About Us Advertise with us Be a Reporter E-Paper

Breaking Newsದೇಶಪ್ರಚಲಿತ

ಛತ್ತೀಸ್​ಗಢ ವಿಧಾನಸಭೆ ಚುನಾವಣೆ: ಶೇ. 70 ಮತದಾನ

ರಾಯ್​ಪುರ: ಛತ್ತೀಸ್​ಗಢ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಶೇ. 70 ಮತದಾನ ದಾಖಲಾಗಿದೆ ಎಂದು ಚತ್ತೀಸ್‌ಗಡದ ಮುಖ್ಯ ಚುನಾವಣಾ ಅಧಿಕಾರಿ ಉಮೇಶ್‌ ಸಿನ್ಹಾ ತಿಳಿಸಿದರು.

ಇನ್ನೂ ಖಚಿತ ಮಾಹಿತಿಯನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದರು. ಎಂಟು ನಕ್ಸಲ್​ ಪೀಡಿತ ಜಿಲ್ಲೆಗಳ 18 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಚುನಾವಣೆ ಬಹಿಷ್ಕರಿಸುವಂತೆ ನಕ್ಸಲರು ಕರೆ ನೀಡಿದ್ದರೂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close