Gold Price Today On 27 February: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಬಂಗಾರ ಖರೀದಿಸುವವರೇ ಬೆಲೆ ಇಲ್ಲಿದೆ ನೋಡಿ
Gold Rate Today: ಚಿನ್ನದ ದರದಲ್ಲಿಂದು ಮತ್ತೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 14,810 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂಗೆ 55 ರೂ. ಏರಿಕೆಯಾಗಿ 16,157 ರೂ. ಇದೆ.
ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ(ಸಂಗ್ರಹ ಚಿತ್ರ) - -
Vishakha Bhat Heggar
Feb 27, 2026 1:10 PM
ಬೆಂಗಳೂರು: ಚಿನ್ನದ ದರದಲ್ಲಿಂದು ಮತ್ತೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ನ 1 ಗ್ರಾಂ (Gold Price Today On 27 February) ಚಿನ್ನದ ಬೆಲೆಯಲ್ಲಿ 50 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 14,810 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂಗೆ 55 ರೂ. ಏರಿಕೆಯಾಗಿ 16,157 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,18,480 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ ನೀವು 1,48,100 ರೂ. ಹಾಗೂ 100 ಗ್ರಾಂ ಗೆ ನೀವು 14,81,000 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,18,480 ರೂ. ಹಾಗೂ 10 ಗ್ರಾಂಗೆ ನೀವು 16,15,70 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ 16,15,700 ರೂ. ಪಾವತಿ ಮಾಡಬೇಕು.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,810 ರೂ. | 16,157 ರೂ. |
| ಮುಂಬೈ | 14,810 ರೂ. | 16,157 ರೂ. |
| ಹೈದರಾಬಾದ್ | 14,810 ರೂ. | 16,157 ರೂ. |
| ಕೋಲ್ಕತ್ತಾ | 14,810 ರೂ. | 16,157 ರೂ. |
ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 285 ರೂ. ಇದೆ. 10 ಗ್ರಾಂ ಬೆಳ್ಳಿಗೆ 2850 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 285,000 ರೂಪಾಯಿ ಪಾವತಿಸಬೇಕು.