ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 12th May 2026: ಚಿನ್ನ ದರದಲ್ಲಿಂದು ಏರಿಕೆ; ಬೆಂಗಳೂರಿನಲ್ಲಿ ಬೆಲೆ ಎಷ್ಟು?

ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಏರಿಕೆಯಾಗಿ 14,115 ರೂ. ಇದ್ದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 54 ರೂ. ಏರಿಕೆಯಾಗಿ 15,398 ರೂ. ಇದೆ.

ಚಿನ್ನ ದರದಲ್ಲಿಂದು ಏರಿಕೆ; ಬೆಂಗಳೂರಿನಲ್ಲಿ ಬೆಲೆ ಎಷ್ಟು?

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -

Vishakha Bhat Heggar
Vishakha Bhat Heggar May 12, 2026 1:57 PM

ಬೆಂಗಳೂರು: ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ (Gold Price Today On 12th May 2026) ಬೆಲೆಯಲ್ಲಿ 50 ರೂ. ಏರಿಕೆಯಾಗಿ 14,115 ರೂ. ಇದ್ದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 54 ರೂ. ಏರಿಕೆಯಾಗಿ 15,398 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,12,920 ರೂ. ಇದ್ದರೆ, 10 ಚಿನ್ನಕ್ಕೆ ನೀವು 1,41,150 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ 1,41,150 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 14,11,500 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,23,184 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ 1,53,980 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 15,39,800 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,115 ರೂ. 15,398 ರೂ.
ಮುಂಬೈ 14,115 ರೂ. 15,398 ರೂ.
ದೆಹಲಿ 14,115 ರೂ. 15,398 ರೂ.
ಕೋಲ್ಕತ್ತಾ 14,115 ರೂ. 15,398 ರೂ.
ಹೈದರಾಬಾದ್‌ 14,115 ರೂ. 15,398 ರೂ.

ಬೆಳ್ಳಿ ದರದಲ್ಲಿ ಇಂದು ಭಾರೀ ಏರಿಕೆಯಾಗಿದೆ. 1 ಗ್ರಾಂ ಬೆಳ್ಳಿಗೆ 290 ರೂ. ಇದ್ದರೆ, 10 ಗ್ರಾಂಗೆ 2,900ರೂ. ಮತ್ತು 1 ಕೆಜಿಗೆ 2,90,000 ರೂ. ಪಾವತಿ ಮಾಡಬೇಕಾಗುತ್ತದೆ.