ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 1st June 2026: ಜೂನ್‌ ಆರಂಭದಲ್ಲೇ ಗುಡ್‌ ನ್ಯೂಸ್‌; ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ

Gold Silver Price Today: ಚಿನ್ನದ ದರದಲ್ಲಿ ಇಂದು (ಜೂನ್‌ 1) ಭಾರಿ ಇಳಿಕೆ ಕಂಡು ಬಂದಿದೆ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 75 ರುಪಾಯಿ ಕಡಿಮೆಯಾಗಿದ್ದು, 14,320 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 82 ರುಪಾಯಿ ಅಗ್ಗವಾಗಿದ್ದು, 15,622 ರುಪಾಯಿ ಕಂಡು ಬಂದಿದೆ.

ಚಿನ್ನ ಕೊಳ್ಳಲು ಇದು ಸಕಾಲ; ಭರ್ಜರಿ ಬೆಲೆ ಇಳಿಕೆ

ಸಾಂಧರ್ಬಿಕ ಚಿತ್ರ -

Ramesh Ballamoole
Ramesh Ballamoole Jun 1, 2026 2:17 PM

ಬೆಂಗಳೂರು, ಜೂ. 1: ಮಾಸಾರಂಭದಲ್ಲೇ ಆಭರಣ ಗ್ರಾಹಕರಿಗೆ ಮತ್ತೆ ಗುಡ್‌ನ್ಯೂಸ್‌ ಸಿಕ್ಕಿದೆ. ಚಿನ್ನದ ದರದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ (Gold Price Today On 1st June 2026). ಇಂದು (ಜೂನ್‌ 1) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 75 ರುಪಾಯಿ ಕಡಿಮೆಯಾಗಿದ್ದು, 14,320 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 82 ರುಪಾಯಿ ಅಗ್ಗವಾಗಿದ್ದು, 15,622 ರುಪಾಯಿ ಕಂಡು ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,560 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,43,200 ರುಪಾಯಿ ಹಾಗೂ 100 ಗ್ರಾಂಗೆ 14,32,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,24,976ರುಪಾಯಿ, 10 ಗ್ರಾಂಗೆ 1,56,220 ರುಪಾಯಿ ಹಾಗೂ 100 ಗ್ರಾಂಗೆ 15,62,200 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,500 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,818 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,335 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,637 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,500 ರುಪಾಯಿ 15,818 ರುಪಾಯಿ
ಮುಂಬೈ 14,320 ರುಪಾಯಿ 15,622 ರುಪಾಯಿ
ದೆಹಲಿ 14,335 ರುಪಾಯಿ 15,637 ರುಪಾಯಿ
ಕೋಲ್ಕತ್ತಾ 14,320 ರುಪಾಯಿ 15,622 ರುಪಾಯಿ
ಹೈದರಾಬಾದ್‌ 14,320 ರುಪಾಯಿ 15,622 ರುಪಾಯಿ

ನಾಳೆಯಿಂದಲೇ ವಿಮಾನ ಇಂಧನ, ಪೆಟ್ರೋಲ್, ಡೀಸೆಲ್ ರಫ್ತು ತೆರಿಗೆ ಇಳಿಕೆ; ದೇಶೀಯ ತೈಲ ಬೆಲೆ ಕಡಿಮೆಯಾಗುತ್ತಾ?

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡುಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 280 ರುಪಾಯಿಗೆ ಇದೆ. 10 ಗ್ರಾಂ ಬೆಳ್ಳಿಗೆ 2,800 ರುಪಾಯಿ ಹಾಗೂ 1 ಕೆಜಿಗೆ 2,80,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.