ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gold Price Today On 2nd April: ಚಿನ್ನದ ದರದಲ್ಲಿ ಭಾರೀ ಕುಸಿತ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ ಇಂದು ಬರೋಬ್ಬರಿ 140 ಇಳಿಕೆ ಕಂಡು ಬಂದು, 13,880 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದಲ್ಲಿ 153 ರೂ. ಇಳಿಕೆಯಾಗಿ 15,142 ರೂ. ಆಗಿದೆ.

ಚಿನ್ನದ ದರದಲ್ಲಿ ಭಾರೀ ಕುಸಿತ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿ ಇಳಿಕೆ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Apr 2, 2026 1:44 PM

ಬೆಂಗಳೂರು: ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 (Gold Price Today On 2nd April) ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ ಇಂದು ಬರೋಬ್ಬರಿ 140 ಇಳಿಕೆ ಕಂಡು ಬಂದು, 13,880 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದಲ್ಲಿ 153 ರೂ. ಇಳಿಕೆಯಾಗಿ 15,142 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,11,040 ರೂ. ಹಾಗೂ 10 ಗ್ರಾಂಗೆ ನೀವು 1,38,800 ರೂ. ಮತ್ತು 100 ಗ್ರಾಂಗೆ 13,88,000 ರೂ. ಪಾವತಿ ಮಾಡಬೇಕು. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,21,136 ರೂ. ಮತ್ತು 10 ಗ್ರಾಂಗೆ 1,51,420 ಹಾಗೂ 100 ಗ್ರಾಂ ಗೆ 15,14,200 ರೂ. ಪಾವತಿಸಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 13,880 ರೂ. 15,142 ರೂ
ಮುಂಬೈ 13,880 ರೂ. 15,142 ರೂ
ಹೈದರಾಬಾದ್‌ 13,880 ರೂ. 15,142 ರೂ
ಕೋಲ್ಕತ್ತಾ 13,880 ರೂ. 15,142 ರೂ

ಬೆಳ್ಳಿ ದರದಲ್ಲಿಯೂ ಇಂದು ಇಳಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 250 ರೂ. ಇದೆ. 10 ಗ್ರಾಂ ಬೆಳ್ಳಿಗೆ 2550 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 250,000 ರೂಪಾಯಿ ಪಾವತಿಸಬೇಕು.