ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 20th April 2026: ಚಿನ್ನದ ಬೆಲೆಯಲ್ಲಿಂದು ಕೊಂಚ ಇಳಿಕೆ; ದರಪಟ್ಟಿ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 45 ರೂ. ಇಳಿಕೆಯಾಗಿ 14,235 ರೂ. ಇದ್ದರೆ 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 49 ರೂ. ಇಳಿಕೆಯಾಗಿ 15,529 ರೂ. ಇದೆ.

ಚಿನ್ನದ ಬೆಲೆಯಲ್ಲಿಂದು ಕೊಂಚ ಇಳಿಕೆ; ದರಪಟ್ಟಿ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Apr 20, 2026 1:00 PM

ಬೆಂಗಳೂರು: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿಂದು 22 ಕ್ಯಾರಟ್‌ 1 ಗ್ರಾಂ (Gold Price Today On 20th April 2026) ಚಿನ್ನದ ಬೆಲೆಯಲ್ಲಿ 45 ರೂ. ಇಳಿಕೆಯಾಗಿ 14,235 ರೂ. ಇದ್ದರೆ 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 49 ರೂ. ಇಳಿಕೆಯಾಗಿ 15,529 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,13,880 ರೂ. ಮತ್ತು 10 ಗ್ರಾಂಗೆ 1,42,350 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,23,500 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,24,232 ರೂ. ಮತ್ತು 10 ಗ್ರಾಂ ಚಿನ್ನಕ್ಕೆ 1,55,290 ರೂ. ಪಾವತಿ ಮಾಡಿದರೆ, 100 ಗ್ರಾಂಗೆ 15,52,900 ರೂ. ನೀಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,235 ರೂ. 15,529 ರೂ.
ಮುಂಬೈ 14,235 ರೂ. 15,529 ರೂ.
ದೆಹಲಿ 14,235 ರೂ. 15,529 ರೂ.
ಕೋಲ್ಕತ್ತಾ 14,235 ರೂ. 15,529 ರೂ.
ಹೈದರಾಬಾದ್‌ 14,235 ರೂ. 15,529 ರೂ.

ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲಿಯೂ ಇಂದು ಯಥಾಸ್ಥಿತಿ ಕಂಡು ಬಂದಿದೆ. 1 ಗ್ರಾಂಗೆ 275 ರೂ. ಇದ್ದರೆ, 10 ಗ್ರಾಂಗೆ 2,750 ರೂ. ಮತ್ತು 1 ಕೆಜಿಗೆ 2,75,000 ರೂ. ಪಾವತಿ ಮಾಡಬೇಕಾಗುತ್ತದೆ.