ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 17th July 2026: ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ; ಬೆಲೆ ಇಲ್ಲಿದೆ

Gold Price Today: ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆಯ ಕಂಡುಬಂದಿದೆ . ಆ ಮೂಲಕ ಗ್ರಾಹಕರಿಗೆ ತುಸು ರಿಲೀಫ್‌ ಸಿಕ್ಕಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 70 ರುಪಾಯಿ ಕಡಿಮೆಯಾಗಿ 13,065ರುಪಾಯಿಗೆ ಬಂದು ತಲುಪಿದೆ.

ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ; ಬೆಲೆ ಇಲ್ಲಿದೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 17, 2026 12:30 PM

ಬೆಂಗಳೂರು: ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆಯ ಕಂಡುಬಂದಿದೆ . ಆ ಮೂಲಕ ಗ್ರಾಹಕರಿಗೆ ತುಸು ರಿಲೀಫ್‌ ಸಿಕ್ಕಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ (Gold Price Today On 17th July 2026) ಚಿನ್ನಕ್ಕೆ 70 ರುಪಾಯಿ ಕಡಿಮೆಯಾಗಿ 13,065ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 76 ರುಪಾಯಿ ಅಗ್ಗವಾಗಿ, 14,253 ರುಪಾಯಿಗೆ ಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,04,520ರುಪಾಯಿ ಆಗಿದ್ದರೆ, 10 ಗ್ರಾಂಗೆ 1,30,650 ರುಪಾಯಿ ಹಾಗೂ 100 ಗ್ರಾಂಗೆ 13,06,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,14,024 ರುಪಾಯಿ, 10 ಗ್ರಾಂಗೆ 1,42,530 ರುಪಾಯಿ ಹಾಗೂ 100 ಗ್ರಾಂಗೆ 14,25,300 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,065ರುಪಾಯಿ 14,253 ರುಪಾಯಿ
ಮುಂಬೈ 13,065ರುಪಾಯಿ 14,253 ರುಪಾಯಿ
ದೆಹಲಿ 13,065ರುಪಾಯಿ 14,253 ರುಪಾಯಿ
ಕೋಲ್ಕತಾ 13,065ರುಪಾಯಿ 14,253 ರುಪಾಯಿ
ಹೈದರಾಬಾದ್‌ 13,065ರುಪಾಯಿ 14,253 ರುಪಾಯಿ

ಇತ್ತ ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ 230 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,300 ರುಪಾಯಿ ಹಾಗೂ 1 ಕೆಜಿಗೆ 2,30,000 ರುಪಾಯಿ ಇದೆ.