ಬಿಜೆಪಿ ನಾಯಕರಿಗೆ ಸಾಮಾನ್ಯ ಜ್ಞಾನ, ಬುದ್ಧಿ ಇಲ್ಲ: ಸಿದ್ದರಾಮಯ್ಯ

Posted In : ರಾಜ್ಯ

ಬೆಂಗಳೂರು: ಮಹದಾಯಿ ವಿವಾದ ಇತ್ಯಾರ್ಥಕ್ಕಾಗಿ ಕನ್ನಡಪರ ಸಂಘಟನೆಗಳು ಕರೆ ಬಂದ್ ಸರಕಾರಿ ಪ್ರಾಯೋಜಿತ ಎಂದು ಆರೋಪಿಸಿರುವ ಬಿಜೆಪಿ ನಾಯಕರಿಗೆ ಸಾಮಾನ್ಯ ಜ್ಞಾನ, ಬುದ್ಧಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದರು.

ಚಾಮರಾಜಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕನ್ನಡ ಸಂಘಟನೆಗಳ ನಾಯಕರು ಸರಕಾರದ ಮಾತು ಕೇಳ್ತಾರಾ, ಹಿಂದೆ ಬಿಜೆಪಿ ಸರಕಾರ ಇದ್ದಾಗ ಇವರ ಮಾತು ಕೇಳುತ್ತಿದ್ದರಾ. ಇದೆಲ್ಲಾ ಆಧಾರ ರಹಿತ ಆರೋಪಗಳು. ಬಿಜೆಪಿಯವರು ಈ ರೀತಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು.

Leave a Reply

Your email address will not be published. Required fields are marked *

5 + twelve =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top