ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 27 September 2026: ಚಿನ್ನದ ದರದಲ್ಲಿಂದು ಯಥಾಸ್ಥಿತಿ; ಬೆಂಗಳೂರಿನಲ್ಲಿ ಬೆಲೆ ಎಷ್ಟಿದೆ?

Gold and Silver Rate: ಇಂದು ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಭಾನುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 13,995 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 15,268 ರೂಪಾಯಿ ಕಂಡು ಬಂದಿದೆ.

ಚಿನ್ನದ ದರದಲ್ಲಿಂದು ಯಥಾಸ್ಥಿತಿ; ಬೆಂಗಳೂರಿನಲ್ಲಿ ಬೆಲೆ ಎಷ್ಟಿದೆ?

ಚಿನ್ನದ ದರದಲ್ಲಿಂದು ಯಥಾಸ್ಥಿತಿ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Sep 27, 2026 11:59 AM

ಬೆಂಗಳೂರು: ಇಂದು ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ ಕಂಡು ಬಂದಿದೆ. (Gold Price Today On 27 September 2026) ಭಾನುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 13,995 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 15,268 ರೂಪಾಯಿ ಕಂಡು ಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,960 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,39,950 ರೂಪಾಯಿ ಹಾಗೂ 100 ಗ್ರಾಂಗೆ 13,99,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,22,144 ರೂಪಾಯಿ, 10 ಗ್ರಾಂಗೆ 1,52,680ರೂಪಾಯಿ ಹಾಗೂ 100 ಗ್ರಾಂಗೆ 15,26,800 ರೂಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 14,000 ರೂಪಾಯಿ 15,273 ರೂಪಾಯಿ
ಮುಂಬೈ 13,995 ರೂಪಾಯಿ 15,268 ರೂಪಾಯಿ
ದೆಹಲಿ 14,010 ರೂಪಾಯಿ 15,283 ರೂಪಾಯಿ
ಕೋಲ್ಕತಾ 13,995 ರೂಪಾಯಿ 15,268 ರೂಪಾಯಿ
ಹೈದರಾಬಾದ್‌ 13,995 ರೂಪಾಯಿ 15,268 ರೂಪಾಯಿ

ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ ಬೆಳ್ಳಿ ಗ್ರಾಂಗೆ 245 ರೂಪಾಯಿ ಇದೆ. ಇನ್ನು ಬೆಳ್ಳಿ 10 ಗ್ರಾಂಗೆ 2,450 ರೂಪಾಯಿ ಹಾಗೂ 1 ಕೆಜಿಗೆ 2,45,000 ರೂಪಾಯಿ ಪಾವತಿಸಬೇಕು.