Sri Ganesh Tel

ಸಿಎಂ ಉತ್ತರ ಕನ್ನಡ ಪ್ರವಾಸ

Posted In : Others

ಉತ್ತರ ಕನ್ನಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಕನ್ನಡ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ಗುರುವಾರ ಶಿರಸಿ, ಮುಂಡ ಗೋಡ, ಹಳಿಯಾಳದಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

148 ಕೋಟಿ ರು.ಮೊತ್ತದ 56 ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಶಂಕು ಸ್ಥಾಪನೆ ನೆರವೇರಿಸಿದರು. ಸಿಎಂ ಆಗಮನ ಹಿನ್ನೆಲೆ ಯಲ್ಲಿ ಪೊಲೀಸ್ ಬಿಗಿ ಭದ್ರತೆ ಹಾಕಲಾಗಿತ್ತು. 19 ಡಿ.ಆರ್ ತುಕಡಿ ,1 ಸಾವಿರ ಹೆ.ಪಿ.ಸಿ, 1500 ಪಿ.ಸಿ ,50 ಪಿ.ಎಸ್.ಐ, 25 ಸಿ.ಪಿ.ಐ, 8 ಡಿ.ವೈ.ಎಸ್.ಪಿ, 3 ಎ.ಎಸ್.ಪಿ. ಗಳ ನಿಯೋಜಿಸಲಾಗಿತ್ತು.ನಗರದ ವಿಕಾಸಾಶ್ರಮ ಬಯಲಿನಲ್ಲಿ ಬೃಹತ್ ಸಮಾವೇಶ ನಿಮಿತ್ತ ಸಿಎಂ ಕಾರ್ಯಕ್ರಮಕ್ಕೆ ಶಿರಸಿಯಲ್ಲಿ ಅದ್ಧೂರಿ ವೇದಿಕೆ ಸಜ್ಜುಗೊಳಿಸಲಾಗಿತ್ತು. ಸಾರ್ವಜನಿಕರಿಗೆ ಐದು ಸಾವಿರ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸಿಎಂ ಆಗಮನ ಹಿನ್ನೆಲೆ ನಗರದಲ್ಲಿ ಬೈಕ್ ರ್ಯಾಲಿ ನಡೆಸಿದ ಕಾರ್ಯಕರ್ತರಿಂದ ನಗರದಲ್ಲಿ ಸಂಚಾರ ಅವ್ಯವಸ್ಥೆ ಉಂಟಾಗಿತ್ತು. ಈ ನಿಟ್ಟಿನಲ್ಲಿ ಪರಿಹಾರೋಪಾಯವಾಗಿ ಸುಗಮ ಸಂಚಾರಕ್ಕೆ ಬೇರೆ ಬೇರೆ ಕಡೆ ಸಂಚರಿಸಲು ಪೊಲೀಸ್ ಇಲಾಖೆ ಬದಲಿ ವ್ಯವಸ್ಥೆ ಮಾಡಿತ್ತು.

Leave a Reply

Your email address will not be published. Required fields are marked *

two × 5 =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top