ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gold Price Today On 29th June 2026: ಸ್ವರ್ಣ ಪ್ರಿಯರಿಗೆ ಗುಡ್‌ ನ್ಯೂಸ್‌; ಚಿನ್ನದ ದರದಲ್ಲಿಂದು ಇಳಿಕೆ

ನಿನ್ನೆ ಏರಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 85 ರೂ ಇಳಿಕೆಯಾಗಿ 13,110 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 93 ರೂ. ಇಳಿಕೆಯಾಗಿ 14,302 ರೂಪಾಯಿ ಕಂಡು ಬಂದಿದೆ.

ಸ್ವರ್ಣ ಪ್ರಿಯರಿಗೆ ಗುಡ್‌ ನ್ಯೂಸ್‌; ಚಿನ್ನದ ದರದಲ್ಲಿಂದು ಇಳಿಕೆ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Jun 29, 2026 12:51 PM

ಬೆಂಗಳೂರು: ನಿನ್ನೆ ಏರಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 85 ರೂ (Gold Price Today On 28th June 2026) ಇಳಿಕೆಯಾಗಿ 13,110 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 93 ರೂ. ಇಳಿಕೆಯಾಗಿ 14,302 ರೂಪಾಯಿ ಕಂಡು ಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,04,880 ರೂ. ಇದ್ದರೆ, 10 ಗ್ರಾಂಗೆ 1,31,100 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 13,11,000 ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,416 ರೂ. ಇದ್ದರೆ 10 ಗ್ರಾಂಗೆ ನೀವು 1,43,020 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,30,200ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,110 ರೂ. 14,302 ರೂ
ಮುಂಬೈ 13,110 ರೂ. 14,302 ರೂ
ದೆಹಲಿ 13,110 ರೂ. 14,302 ರೂ
ಕೋಲ್ಕತಾ 13,110 ರೂ. 14,302 ರೂ
ಹೈದರಾಬಾದ್‌ 13,110 ರೂ. 14,302 ರೂ

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 240 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,400 ರುಪಾಯಿ ಹಾಗೂ 1 ಕೆಜಿಗೆ 2,40,000 ರುಪಾಯಿ ಕಂಡು ಬಂದಿದೆ.