ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 15th May 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

ಹಲವು ದಿನಗಳಿಂದ ಭಾರೀ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆಯಾಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 205 ರೂ. ಇಳಿಕೆಯಾಗಿ 14,675 ರೂ. ಹಾಗೂ 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 16,009 ರೂ. ಪಾವತಿಸಬೇಕು.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar May 15, 2026 2:01 PM

ಬೆಂಗಳೂರು: ಹಲವು ದಿನಗಳಿಂದ ಭಾರೀ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆಯಾಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ (Gold Price Today On 15th May 2026) ಬೆಲೆಯಲ್ಲಿ 205 ರೂ. ಇಳಿಕೆಯಾಗಿ 14,675 ರೂ. ಹಾಗೂ 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 16,009 ರೂ. ಪಾವತಿಸಬೇಕು. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,17,400 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ 1,46,750 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,67,50 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,28,072 ರೂ. ಮತ್ತು 10 ಗ್ರಾಂ ಚಿನ್ನಕ್ಕೆ ನೀವು 1,60,090 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ 16,00,900 ರೂ. ಪಾವತಿಸಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,675 ರೂ. 16,009 ರೂ.
ಮುಂಬೈ 14,675 ರೂ. 16,009 ರೂ.
ದೆಹಲಿ 14,675 ರೂ. 16,009 ರೂ.
ಕೋಲ್ಕತ್ತಾ 14,675 ರೂ. 16,009 ರೂ.
ಹೈದರಾಬಾದ್‌ 14,675 ರೂ. 16,009 ರೂ.

ಬೆಳ್ಳಿ ದರದಲ್ಲಿ ಕೊಂಚ ಇಳಿಕೆಯಾಗಿದೆ. 1 ಗ್ರಾಂ ಬೆಳ್ಳಿಗೆ 290 ರೂ. ಇದ್ದರೆ, 10 ಗ್ರಾಂಗೆ 2,900ರೂ. ಮತ್ತು 1 ಕೆಜಿಗೆ 2,90,000 ರೂ. ಪಾವತಿ ಮಾಡಬೇಕಾಗುತ್ತದೆ.