ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Price Today On 26 February: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

Gold Rate Today: ಎರಡು ದಿನಗಳಿಂದ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆಯಾಗಿದ್ದು, 14,820 ರೂ. ಇದೆ.

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Feb 26, 2026 12:31 PM

ಬೆಂಗಳೂರು: ಎರಡು ದಿನಗಳಿಂದ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ನ 1 ಗ್ರಾಂ (Gold Price Today On 26 February) ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆಯಾಗಿದ್ದು, 14,820 ರೂ. ಇದೆ. 24 ಕ್ಯಾರಟ್‌ ಒಂದು ಗ್ರಾಂ ಚಿನ್ನದಲ್ಲಿ 21 ರೂ. ಇಳಿಕೆಯಾಗಿ 16,168 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,18,560 ರೂ. ಆಗಿದ್ದರೆ, 10 ಗ್ರಾಂಗೆ ನೀವು 1,48,200 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 14,82,000 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,29,344 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ ನೀವು 16,16,800 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,820 ರೂ. 16,168 ರೂ.
ಮುಂಬೈ 14,820 ರೂ. 16,168 ರೂ.
ಹೈದರಾಬಾದ್‌ 14,820 ರೂ. 16,168 ರೂ.
ಕೋಲ್ಕತ್ತಾ 14,820 ರೂ. 16,168 ರೂ.

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 285 ರೂ. ಇದೆ. 10 ಗ್ರಾಂ ಬೆಳ್ಳಿಗೆ 2850 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 285,000 ರೂಪಾಯಿ ಪಾವತಿಸಬೇಕು