ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today on 17th Nov 2026: ಚಿನ್ನದ ದರದಲ್ಲಿಂದು ಭಾರೀ ಇಳಿಕೆ; ಬೆಲೆ ಇಲ್ಲಿದೆ

Gold Price Today on 17th Nov 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 70 ರೂ. ಇಳಿಕೆ ಕಂಡು 12,470 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ರೂ76. ಇಳಿಕೆಯಾಗಿ 13,604 ರೂ. ಆಗಿದೆ.

ಚಿನ್ನದ ದರದಲ್ಲಿಂದು ಭಾರೀ ಇಳಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Nov 17, 2026 11:43 AM

ಬೆಂಗಳೂರು: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಕಂಡು ಬಂದಿದೆ. (Gold Price Today on 17th Nov 2026) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ 70 ರೂ. ಇಳಿಕೆ ಕಂಡು 12,470 ರೂ. ಆಗಿದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರದಲ್ಲಿ ರೂ76. ಇಳಿಕೆಯಾಗಿ 13,604 ರೂ. ಆಗಿದೆ. 22 ಕ್ಯಾರಟ್‌ 8 ಗ್ರಾಂಗೆ 99,760 ರೂ. ಹಾಗೂ 10 ಗ್ರಾಂಗೆ 1,24,700 ರೂ. ಇದ್ದರೆ, 100 ಗ್ರಾಂಗೆ ನೀವು 12,47,000ರೂ. ನೀಡಬೇಕು. 24 ಕ್ಯಾರಟ್‌ 8 ಗ್ರಾಂಗೆ 1,08,832 ರೂ. ಇದ್ದರೆ, 10 ಗ್ರಾಂಗೆ ಚಿನ್ನಕ್ಕೆ 1,36,040 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,60,400 ರೂ. ಪಾವತಿ ಮಾಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 12,470 ರೂ. 13,604 ರೂ.
ಮುಂಬೈ 12,470 ರೂ. 13,604 ರೂ.
ದೆಹಲಿ 12,470 ರೂ. 13,604 ರೂ.
ಕೋಲ್ಕತಾ 12,470 ರೂ. 13,604 ರೂ.
ಹೈದರಾಬಾದ್‌ 12,470 ರೂ. 13,604 ರೂ.

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 190 ರೂಪಾಯಿ ಇದೆ. 10 ಗ್ರಾಂಗೆ 1,900 ರೂಪಾಯಿ ಮತ್ತು 1 ಕೆಜಿಗೆ 1,90,000 ರೂಪಾಯಿ ಇದೆ.