ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮೆಗಾಸ್ಟಾರ್ ಚಿರಂಜೀವಿಗೆ ಕರೋನಾ ಪಾಸಿಟಿವ್

ಮೆಗಾಸ್ಟಾರ್ ಚಿರಂಜೀವಿಗೆ ಕರೋನಾ ಪಾಸಿಟಿವ್

Profile
Vishwavani News Jan 26, 2022 1:20 PM
ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೂ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮೆಗಾಸ್ಟಾರ್ ಚಿರಂಜೀವಿ ಅವರು, ಕಳೆದ ರಾತ್ರಿ ಕರೋನಾ ಗುಣಲಕ್ಷಣಗಳನ್ನು ಸಣ್ಣ ಪ್ರಮಾಣದಲ್ಲಿ ಹೊಂದಿತ್ತ ತಾವು ಪರೀಕ್ಷೆಗೆ ಒಳಪಟ್ಟಿದ್ದೆ. ಕೋವಿಡ್ ಪರೀಕ್ಷೆಯಲ್ಲಿ ತಮಗೂ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕರೋನಾ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಏರಿಳಿತ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.