ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 21st July 2026: ಮತ್ತೆ ಗಗನಮುಖಿಯಾದ ಚಿನ್ನ; ಇಂದು ಏರಿಕೆಯಾಗಿದ್ದು ಬರೋಬ್ಬರಿ 700 ರುಪಾಯಿ

Gold Price Today: ಮಂಗಳವಾರ (ಜುಲೈ 21) ಚಿನ್ನದ ದರದಲ್ಲಿ ಭಾರಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 70 ರುಪಾಯಿ ಹೆಚ್ಚಾಗಿ 13,220 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 76 ರುಪಾಯಿ ಅಧಿಕವಾಗಿ 14,422 ರುಪಾಯಿಗೆ ಬಂದಿದೆ.

ಮತ್ತೆ ಗಗನಮುಖಿಯಾದ ಚಿನ್ನ; ಇಂದು ಏರಿಕೆಯಾಗಿದ್ದು ಇಷ್ಟು

ಆಶಾ ಭಟ್‌ (ಇನ್‌ಸ್ಟಾಗ್ರಾಮ್‌ ಚಿತ್ರ) -

Ramesh Ballamoole
Ramesh Ballamoole Jul 21, 2026 1:59 PM

ಬೆಂಗಳೂರು, ಜು. 21: ಚಿನ್ನದ ಬೆಲೆ ಏರಿಕೆ ಸತತ 2ನೇ ದಿನವೂ ಮುಂದುವರಿದಿದೆ. ಸೋಮವಾರ ತುಸು ಹೆಚ್ಚಳವಾಗಿದ್ದ ಬಂಗಾರದ ದರ ಮಂಗಳವಾರ (ಜುಲೈ 21) ಭಾರಿ ಏರಿಕೆ ಕಂಡಿದೆ (Gold Price Today On 21st July 2026). ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 70 ರುಪಾಯಿ ಹೆಚ್ಚಾಗಿ 13,220 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 76 ರುಪಾಯಿ ಅಧಿಕವಾಗಿ 14,422 ರುಪಾಯಿಗೆ ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,760 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,32,200 ರುಪಾಯಿ ಹಾಗೂ 100 ಗ್ರಾಂಗೆ 13,22,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,15,376 ರುಪಾಯಿ, 10 ಗ್ರಾಂಗೆ 1,44,220 ರುಪಾಯಿ ಹಾಗೂ 100 ಗ್ರಾಂಗೆ 14,42,200 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,220 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,422 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,220 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,422 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,235 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,437 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,220 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,422 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,220 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,422 ರುಪಾಯಿ ಇದೆ.

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,220 ರುಪಾಯಿ 14,422 ರುಪಾಯಿ
ಮುಂಬೈ 13,220 ರುಪಾಯಿ 14,422 ರುಪಾಯಿ
ದೆಹಲಿ 13,235 ರುಪಾಯಿ 14,437 ರುಪಾಯಿ
ಕೋಲ್ಕತಾ 13,220 ರುಪಾಯಿ 14,422 ರುಪಾಯಿ
ಹೈದರಾಬಾದ್‌ 13,220 ರುಪಾಯಿ 14,422 ರುಪಾಯಿ

34 ಕೋಟಿ ಇಪಿಎಫ್ ಖಾತೆಗಳಿಗೆ ಬಡ್ಡಿ ಜಮೆ; ನಿಮ್ಮ ಅಕೌಂಟ್‌ಗೂ ಬಂತಾ?

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 235 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,350 ರುಪಾಯಿ ಹಾಗೂ 1 ಕೆಜಿಗೆ 2,35,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.