ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 14th June 2026: ಚಿನ್ನದ ದರಲ್ಲಿಂದು ಯಥಾಸ್ಥಿತಿ; ಬೆಲೆ ಚೆಕ್‌ ಮಾಡಿ

ಚಿನ್ನದ ಬೆಲೆಯಲ್ಲಿಂದು ಯಥಾಸ್ಥಿತಿ ಕಂಡು ಬಂದಿದೆ. ಭಾನುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,665 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 14,908 ರೂಪಾಯಿ ಕಂಡು ಬಂದಿದೆ.

ಚಿನ್ನದ ದರಲ್ಲಿಂದು ಯಥಾಸ್ಥಿತಿ; ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಇಂದು ಯಥಾಸ್ಥಿತಿ ಕಂಡುಬಂದಿದೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Jun 14, 2026 1:40 PM

ಬೆಂಗಳೂರು: ಚಿನ್ನದ ಬೆಲೆಯಲ್ಲಿಂದು ಯಥಾಸ್ಥಿತಿ ಕಂಡು ಬಂದಿದೆ. ಭಾನುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ (Gold Price Today On 14th June 2026) 13,665 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 14,908 ರೂಪಾಯಿ ಕಂಡು ಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,320 ರೂ. ಇದ್ದರೆ, 10 ಗ್ರಾಂಗೆ 1,36,650 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 13,66,500 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,19,264 ರೂ. ಇದ್ದರೆ 10 ಗ್ರಾಂಗೆ ನೀವು 1,49,080 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,90,800 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,665 ರೂ. 14,908 ರೂ
ಮುಂಬೈ 13,665 ರೂ. 14,908 ರೂ
ದೆಹಲಿ 13,665 ರೂ. 14,908 ರೂ
ಕೋಲ್ಕತ್ತಾ 13,665 ರೂ. 14,908 ರೂ
ಹೈದರಾಬಾದ್‌ 13,665 ರೂ. 14,908 ರೂ

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 260 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,600 ರುಪಾಯಿ ಹಾಗೂ 1 ಕೆಜಿಗೆ 2,60,000 ರುಪಾಯಿ ಕಂಡು ಬಂದಿದೆ.