ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today on 12th Nov 2026: ಚಿನ್ನದ ದರದಲ್ಲಿಂದು ಭಾರೀ ಇಳಿಕೆ; ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 200 ರೂ. ಇಳಿಕೆ ಕಂಡು 12,815 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 218 ರೂ. ಇಳಿಕೆಯಾಗಿ 13,980 ರೂ. ಆಗಿದೆ.

ಚಿನ್ನದ ದರದಲ್ಲಿಂದು ಭಾರೀ ಇಳಿಕೆ; ಬೆಲೆ ಚೆಕ್‌ ಮಾಡಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 12, 2026 12:43 PM

ಬೆಂಗಳೂರು: ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. (Gold Price Today on 12th) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 200 ರೂ. ಇಳಿಕೆ ಕಂಡು 12,815 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 218 ರೂ. ಇಳಿಕೆಯಾಗಿ 13,980 ರೂ. ಆಗಿದೆ. 22 ಕ್ಯಾರಟ್‌ 8 ಗ್ರಾಂಗೆ 1,02,520 ರೂ ಹಾಗೂ 10 ಗ್ರಾಂಗೆ 1,28,150 ರೂ. ಇದ್ದರೆ, 100 ಗ್ರಾಂಗೆ ನೀವು 12,81,500 ರೂ. ನೀಡಬೇಕು. 24 ಕ್ಯಾರಟ್‌ 8 ಗ್ರಾಂಗೆ 1,11,840 ರೂ. ಇದ್ದರೆ, 10 ಗ್ರಾಂಗೆ ಚಿನ್ನಕ್ಕೆ 1,39,800 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,98,000 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 12,815 ರೂ. 13,980 ರೂ.
ಮುಂಬೈ 12,815 ರೂ. 13,980 ರೂ.
ದೆಹಲಿ 12,815 ರೂ. 13,980 ರೂ.
ಕೋಲ್ಕತಾ 12,815 ರೂ. 13,980 ರೂ.
ಹೈದರಾಬಾದ್‌ 12,815 ರೂ. 13,980 ರೂ.

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 200 ರೂಪಾಯಿ ಇದೆ. 10 ಗ್ರಾಂಗೆ 2,000 ರೂಪಾಯಿ ಮತ್ತು 1 ಕೆಜಿಗೆ 2,00,000 ರೂಪಾಯಿ ಇದೆ.