ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 17th March: ಮತ್ತೆ ಏರಿಕೆ ಕಂಡ ಚಿನ್ನದ ದರ; ಬೆಂಗಳೂರಿನಲ್ಲಿ ಇಂದಿನ ಬೆಲೆಯೆಷ್ಟಿದೆ?

Gold Rate Today: ಹಲವು ದಿನಗಳಿಂದ ಇಳಿಕೆಯಿಂದ ಚಿನ್ನದ ದರದಲ್ಲಿ ಇಂದು ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರ 110 ರೂ. ಏರಿಕೆಯಾಗಿ, 14,540 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂಗೆ 120 ರೂ. ಏರಿಕೆಯಾಗಿ, 15,862 ರೂ.ಆಗಿದೆ.

ಮತ್ತೆ ಏರಿಕೆ ಕಂಡ ಚಿನ್ನದ ದರ; ಬೆಂಗಳೂರಿನಲ್ಲಿ ಇಂದಿನ ಬೆಲೆಯೆಷ್ಟಿದೆ?

ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -

Vishakha Bhat Heggar
Vishakha Bhat Heggar Mar 17, 2026 2:02 PM

ಬೆಂಗಳೂರು: ಹಲವು ದಿನಗಳಿಂದ ಇಳಿಕೆಯಿಂದ ಚಿನ್ನದ ದರದಲ್ಲಿ ಇಂದು ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 (Gold Price Today On 17th March) ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರ 110 ರೂ. ಏರಿಕೆಯಾಗಿ, 14,540 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂಗೆ 120 ರೂ. ಏರಿಕೆಯಾಗಿ, 15,862 ರೂ.ಆಗಿದೆ. ಇನ್ನು 22 ಕ್ಯಾರಟ್‌ನ 22 ಕ್ಯಾರಟ್‌ನ 8 ಗ್ರಾಂಗೆ 1,16,320 ರೂ. ಹಾಗೂ 10 ಗ್ರಾಂಗೆ ನೀವು 1,45,400 ರೂ ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,54,000 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನಕ್ಕೆ 1,26,896 ರೂ. ಮತ್ತು 10 ಗ್ರಾಂ ಚಿನ್ನಕ್ಕೆ ನೀವು 1,58,620 ರೂ. ಹಾಗೂ 100 ಗ್ರಾಂಗೆ 15, 86, 200 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,540 ರೂ. 15,862 ರೂ.
ಮುಂಬೈ 14,540 ರೂ. 15,862 ರೂ.
ಹೈದರಾಬಾದ್‌ 14,540 ರೂ. 15,862 ರೂ.
ಕೋಲ್ಕತ್ತಾ 14,540 ರೂ. 15,862 ರೂ.

ಬೆಳ್ಳಿ ದರದಲ್ಲಿಯೂ ಏರಿಕೆ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 275 ರೂ. ಇದೆ. 10 ಗ್ರಾಂ ಬೆಳ್ಳಿಗೆ 2750 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 275,000 ರೂಪಾಯಿ ಪಾವತಿಸಬೇಕು.