ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Maadeva Movie: ವಿನೋದ್ ಪ್ರಭಾಕರ್ ಅಭಿನಯದ ʼಮಾದೇವʼ ಚಿತ್ರದ ‘ಎದೇಲಿ ತಂಗಾಳಿʼ ಸಾಂಗ್‌ ಔಟ್‌

Maadeva Movie: ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೋನಾಲ್ ಮೊಂತೆರೊ ನಾಯಕ - ನಾಯಕಿಯಾಗಿ ನಟಿಸಿರುವ ʼಮಾದೇವʼ ಚಿತ್ರಕ್ಕಾಗಿ ಪ್ರಸನ್ನ ಕುಮಾರ್ ಬರೆದಿರುವ, ಪ್ರದ್ಯೋತನ್ ಸಂಗೀತ ನೀಡಿರುವ ʼಎದೇಲಿ ತಂಗಾಳಿʼ ಎಂಬ ಹಾಡಿನ ಬಿಡುಗಡೆ ಹಾಗೂ ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಈ ಕುರಿತ ವಿವರ ಇಲ್ಲಿದೆ.

ವಿನೋದ್ ಪ್ರಭಾಕರ್ ಅಭಿನಯದ ʼಮಾದೇವʼ ಚಿತ್ರದ ‘ಎದೇಲಿ ತಂಗಾಳಿʼ ಸಾಂಗ್‌ ಔಟ್‌

-

Profile
Siddalinga Swamy Jun 2, 2025 3:51 PM