Gold Price Today On 16th July 2026: ಮತ್ತೆ ಇಳಿದ ಚಿನ್ನದ ಬೆಲೆ; ಬೆಂಗಳೂರಿನ ಇಂದಿನ ದರ ಚೆಕ್ ಮಾಡಿ
Gold Silver Price Today: ಬುಧವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆಯ ಹಾದಿಯಲ್ಲಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 25 ರುಪಾಯಿ ಕಡಿಮೆಯಾಗಿ 13,135 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 28 ರುಪಾಯಿ ಅಗ್ಗವಾಗಿ, 14,329 ರುಪಾಯಿಗೆ ಬಂದಿದೆ.
ಕಯಾದ್ ಲೊಹರ್ (ಇನ್‌ಸ್ಟಾಗ್ರಾಮ್ ಚಿತ್ರ) -
ಬೆಂಗಳೂರು, ಜು. 16: ಚಿನ್ನದ ಬೆಲೆಯ ಏರಿಳಿತದ ಆಟ ಮತ್ತೆ ಮುಂದುವರಿದಿದೆ. ಬುಧವಾರ ಏರಿಕೆಯಾಗಿದ್ದ ದರ ಇಂದು (ಜುಲೈ 16) ಇಳಿಕೆಯ ಹಾದಿಯಲ್ಲಿದೆ (Gold Price Today On 16th July 2026). ಆ ಮೂಲಕ ಗ್ರಾಹಕರಿಗೆ ತುಸು ರಿಲೀಫ್ ಸಿಕ್ಕಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 25 ರುಪಾಯಿ ಕಡಿಮೆಯಾಗಿ 13,135 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 28 ರುಪಾಯಿ ಅಗ್ಗವಾಗಿ, 14,329 ರುಪಾಯಿಗೆ ಬಂದಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,080 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,31,350 ರುಪಾಯಿ ಹಾಗೂ 100 ಗ್ರಾಂಗೆ 13,13,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,14,632 ರುಪಾಯಿ, 10 ಗ್ರಾಂಗೆ 1,43,290 ರುಪಾಯಿ ಹಾಗೂ 100 ಗ್ರಾಂಗೆ 14,32,900 ರುಪಾಯಿ ಇದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,150 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,346 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,135 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,329 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,150 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,344 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,135 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,329 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,135 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,329 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 13,150 ರುಪಾಯಿ | 14,346 ರುಪಾಯಿ |
| ಮುಂಬೈ | 13,135 ರುಪಾಯಿ | 14,329 ರುಪಾಯಿ |
| ದೆಹಲಿ | 13,150 ರುಪಾಯಿ | 14,344 ರುಪಾಯಿ |
| ಕೋಲ್ಕತಾ | 13,135 ರುಪಾಯಿ | 14,329 ರುಪಾಯಿ |
| ಹೈದರಾಬಾದ್ | 13,135 ರುಪಾಯಿ | 14,329 ರುಪಾಯಿ |
ಆದಾಯ ತೆರಿಗೆ ಮರುಪಾವತಿಗೆ ಎಷ್ಟು ದಿನ ಕಾಯಬೇಕು?
ಬೆಳ್ಳಿ ದರ
ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 235 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,350 ರುಪಾಯಿ ಹಾಗೂ 1 ಕೆಜಿಗೆ 2,35,000 ರುಪಾಯಿ ಇದೆ.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.