About Us Advertise with us Be a Reporter E-Paper

ರಾಜ್ಯ

ಅಂಬಿ ಬೇಡವೆಂದ ರಾಜಕೀಯ ಸುಮಲತಾಗೇಕೆ? ಅಭಿಷೇಕ್‌ರಂತೆ ನಿಖಿಲ್‌ರನ್ನೂ ಕಂಡು, ಕಣದಿಂದ ಹಿಂದೆ ಸರಿಯಲಿ: ಸಾ ರಾ ಮಹೇಶ್‌

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಕುರಿತಂತೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಜೆಡಿಎಸ್‌-ಕಾಂಗ್ರೆಸ್‌ ಅಭ್ಯರ್ಥಿಯಾದ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಷ್‌ ಯಾವ ಬಿಜೆಪಿಯಿಂದ…

Read More »

ಬಿಎಸ್‌ಪಿ ಸೇರಿದ ಜೆಡಿಎಸ್‌ ನಾಯಕ ದಾನಿಶ್ ಅಲಿ

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ವಿವಿಧ ಪಕ್ಷಗಳ ನಾಯಕರ ಪಕ್ಷಾಂತರ ಹೆಚ್ಚುತ್ತಿದೆ. ಈ ಸರದಿಗೆ ಹೊಸ ಸೇರ್ಪಡೆ, ಜೆಡಿಎಸ್‌ ಮಹಾಕಾರ್ಯದರ್ಶಿಯಾಗಿದ್ದ ದಾನಿಶ್‌ ಅಲಿ. ದಾನಿಶ್‌ ಇದೀಗ ಬಿಎಸ್‌ಪಿ ಸೇರಿಕೊಂಡಿದ್ದಾರೆ.…

Read More »

ತುಮಕೂರು ಕ್ಷೇತ್ರ ಕಾಂಗ್ರೆಸ್‌ಗೆ ಕೊಡಿ: ಪರಮೇಶ್ವರ ಮನವಿ

ತಮ್ಮದೇ ಪಕ್ಷದ ಸಂಸದರು ಪ್ರತಿನಿಧಿಸುತ್ತಿರುವ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಫರ್ಧಿಸಲು ಅವಕಾಶ ನೀಡಲು ಜೆಡಿಎಸ್‌ ವರಿಷ್ಠರಲ್ಲಿ ಮನವಿ ಮಾಡಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.…

Read More »

ಸಾಲುಮರದ ತಿಮ್ಮಕ್ಕರಿಗೆ ಪದ್ಮಶ್ರೀ ಪುರಸ್ಕಾರ (ವಿಡಿಯೊ)

ದೆಹಲಿ: ಸಾಲುಮರದ ತಿಮ್ಮಕ್ಕ ಅವರಿಗೆ ಇಂದು ಪದ್ಮಶ್ರೀ ಪುರಸ್ಕಾರ ಲಭಿಸಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಪದ್ಮಶ್ರೀ…

Read More »

ಮತ್ತೊಬ್ಬ ಯೋಗ್ಯ ಒಕ್ಕಲಿಗ ನಾಯಕನಿಗೆ ಅನ್ಯಾಯ: ಮುದ್ದಹನುಮೇಗೌಡ ಪರ ಶಾಸಕ ಕೆ.ಸುಧಾಕರ್ ಟ್ವೀಟ್

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಸೀಟು ಹಂಚಿಕೆ ವಿಚಾರವಾಗಿ ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ”ತುಮಕೂರು ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ…

Read More »

ಎಸ್ಎಂಕೆ-ಸುಮಲತಾ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಸುಮಲತಾ ಅಂಬರೀಶ್ ಭೇಟಿ ಮಾಡಿದ ಬಳಿಕ ಇಬ್ಬರ ವಿರುದ್ಧವೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ”ಮಾನ್ಯ ಕೃಷ್ಣ ಸಾಹೇಬರಿಗೆ…

Read More »

ಕೈ ಮೊದಲ ಪಟ್ಟಿ ಬಿಡುಗಡೆಗೆ ಸಿದ್ದತೆ

ಬೆಂಗಳೂರು: ಲೋಕಸಭಾ ಚುನಾವಣಾ ಕಾವು ಏರುತ್ತಿದ್ದಂತೆ ಇತ್ತ ಕಾಂಗ್ರೆಸ್ ಕರ್ನಾಟಕದ ಅಭ್ಯರ್ಥಿಗಳನ್ನು ಘೋಷಿಸಲು ಸಿದ್ಧತೆ ನಡೆಸಿಕೊಂಡಿದೆ. ರಾಜ್ಯದಲ್ಲಿ ಏ.18, 23ರಂದು ಎರಡು ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ…

Read More »

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ

ಮಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಅವರಿಗೆ ನೀಡಿದರೆ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಮಂಗಳೂರು…

Read More »

ರಾಜ್ಯದ 28 ಕ್ಷೇತ್ರಗಳಲ್ಲಿ 20ಕ್ಕೂ ಹೆಚ್ಚು ಸೀಟು ಗೆದ್ದೇ ಗೆಲ್ತೀವಿ

ಮೈಸೂರು: ರಾಜ್ಯದ 28 ಕ್ಷೇತ್ರಗಳಲ್ಲಿ 20ಕ್ಕೂ ಹೆಚ್ಚು ಸೀಟು ಗೆದ್ದೇ ಗೆಲ್ತೀವಿ. 28 ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ಮಾಡುತ್ತೇನೆ. ಸರ್ಜಿಕಲ್ ಸ್ಟ್ರೈಕ್‌ನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುವುದು…

Read More »

ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ: ಸಿದ್ದರಾಮಯ್ಯ

ಚಾಮರಾಜನಗರ: ಹಿಂದಿನ ಯುಪಿಎ ಸರಕಾರ ಮತ್ತು ನಾನು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಜನಪರ ಯೋಜನೆಗಳನ್ನು ಜನರಿಗೆ ತಿಳಿಸಿ ಚಾಮರಾಜನಗರ ಲೋಕಸಭಾ ಅಭ್ಯರ್ಥಿ ಆರ್.ಧ್ರುವನಾರಾಯಣ್ ಅವರ ಗೆಲುವಿಗೆ ಶ್ರಮಿಸುವಂತೆ ಮಾಜಿ…

Read More »
Language
Close