About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಶೂ ಒಳಗೆ ಮಲಗಿತ್ತು 5 ಅಡಿ ಉದ್ದದ ಬುಸ್ ಬುಸ್ ನಾಗಪ್ಪ!

ಬೆಂಗಳೂರು: ಮನೆಯ ಮುಂದೆ ಬಿಟ್ಟಿದ್ದ ಶೂ ಒಳಗೆ ಸುಮಾರು 5 ಅಡಿಯ ನಾಗರಹಾವು ಪತ್ತೆಯಾಗಿರುವ ಘಟನೆ ನೆಲಮಂಗಲ ಸಮೀಪದ ನಾರಾಯಣಪ್ಪನ ಪಾಳ್ಯದಲ್ಲಿ ನಡೆದಿದೆ.

ಮೂರ್ತಿ ಎಂಬವವರ ಮನೆಯಲ್ಲಿ ನಾಗರ ಹಾವು ಪತ್ತೆಯಾಗಿದೆ. ಶೂ ಒಳಗೆ ನಾಗರಹಾವು ಕಂಡು ಮನೆಯವರು ಗಾಬರಿಯಾಗಿದ್ದು, ತಕ್ಷಣ ನೆಲಮಂಗಲದ ಉರಗ ರಕ್ಷಕ ಸ್ನೇಕ್ ಲೋಕೇಶ್‍ಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ಲೋಕೇಶ್ ಬಂದು ಹಾವನ್ನು ರಕ್ಷಣೆ ಮಾಡಿದ್ದಾರೆ.

7 ಇಂಚು ಶೂ ಒಳಗೆ 5 ಅಡಿ ಉದ್ದದ ಹಾವು ಕಂಡು ಜನರು ಆತಂಕಗೊಂಡಿದ್ದರು. ಬಳಿಕ ನಾಗರಹಾವು ರಕ್ಷಣೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಶೂ ಹಾಕುವ ಮುನ್ನ ಎಚ್ಚರದಿಂದಿರುವುದು ಒಳಿತು.

Tags

Related Articles

Leave a Reply

Your email address will not be published. Required fields are marked *

Language
Close