Gold Price Today On 3rd June 2026: ಸತತ 2ನೇ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಇಷ್ಟಿದೆ
Gold Silver Price Today: ಬೆಲೆ ಇಳಿಕೆಯ ಮೂಲಕ ಜೂನ್ ಆರಂಭದಲ್ಲೇ ಗುಡ್‌ನ್ಯೂಸ್ ನೀಡಿದ್ದ ಚಿನ್ನ ಇಂದು ಕೂಡ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿದೆ. ಬುಧವಾರ (ಜೂನ್ 3) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 14,320 ರುಪಾಯಿ ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15,622 ರುಪಾಯಿ ಕಂಡು ಬಂದಿದೆ.
ಆಶಾ ಶರತ್ (ಇನ್‌ಸ್ಟಾಗ್ರಾಂ ಚಿತ್ರ) -
ಬೆಂಗಳೂರು, ಜೂ. 3: ಬೆಲೆ ಇಳಿಕೆಯ ಮೂಲಕ ಜೂನ್ ಆರಂಭದಲ್ಲೇ ಗುಡ್‌ನ್ಯೂಸ್ ನೀಡಿದ್ದ ಚಿನ್ನ ಇಂದು ಕೂಡ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿದೆ (Gold Price Today On 3rd June 2026). ಬುಧವಾರ (ಜೂನ್ 3) ಬೆಂಗಳೂರಿನಲ್ಲಿ ಬಂಗಾರದ ದರ ಯಥಾಸ್ಥಿತಿ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 14,320 ರುಪಾಯಿ ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15,622 ರುಪಾಯಿ ಕಂಡು ಬಂದಿದೆ.
ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,560 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,43,200 ರುಪಾಯಿ ಹಾಗೂ 100 ಗ್ರಾಂಗೆ 14,32,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,24,976 ರುಪಾಯಿ, 10 ಗ್ರಾಂಗೆ 1,56,220 ರುಪಾಯಿ ಹಾಗೂ 100 ಗ್ರಾಂಗೆ 15,62,200 ರುಪಾಯಿ ಇದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,500 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,818 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,335 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,637 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ ಇದೆ.
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ದರ ಪಟ್ಟಿ ಹೀಗಿದೆ
| ನಗರ | 22 ಕ್ಯಾರಟ್ (1 ಗ್ರಾಂ) | 24 ಕ್ಯಾರಟ್ (1 ಗ್ರಾಂ) |
|---|---|---|
| ಚೆನ್ನೈ | 14,500 ರುಪಾಯಿ | 15,818 ರುಪಾಯಿ |
| ಮುಂಬೈ | 14,320 ರುಪಾಯಿ | 15,622 ರುಪಾಯಿ |
| ದೆಹಲಿ | 14,335 ರುಪಾಯಿ | 15,637 ರುಪಾಯಿ |
| ಕೋಲ್ಕತ್ತಾ | 14,320 ರುಪಾಯಿ | 15,622 ರುಪಾಯಿ |
| ಹೈದರಾಬಾದ್ | 14,320 ರುಪಾಯಿ | 15,622 ರುಪಾಯಿ |
ಇರಾನ್ ಯುದ್ಧದಿಂದ ರುಪಾಯಿ ಮೇಲೆ ಒತ್ತಡ, ಭಾರತದ ಆರ್ಥಿಕತೆಗೆ ಹೊಸ ಸವಾಲು ಎಂದ ಆರ್‌ಬಿಐ ಮಾಜಿ ಗವರ್ನರ್
ಬೆಳ್ಳಿ ದರ
ಇತ್ತ ಬೆಳ್ಳಿ ದರದಲ್ಲಿಯೂ ಯಥಾಸ್ಥಿತಿ ಕಂಡುಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 280 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,800 ರುಪಾಯಿ ಹಾಗೂ 1 ಕೆಜಿಗೆ 2,80,000 ರುಪಾಯಿ ಕಂಡು ಬಂದಿದೆ.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.