Gold Price Today On 28th June 2026: ಚಿನ್ನದ ದರದಲ್ಲಿಂದು ಯಥಾಸ್ಥಿತಿ; ಬೆಲೆ ಇಲ್ಲಿದೆ
Gold Rate Today: ಚಿನ್ನದ ದರದಲ್ಲಿಂದು ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,195 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನ 14,395 ರೂ. ಆಗಿದೆ.
ಚಿನ್ನದ ದರದಲ್ಲಿ ಇಂದು ಯಥಾಸ್ಥಿತಿ ಕಂಡುಬಂದಿದೆ (ಸಂಗ್ರಹ ಚಿತ್ರ) -
Vishakha Bhat Heggar
Jun 28, 2026 12:18 PM
ಬೆಂಗಳೂರು: ಚಿನ್ನದ ದರದಲ್ಲಿಂದು ಯಥಾಸ್ಥಿತಿ ಕಂಡು ಬಂದಿದೆ. (Gold Price Today On 28th June 2026) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,195 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನ 14,395 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,05,560 ರೂ. ಆಗಿದ್ದರೆ, 10 ಗ್ರಾಂಗೆ 1,31,950 ರೂ. ಹಾಗೂ 100 ಗ್ರಾಂಗೆ 13,19,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,15,160 ರುಪಾಯಿ, 10 ಗ್ರಾಂಗೆ 1,43,950 ರುಪಾಯಿ ಹಾಗೂ 100 ಗ್ರಾಂಗೆ 14,39,500 ರೂ. ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 13,370 ರೂ. | 14,586 ರೂ. |
| ಮುಂಬೈ | 13,195 ರೂ. | 14,395 ರೂ. |
| ದೆಹಲಿ | 13,210 ರೂ. | 14,410 ರೂ. |
| ಕೋಲ್ಕತಾ | 13,195 ರೂ. | 14,395 ರೂ. |
| ಹೈದರಾಬಾದ್ | 13,195 ರೂ. | 14,395 ರೂ. |
ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 240 ರೂ. ಇದೆ. 10 ಗ್ರಾಂ ಬೆಳ್ಳಿಗೆ 2,400 ರೂ. ಹಾಗೂ 1 ಕೆಜಿಗೆ 2,40,000 ರೂ. ಇದೆ.