ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 27th June 2026: ಗ್ರಾಹಕರ ಕೈ ಸುಟ್ಟ ಚಿನ್ನ; ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ

Gold Silver Price Today: ಚಿನ್ನದ ದರ ಶನಿವಾರ (ಜೂನ್‌ 27) ಮತ್ತೆ ಭಾರಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 110 ರುಪಾಯಿ ಏರಿಕೆಯಾಗಿದ್ದು, 13,195 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 120 ರುಪಾಯಿ ಹೆಚ್ಚಾಗಿದ್ದು, 14,395 ರುಪಾಯಿ ಆಗಿದೆ.

ಆಭರಣ ಗ್ರಾಹಕರ ಪಾಲಿಗೆ ಕಹಿ ವೀಕೆಂಡ್‌; ಚಿನ್ನದ ದರದಲ್ಲಿ ಭಾರಿ ಹೆಚ್ಚಳ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Jun 27, 2026 1:40 PM

ಬೆಂಗಳೂರು, ಜೂ. 27: ಶುಕ್ರವಾರ ಕಡಿಮೆಯಾಗಿದ್ದ ಚಿನ್ನದ ದರ ಶನಿವಾರ (ಜೂನ್‌ 27) ಮತ್ತೆ ಭಾರಿ ಹೆಚ್ಚಾಗಿದೆ (Gold Price Today On 27 June 2026). ಆ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತಷ್ಟು ಹೊರೆ ಎದುರಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 110 ರುಪಾಯಿ ಏರಿಕೆಯಾಗಿದ್ದು, 13,195 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 120 ರುಪಾಯಿ ಹೆಚ್ಚಾಗಿದ್ದು, 14,395 ರುಪಾಯಿ ಆಗಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,560 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,31,950 ರುಪಾಯಿ ಹಾಗೂ 100 ಗ್ರಾಂಗೆ 13,19,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,15,160 ರುಪಾಯಿ, 10 ಗ್ರಾಂಗೆ 1,43,950 ರುಪಾಯಿ ಹಾಗೂ 100 ಗ್ರಾಂಗೆ 14,39,500 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,370 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,586 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,195 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,395 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,210 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,410 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,195 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,395 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,195 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,395 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,370 ರುಪಾಯಿ 14,586 ರುಪಾಯಿ
ಮುಂಬೈ 13,195 ರುಪಾಯಿ 14,395 ರುಪಾಯಿ
ದೆಹಲಿ 13,210 ರುಪಾಯಿ 14,410 ರುಪಾಯಿ
ಕೋಲ್ಕತಾ 13,195 ರುಪಾಯಿ 14,395 ರುಪಾಯಿ
ಹೈದರಾಬಾದ್‌ 13,195 ರುಪಾಯಿ 14,395 ರುಪಾಯಿ

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕದಲ್ಲಿ ಭಾರಿ ಏರಿಕೆ: ಸಾಮಾನ್ಯಕ್ಕೆ 2,500 ರುಪಾಯಿ, ತತ್ಕಾಲ್‌ಗೆ 5,000 ರುಪಾಯಿ ನಿಗದಿ

ಬೆಳ್ಳಿ ದರ

ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 240 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,400 ರುಪಾಯಿ ಹಾಗೂ 1 ಕೆಜಿಗೆ 2,40,000 ರುಪಾಯಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.