ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today On 18th February 2026: ಚಿನ್ನದ ದರದಲ್ಲಿಂದು ಯಥಾಸ್ಥಿತಿ; ಬೆಲೆ ಚೆಕ್‌ ಮಾಡಿ

ಕೆಲವು ದಿನಗಳಿಂದ ಏರಿಳಿತದ ಹಾದಿಯಲ್ಲಿ ಸಾಗುತ್ತಿರುವ ಚಿನ್ನದ ಬೆಲೆಯಲ್ಲಿ ಇಂದು ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 14,200 ರೂ. ಹಾಗೂ ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15,491 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,13,600 ರುಪಾಯಿ ಆಗಿದೆ.

ಚಿನ್ನದ ದರದಲ್ಲಿಂದು ಯಥಾಸ್ಥಿತಿ;  ಬೆಲೆ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾಸ್ಥಿತಿ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Feb 18, 2026 12:57 PM

ಚಿನ್ನದ ಬೆಲೆಯಲ್ಲಿ ಇಂದು ಯಥಾಸ್ಥಿತಿ ಕಂಡು ಬಂದಿದೆ. (Gold Price Today On 18th February 2026) ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 14,200 ರೂ. ಹಾಗೂ ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15,491 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,13,600 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,42,000 ರುಪಾಯಿ ಹಾಗೂ 100 ಗ್ರಾಂಗೆ ನೀವು 14,20,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,23,928 ರುಪಾಯಿ ಹಾಗೂ 10 ಗ್ರಾಂಗೆ ನೀವು 1,54,910 ರುಪಾಯಿ ಹಾಗೂ 100 ಗ್ರಾಂಗೆ ನೀವು 15,49,100 ರುಪಾಯಿ ನೀಡಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,200 ರೂ 15,491 ರುಪಾಯಿ
ಮುಂಬೈ 14,200 ರೂ 15,491 ರುಪಾಯಿ
ದೆಹಲಿ 14,200 ರೂ 15,506 ರುಪಾಯಿ
ಕೋಲ್ಕತ್ತಾ 14,200 ರೂ 15,491 ರುಪಾಯಿ
ಹೈದರಾಬಾದ್‌ 14,200 ರೂ 15,491 ರುಪಾಯಿ

ಬೆಳ್ಳಿ ದರದಲ್ಲಿಯೂ ಇಂದು ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರುಪಾಯಿ ಕಡಿಮೆಯಾಗಿದ್ದು, 255 ರುಪಾಯಿಗೆ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿಗೆ 2550 ರುಪಾಯಿ ಹಾಗೂ 1 ಕೆಜಿ ಬೆಳ್ಳಿಗೆ ನೀವು 2,55,000 ರುಪಾಯಿ ಪಾವತಿಸಬೇಕು.