

error: Content is protected !!