ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 13th July 2026: ಚಿನ್ನದ ದರದಲ್ಲಿಂದು ಭಾರೀ ಇಳಿಕೆ; ಬೆಲೆ ಚೆಕ್‌ ಮಾಡಿ

ಸ್ವರ್ಣ ಕೊಳ್ಳುವವರಿಗೆ ಇಂದು ಗುಡ್‌ ನ್ಯೂಸ್‌ ದೊರಕಿದೆ. ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 130 ರೂ. ಇಳಿಕೆಯಾಗಿ 13,100 ರುಪಾಯಿ ಇದೆ.

ಚಿನ್ನದ ದರದಲ್ಲಿಂದು ಭಾರೀ ಇಳಿಕೆ; ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Jul 13, 2026 12:23 PM

ಬೆಂಗಳೂರು: ಸ್ವರ್ಣ ಕೊಳ್ಳುವವರಿಗೆ ಇಂದು ಗುಡ್‌ ನ್ಯೂಸ್‌ ದೊರಕಿದೆ. ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. (Gold Price Today On 13th July 2026) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 130 ರೂ. ಇಳಿಕೆಯಾಗಿ 13,100 ರುಪಾಯಿ ಇದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 142 ರೂ. ಇಳಿಕೆಯಾಗಿ , 14,291 ರುಪಾಯಿಗೆ ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,04,800 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,31,000 ರುಪಾಯಿ ಹಾಗೂ 100 ಗ್ರಾಂಗೆ 13,10,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,14,328 ರುಪಾಯಿ, 10 ಗ್ರಾಂಗೆ 1,42,910 ರುಪಾಯಿ ಹಾಗೂ 100 ಗ್ರಾಂಗೆ 14,29,100 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,100 ರುಪಾಯಿ 14,291 ರುಪಾಯಿ
ಮುಂಬೈ 13,100 ರುಪಾಯಿ 14,291 ರುಪಾಯಿ
ದೆಹಲಿ 13,100 ರುಪಾಯಿ 14,291 ರುಪಾಯಿ
ಕೋಲ್ಕತಾ 13,100 ರುಪಾಯಿ 14,291 ರುಪಾಯಿ
ಹೈದರಾಬಾದ್‌ 13,100 ರುಪಾಯಿ 14,291 ರುಪಾಯಿ

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 235 ರುಪಾಯಿ ಇದ್ದರೆ, 10 ಗ್ರಾಂ ಬೆಳ್ಳಿಗೆ 2,350 ರುಪಾಯಿ ಹಾಗೂ 1 ಕೆಜಿಗೆ 2,35,000 ರುಪಾಯಿ ಇದೆ.